ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Ad Widget ... ..

ಮಂಗಳೂರು: ರಾವ್ ಅಂಡ್ ರಾವ್ ಸರ್ಕಲ್ ರಸ್ತೆಯಲ್ಲಿರುವ ಸ್ಟಾರ್ ಟವರ್ ಬಳಿ ಆ. 24ರಂದು ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.

Ad Widget

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ವರದಿ ಪ್ರಕಾರ, ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯ ವಯಸ್ಸು 45 ವರ್ಷ ಎಂದು ಅಂದಾಜಿಸಲಾಗಿದೆ. ಮೃತನ ಬಲಗೈ `ಆರ್ ಎಸ್’, ‘ಓಂ’ ಮತ್ತು ನಕ್ಷತ್ರದ ಹಚ್ಚೆ ಇದೆ.

ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೇಹದ ಮೇಲೆ ಯಾವುದೇ ಬಾಹ್ಯ ಗಾಯಗಳಿಲ್ಲ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *