ಮಂಗಳೂರು: ಮಹಿಳೆಯರ ಹೇರ್ಬ್ಯಾಂಡ್‌ನಲ್ಲಿಟ್ಟು ಚಿನ್ನ ಸಾಗಟ – ಆರೋಪಿ ವಶಕ್ಕೆ

Ad Widget ... ..

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ 5,58,900 ಲಕ್ಷದ ಚಿನ್ನ ಸಾಗಟ ಮಾಡುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಡೆದಿದೆ.

Ad Widget

ದುಬೈನಿಂದ ಮಂಗಳೂರಿಗೆ ಆಗಮಿಸಿದ ಮುರುಡೇಶ್ವರ ನಿವಾಸಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕಸ್ಟಮ್ಸ್ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿದಾಗ ಆರೋಪಿಯು ದುಬೈನಿಂದ ಮಹಿಳೆಯರ ಹೇರ್ಬ್ಯಾಂಡ್ ಇನ್ನಿತರ ವಸ್ತುಗಳ ಮೂಲಕ ಚಿನ್ನ ಸಾಗಟ ಮಾಡುತ್ತಿರುವುದು ಪತ್ತೆಯಾಗಿದೆ.

ಇನ್ನು ಒಟ್ಟು 115 ಗ್ರಾಂ ನ 558900 ಲಕ್ಷ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *