Ad Widget .

ಟೋಕಿಯೋ ಪ್ಯಾರಾಲಂಪಿಕ್| ಶೂಟಿಂಗ್ ನಲ್ಲಿ ಚಿನ್ನ ಗೆದ್ದ ಅವನಿ ಲೆಕೇರಾ|

Ad Widget . Ad Widget .

ಟೋಕಿಯೊ ಪ್ಯಾರಾಲಿಂಪಿಕ್​ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ದಕ್ಕಿದೆ. ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಗೆದ್ದು ಅವನಿ ಲೆಕೇರಾ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

Ad Widget . Ad Widget .

ಈ ಮೂಲಕ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಅವನಿ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ 249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 10 ಮೀಟರ್​ನ ಏರ್​ ರೈಫಲ್ ಶೂಟಿಂಗ್​ನಲ್ಲಿ ಚಿನ್ನ ಗೆದ್ದಿರುವ ಅವನಿ ಇಂದು ಬೆಳಗ್ಗೆ ರೌಂಡ್ 2 ನಲ್ಲಿ ಫೈನಲ್​ಗೆ ಆಯ್ಕೆಯಾಗಿದ್ದರು.

Leave a Comment

Your email address will not be published. Required fields are marked *