August 2021

ಡ್ರಗ್ಸ್ ಕೇಸ್- ‘ನಮ್ಮನ್ನು ಬಿಟ್ಟುಬಿಡಿ ಪ್ಲೀಸ್’ – ಮಾಧ್ಯಮದೆದುರು ಸಂಜನಾ ತಾಯಿ ಕಣ್ಣೀರು

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಇದೀಗ ನಟಿಮಣಿಯರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಎಫ್‍ಎಸ್‍ಎಲ್ ವರದಿಯಲ್ಲಿ ಇಬ್ಬರೂ ಡ್ರಗ್ಸ್ ಸೇವನೆ ಮಾಡಿರುವುದು ದೃಢವಾಗಿದೆ. ಇದರ ಬೆನ್ನಲ್ಲೇ ನಟಿ ಸಂಜನಾ ಸಂಪರ್ಕಕ್ಕೆ ಸಿಗುತ್ತಿಲ್ಲ, ಇತ್ತ ಅವರ ತಾಯಿ ಮಾಧ್ಯಮದವರ ಮುಂದೆ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಸಂಜನಾ ನಿವಾಸದ ಬಳಿ ಮಾತನಾಡಿರುವ ಸಂಜನಾ ತಾಯಿ, ಸಂಜನಾ ಈಗಾಗಲೇ ತುಂಬಾ ನೊಂದಿದ್ದಾರೆ. ಡ್ರಗ್ಸ್ ಸೇವನೆ […]

ಡ್ರಗ್ಸ್ ಕೇಸ್- ‘ನಮ್ಮನ್ನು ಬಿಟ್ಟುಬಿಡಿ ಪ್ಲೀಸ್’ – ಮಾಧ್ಯಮದೆದುರು ಸಂಜನಾ ತಾಯಿ ಕಣ್ಣೀರು Read More »

ಕೇಂದ್ರ ಸಚಿವ ನಾರಾಯಣ್ ರಾಣೆಯನ್ನು ಬಂಧಿಸಿದ ಮಹಾರಾಷ್ಟ್ರ ‌ಪೊಲೀಸ್

ನಾಸಿಕ್​: ಭಾರತಕ್ಕೆ ಸ್ವಾತಂತ್ರ್ಯ ಬಂದ ವರ್ಷವನ್ನೇ ತಪ್ಪಾಗಿ ಹೇಳಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯ ಕಪಾಳಕ್ಕೆ ಹೊಡೆಯಬೇಕು ಎನ್ನಿಸಿತ್ತು ಎಂದು ಏಕವಚನದಲ್ಲಿ, ಬಹಿರಂಗವಾಗಿ ಬೈದಿದ್ದ ಬಿಜೆಪಿ ನಾಯಕ, ಕೇಂದ್ರ ಸಚಿವ ನಾರಾಯಣ್​ ರಾಣೆ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ರತ್ನಗಿರಿ ಜಿಲ್ಲೆಯ ಚಿಪ್ಲುನ್​ ನಗರದಲ್ಲಿದ್ದ ನಾರಾಯಣ್ ರಾಣೆಯವರನ್ನು ನಾಸಿಕ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಅವರ ವಿರುದ್ಧ ಅದಾಗಲೇ ಪುಣೆ, ನಾಸಿಕ್​​, ಮತ್ತು ರಾಯ್​ಗಡ್​ನ ಮಹಾದ್​​ನಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಮಧ್ಯೆ ಬಂಧನ ಅಥವಾ ಇನ್ಯಾವುದೇ ಬಲವಂತವಾಗಿ

ಕೇಂದ್ರ ಸಚಿವ ನಾರಾಯಣ್ ರಾಣೆಯನ್ನು ಬಂಧಿಸಿದ ಮಹಾರಾಷ್ಟ್ರ ‌ಪೊಲೀಸ್ Read More »

