ಎಟಿಎಂ ಕಾರ್ಡ್, ನೋಟ್ ಮೂಲಕ ಮೂಗಿನಲ್ಲಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ!! . . ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ಡ್ರಗ್ಸ್ ಸೇವನೆ ಮಾಡುತ್ತಿರುವುದು ದೃಢಪಟ್ಟಿದ್ದು, ಇದೀಗ ಇಬ್ಬರಿಗೂ ಮತ್ತೆ ಜೈಲೂಟದ ಮತ್ತೆ ಸಂಕಷ್ಟ ಎದುರಾಗಿದೆ. . . ತಲೆ ಕೂದಲು ಮಾದರಿ ಪರೀಕ್ಷೆಯಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದಿದ್ದು ದೃಢಪಟ್ಟಿದೆ. ಬರೋಬ್ಬರಿ ೧೦ ತಿಂಗಳ ಬಳಿಕ ಎಎಎಲ್ ವರದಿ ಸಿಸಿಬಿ ಕೈ ಸೇರಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜೈಲುವಾಸ ಅನುಭವಿಸಿರುವ ನಟಿಯರು … Continue reading ಮತ್ತೋಮ್ಮೆ ಜೈಲೂಟ ತಿನ್ನುತ್ತಾರ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ? ಎಟಿಎಂ ಕಾರ್ಡ್, ನೋಟ್ ಮೂಲಕ ಮೂಗಿನಲ್ಲಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ!!
Copy and paste this URL into your WordPress site to embed
Copy and paste this code into your site to embed