ಕುಂದಾಪುರ: ಆಕಸ್ಮಿಕವಾಗಿ ನದಿಗೆ ಬಿದ್ದು ಇಬ್ಬರು ಯುವಕರು ಮೃತ್ಯು

ಕುಂದಾಪುರ: ಇಬ್ಬರು ಯುವಕರು ಆಕಸ್ಮಿಕವಾಗಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಕುಂದಾಪುರದ ಅಲ್ಬಾಡಿ ಗ್ರಾಮದ ಗಂಟುಬೀಲು ಬಳಿ ಸಂಭವಿಸಿದೆ. ಅಲ್ಬಾಡಿ ಗ್ರಾಮದ ಮೋಹನ್ ನಾಯಕ್ (21) ಮತ್ತು ಮಹಾಬಲ ನಾಯ್ಕ್ ಅವರ ಮಗ ಸುರೇಶ್ (19) ಮೃತಪಟ್ಟ ಯುವಕರು. ಇವರಿಬ್ಬರು ಬಡ ಕುಟುಂಬದವರಾಗಿದ್ದು, ಇಬ್ಬರು ಕೂಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಅವರು ಗಂಟುಬೀಲು ಕೃಷ್ಣ ನಾಯಕ್ ಅವರಿಗೆ ಸೇರಿದ ತೋಟಕ್ಕೆ ಕೂಲಿ ಕೆಲಸ ಮಾಡಲು ಹೋಗಿದ್ದು, ಬಳಿಕ ತಡವಾದರೂ ಹಿಂದಿರುಗದ ಹಿನ್ನಲೆಯಲ್ಲಿ ಹುಡುಕಾಟ ಆರಂಭಿಸಿದಾಗ ಅವರ ಮೃತದೇಹ

ಕುಂದಾಪುರ: ಆಕಸ್ಮಿಕವಾಗಿ ನದಿಗೆ ಬಿದ್ದು ಇಬ್ಬರು ಯುವಕರು ಮೃತ್ಯು Read More »

ನಿಮಗೆ ಸಿಸೇರಿಯನ್ ಹೆರಿಗೆ ಭಯವಿದೆಯ? ಹಾಗಿದ್ದರೆ ಈ ಕೆಲಸ ಮಾಡಿ

ಪ್ರೀಯ ಓದುಗರೆ ಸಿಸೇರಿಯನ್ ಹೆರಿಗೆ ಅಂದ್ರೆ ಯಾರಿಗೆ ತಾನೆ ಭಯವಿಲ್ಲ. ಪ್ರತಿಯೋಬ್ಬ ತಾಯಿಗೂ ತಾನೂ ನಾರ್ಮಲ್ ಆಗಿ ಹೆರಿಗೆ ಆಗ ಬೇಕು ಎನ್ನುವ ಆಸೆ ಇದ್ದೆ ಇರುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ ತಾಯಿ ತನ್ನ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಗರ್ಭಧಾರಣೆ ಖಚಿತವಾದ ತಕ್ಷಣ, ಮಹಿಳೆ ತನ್ನ ಆಹಾರದ ಬಗ್ಗೆ ಗಮನ ಹರಿಸುವುದು ಮಾತ್ರವಲ್ಲದೆ ವ್ಯಾಯಾಮದ ಬಗ್ಗೆಯೂ ಗಮನ ಹರಿಸಬೇಕು, ಇದರಿಂದ ಗರ್ಭಧಾರಣೆಯು ಸಾಮಾನ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಸಂದರ್ಭಗಳಲ್ಲಿ, ಮಗುವಿನ ಹೆರಿಗೆಯು ಸಾಮಾನ್ಯ ಬದಲಿಗೆ

ನಿಮಗೆ ಸಿಸೇರಿಯನ್ ಹೆರಿಗೆ ಭಯವಿದೆಯ? ಹಾಗಿದ್ದರೆ ಈ ಕೆಲಸ ಮಾಡಿ Read More »

ಚಿಂಪಾಂಜಿಯ ಜೊತೆ ಮಹಿಳೆಯ ಲವ್ ಕಹಾನಿ..! ಈ ಪ್ರೇಮಿಗಳಿಗೆ ವಿಲನ್ ಆದ ಮೃಗಾಲಯ ಆಡಳಿತ ಮಂಡಳಿ…!?

ಪ್ರತಿಯೊಬ್ಬ ಮನುಷ್ಯನಿಗೆ ಪ್ರಾಣಿ ಪಕ್ಷಿಗಳ ಜೊತೆ ಪ್ರೀತಿ ಇರುವುದು ಸಾಮಾನ್ಯ. ಅದರಲ್ಲೂ ನಮ್ಮ ಭಾರತೀಯರಿಗೆ ದನ, ನಾಯಿ, ಬೆಕ್ಕು, ಮೊಲ, ಹಾಗೇ ಇನ್ನೂ ಕೆಲವು ಪಕ್ಷಿಗಳ ಜೊತೆ ಪ್ರೀತಿ ಹುಟ್ಟುವುದು ಸಾಮಾನ್ಯ, ಇದರಿಂದ ಆ ಪ್ರಾಣಿಗಳ ಮೇಲೆ ಮನುಷ್ಯರು ಕಾಳಜಿ ತೋರಿಸುತ್ತಾರೆ. ಅದರ ಮಧ್ಯೆ ಆ ಪ್ರಾಣಿಗಳಿಗೆ ನೋವು ಆದರೆ ಮನುಷ್ಯರ ಮನಸ್ಸಿಗೂ ನೋವು ಉಂಟಾಗುತ್ತದೆ. ಇನ್ನೂ ಕೆಲವು ಕಡೆ ನಾಯಿ, ಕುದುರೆಗಳ ಮೇಳೆ ಲೈಂಗಿಕ ತೃಷೆ ತೀರಿಸಿಕೊಂಡ ಕಾಮುಕರು ಕೂಡ ನಮ್ಮಲ್ಲಿ ಇದ್ದಾರೆ. ಅದು ಪ್ರೀತಿ

ಚಿಂಪಾಂಜಿಯ ಜೊತೆ ಮಹಿಳೆಯ ಲವ್ ಕಹಾನಿ..! ಈ ಪ್ರೇಮಿಗಳಿಗೆ ವಿಲನ್ ಆದ ಮೃಗಾಲಯ ಆಡಳಿತ ಮಂಡಳಿ…!? Read More »

ಮತ್ತೋಮ್ಮೆ ಜೈಲೂಟ ತಿನ್ನುತ್ತಾರ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ? ಎಟಿಎಂ ಕಾರ್ಡ್, ನೋಟ್ ಮೂಲಕ ಮೂಗಿನಲ್ಲಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ!!

ಎಟಿಎಂ ಕಾರ್ಡ್, ನೋಟ್ ಮೂಲಕ ಮೂಗಿನಲ್ಲಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ!! ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ಡ್ರಗ್ಸ್ ಸೇವನೆ ಮಾಡುತ್ತಿರುವುದು ದೃಢಪಟ್ಟಿದ್ದು, ಇದೀಗ ಇಬ್ಬರಿಗೂ ಮತ್ತೆ ಜೈಲೂಟದ ಮತ್ತೆ ಸಂಕಷ್ಟ ಎದುರಾಗಿದೆ. ತಲೆ ಕೂದಲು ಮಾದರಿ ಪರೀಕ್ಷೆಯಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದಿದ್ದು ದೃಢಪಟ್ಟಿದೆ. ಬರೋಬ್ಬರಿ ೧೦ ತಿಂಗಳ ಬಳಿಕ ಎಎಎಲ್ ವರದಿ ಸಿಸಿಬಿ ಕೈ ಸೇರಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜೈಲುವಾಸ ಅನುಭವಿಸಿರುವ ನಟಿಯರು ಮತ್ತೆ ಲಾಕ್ ಆಗುವ ಸಾಧ್ಯತೆಗಳು

ಮತ್ತೋಮ್ಮೆ ಜೈಲೂಟ ತಿನ್ನುತ್ತಾರ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾಣಿ ? ಎಟಿಎಂ ಕಾರ್ಡ್, ನೋಟ್ ಮೂಲಕ ಮೂಗಿನಲ್ಲಿ ಡ್ರಗ್ಸ್ ಸೇವಿಸುತ್ತಿದ್ದ ನಟಿ ರಾಗಿಣಿ!! Read More »

ಇಳಿಕೆಯಾಗುತ್ತಿರುವ ಕೊರೊನಾ ಪ್ರಕರಣ| ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ದ.ಕ ಜಿಲ್ಲಾಡಳಿತ ಚಿಂತನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಸದ್ಯ ಸ್ವಲ್ಪಮಟ್ಟಿಗೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳನ್ನು ಹಂತ ಹಂತವಾಗಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಲೆಗಳ ಆರಂಭ ಕುರಿತು ಸದ್ಯಕ್ಕೆ ಯೋಚನೆ ಮಾಡಿಲ್ಲ. ಆದರೆ ಪಿಯು ತರಗತಿಗಳನ್ನು ಹಂತಹಂತವಾಗಿ ತೆರೆಯಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಸೋಮವಾರ ಜನಪ್ರತಿನಿಧಿಗಳೊಂದಿಗೆ ಸಭೆಯೂ ನಡೆದಿದೆ. ಪಿಯು ತರಗತಿಗಳು ಆರಂಭಗೊಂಡ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳನ್ನು ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದರು. ಕೋವಿಡ್

ಇಳಿಕೆಯಾಗುತ್ತಿರುವ ಕೊರೊನಾ ಪ್ರಕರಣ| ಜಿಲ್ಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ದ.ಕ ಜಿಲ್ಲಾಡಳಿತ ಚಿಂತನೆ Read More »

PRN JCBಯಲ್ಲಿ ಜೆಸಿಬಿ CEV4 3DX ಪ್ಲಸ್ ಮಾರುಕಟ್ಟೆಗೆ ಬಿಡುಗಡೆ“

ಧಾರವಾಡದ ಸತ್ತೂರಿನಲ್ಲಿರುವ ಜೆಸಿಬಿ ಮುಖ್ಯ ವಿತರಕರಾದ ಪಿ.ಆರ್.ಎನ್. ಜೆಸಿಬಿಯಲ್ಲಿ ಉನ್ನತ ದರ್ಜೆಯ ಜೆಸಿಬಿ CEV4 3DX ಪ್ಲಸ್ ವಾಹನವನ್ನು ಮಾರುಕಟ್ಟೆಗೆ ಇತ್ತೀಚಿಗೆ ಬಿಡುಗಡೆ ಮಾಡಲಾಯಿತು.“ಇದರ ಉದ್ಘಾಟನೆ ನೆರವೇರಿಸುತ್ತಾ ಪಿ.ಆರ್.ಎನ್. ಜೆಸಿಬಿಯ ಮ್ಯಾನೇಜಿಂಗ್ ಡೈರೆಕ್ಟರ್‍ರಾದ “ಶ್ರೀ ಕಾರ್ತಿಕ ಪಿ. ನಾಯಕ ಮಾತನಾಡಿ “ಜೆಸಿಬಿಯ ಉತ್ಪನ್ನಗಳು ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿದ್ದು ಇದರ ನಿರ್ವಹಣೆ ಸುಲಭವಾಗಿದೆ. ಈ ವಾಹನÀವು ಅತ್ಯಾಕರ್ಷಕ ವಿನ್ಯಾಸ (ಡಿಸೈನ್) ಗಳನ್ನು ಹೊಂದಿದ್ದು ಹಾಗೂ ಅತ್ಯುತ್ತಮ ಇಂಧನ ಕ್ಷಮತೆ ಹೊಂದಿದೆ” ಎಂದು ತಿಳಿಸಿದರು. “ಈ ಸಂದರ್ಭದಲ್ಲಿ ಎಕ್ಸಿಕ್ಯೂಟಿವ್ ಡೈರೆಕ್ಟರ್

PRN JCBಯಲ್ಲಿ ಜೆಸಿಬಿ CEV4 3DX ಪ್ಲಸ್ ಮಾರುಕಟ್ಟೆಗೆ ಬಿಡುಗಡೆ“ Read More »

ನೇತ್ರಾವತಿ ನದಿ ನೀರನ್ನು ಮಲಿನ ಮಾಡಿದ ಆರೋಪ: 4 ಮಂದಿಯ ವಿರುದ್ಧ ಕೇಸ್

ಮಂಗಳೂರು: ಇಲ್ಲಿ ಹರಿಯುವ ನೇತ್ರಾವತಿ ನೀರನ್ನು ಮಲಿನ ಮಾಡಿದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 4 ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಉಪ್ಪಿನಂಗಡಿ ನಿರಲ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕಿ ನವೀನ ರೈ, ಗೌರಿ ವೆಂಕಟೇಶ್ ವಸತಿ ಸಮುಚ್ಚಯದ ಮಾಲಕ ಪ್ರಕಾಶ್ ಭಟ್, ಹೊಟೇಲ್ ಲಕ್ಷ್ಮೀ ನಿವಾಸ ಸಂಸ್ಥೆಯ ಶೇಖರ್ ಮತ್ತು ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿ ಸದಾನಂದ ಪ್ರಕರಣದ ಆರೋಪಿಗಳು. ಇವರು ನದಿಗೆ ಮಲಿನ ನೀರು ಬಿಡುವ ಮತ್ತು ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ

ನೇತ್ರಾವತಿ ನದಿ ನೀರನ್ನು ಮಲಿನ ಮಾಡಿದ ಆರೋಪ: 4 ಮಂದಿಯ ವಿರುದ್ಧ ಕೇಸ್ Read More »

ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ ದುರ್ಮರಣ

ಬೆಂಗಳೂರು: ಫುಡ್ ಪ್ರಾಡಕ್ಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ದುರ್ಮರಣಗೊಂಡ ಘಟನೆ ನಗರದ ಮಾಗಡಿ ರಸ್ತೆಯ 5ನೇ ಕ್ರಾಸ್ ಬಳಿ ನಡೆದಿದೆ. ಬಿಹಾರ ಮೂಲದ ಸೌರಭ್ ಮತ್ತು ಮನೀಶ್ ಮೃತ ಪಟ್ಟವರು. ಘಟನೆಯಲ್ಲಿ ಸಚಿನ್, ಶಾಂತಿ ಹಾಗೂ ಧನಲಕ್ಷ್ಮಿ ಎಂಬವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ವಿಜಯ್ ಮೆಹ್ತಾ ಒಡೆತನದ ಸ್ನ್ಯಾಕ್ಸ್ ತಿಂಡಿ ಪದಾರ್ಥ ತಯಾರಿ ಮಾಡುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯ ವೇಳೆ ಫ್ಯಾಕ್ಟರಿ ಒಳಗಡೆ ಒಟ್ಟು

ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಬಲಿ ದುರ್ಮರಣ Read More »