August 2021

ಗೋವಾದಲ್ಲಿ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಅಲೆಕ್ಸಾಂಡ್ರಾ ಶವ ಪತ್ತೆ

ಗೋವಾ: ಕಾಲಿವುಡ್‍ನಲ್ಲಿ ಸೂಪರ್ ಡೂಪರ್ ಹಿಟ್ ಪಡೆದಿದ್ದ ಕಾಂಚನಾ-3 ಸಿನಿಮಾದ ರಷ್ಯನ್ ನಟಿ , ಮಾಡೆಲ್ ಅಲೆಕ್ಸಾಂಡ್ರಾ ಕ್ಸಾವಿ (23) ಮೃತದೇಹ ಪತ್ತೆಯಾಗಿದೆ. ಅಲೆಕ್ಸಾಂಡ್ರಾ ಅವರು ರಾಘವ ಲಾರೆನ್ಸ್ ಅವರ ಕಾಂಚನಾ 3 ಚಿತ್ರದಲ್ಲಿ ನಟಿಸಿದ್ದಾರೆ. ಗೋವಾದಲ್ಲಿರುವ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಎಂದು ಪ್ರಾಥಮಿಕವಾಗಿ ತೀರ್ಮಾನವಾಗಿದ್ದರೂ ನಟಿಯ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಲೆಕ್ಸಾಂಡ್ರಾ ಮೃತದೇಹ ಮನೆಯಲ್ಲಿ ಪತ್ತೆಯಾಗಿದ್ದು ಇತ್ತೀಚೆಗೆ […]

ಗೋವಾದಲ್ಲಿ ಕಾಂಚನಾ-3 ಸಿನಿಮಾದ ರಷ್ಯನ್ ನಟಿ ಅಲೆಕ್ಸಾಂಡ್ರಾ ಶವ ಪತ್ತೆ Read More »

ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಹೇಗಿದೆ ನೋಡಿ

ಬೆಂಗಳೂರು: ಕಿಚ್ಚ ಸುದೀಪ್ ಅವರ ಹೊಸ ಹೇರ್ ಸ್ಟೈಲ್ ಸಖತ್ ವೈರಲ್ ಆಗುತ್ತಿದಂತೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದರೆ. ಕಿಚ್ಚ ಸುದೀಪ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅವರು ಸಿನಿಮೇತರ ವಿಚಾರಕ್ಕೂ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಈಗ ಸುದೀಪ್ ಅವರು ಹೊಸ ಕೇಶ ವಿನ್ಯಾಸ ಮಾಡಿಸಿದ್ದಾರೆ. ಈ ಫೋಟೋ ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ. ಕೋಟಿಗೊಬ್ಬ 3 ಹಾಗೂ ವಿಕ್ರಾಂತ್ ರೋಣ ಸಿನಿಮಾ ಕೆಲಸಗಳಲ್ಲಿ ಸುದೀಪ್ ಬ್ಯುಸಿ ಇದ್ದಾರೆ. ಎರಡೂ ಚಿತ್ರಗಳ ಬಹುತೇಕ

ಕಿಚ್ಚನ ಹೊಸ ಹೇರ್ ಸ್ಟೈಲ್‍ಗೆ ಹೇಗಿದೆ ನೋಡಿ Read More »

ಮಂಗಳೂರು: ಕೊನೆಗೂ ಪತ್ತೆಯಾಯಿತು ಶವದಿಂದ ನಾಪತ್ತೆಯಾದ ಡೈಮಂಡ್ – ಕಳ್ಳ ಗಂಡನಿಗೆ ಸಾತ್ ಕೊಟ್ಟು ಹೆಂಡತಿ ಈಗ ಮಾತಾಡಮ್ಮ !!

ಮಂಗಳೂರು: ಕೆಲ ದಿನಗಳ ಹಿಂದೆ ಭಾರೀ ಸುದ್ದಿಯಲ್ಲಿದ್ದ ನಗರದ ಬೆಂದೂರ್ ವೆಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಾದ ಕೊಲಾಸ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿರುವ ವ್ಯಕ್ತಿಯ ಮೃತದೇಹದ ಕಿವಿಯಿಂದ ನಾಪತ್ತೆಯಾಗಿದ್ದ ವಜ್ರದ ಕಿವಿ ಓಲೆಯನ್ನು ಕದ್ರಿ ಪೊಲೀಸರು ಪತ್ತೆ ಮಾಡಿದ್ದಾರೆ. ಮಾಲ್ ಒಂದರ ಭದ್ರತಾ ವಿಭಾಗದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಶೆಟ್ಟಿ (45) ಗುರುವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಅವನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ತೆಗೆಯಲಾಗಿತ್ತಾದರೂ, ಮೃತದೇಹದ ಕಿವಿಯಲ್ಲಿನ ವಜ್ರದ ಓಲೆ

ಮಂಗಳೂರು: ಕೊನೆಗೂ ಪತ್ತೆಯಾಯಿತು ಶವದಿಂದ ನಾಪತ್ತೆಯಾದ ಡೈಮಂಡ್ – ಕಳ್ಳ ಗಂಡನಿಗೆ ಸಾತ್ ಕೊಟ್ಟು ಹೆಂಡತಿ ಈಗ ಮಾತಾಡಮ್ಮ !! Read More »

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ – ಸ್ಥಳದಲ್ಲೇ ಸಾವುಕಂಡ ಸವಾರ

ಉಡುಪಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಉಚ್ಚಿಲ ಸಮೀಪದ ಮುಳೂರಿನಲ್ಲಿ ನಡೆದಿದೆ. ಸವಾರನನ್ನು ಪಡುಬಿದ್ರೆ ನಿವಾಸಿ ಚರಣ್ ಶೆಟ್ಟಿ ಮೃತ ಸ್ಕೂಟರ್ ಸವಾರ. ಇವರು ಉಡುಪಿಯಿಂದ ಪಡುಬಿದ್ರೆಯತ್ತ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದರು. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರಿನ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಲಾದ ಲಾರಿಯ ಹಿಂಬದಿಗೆ ಢಿಕ್ಕಿಯಾಗಿದೆ. ಈ ಪರಿಣಾಮ ಸ್ಕೂಟರ್ ಲಾರಿಯ ಅಡಿಯಲ್ಲಿ ಸಿಲುಕಿದೆ. ಘಟನೆಯಿಂದ ಸವಾರ ಗಂಭೀರವಾಗಿ ಗಾಯಗೊಂಡಿದ್ದು,

ಉಡುಪಿ: ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ – ಸ್ಥಳದಲ್ಲೇ ಸಾವುಕಂಡ ಸವಾರ Read More »

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ಉಪ್ಪಿನಂಗಡಿ: ಇಲ್ಲಿನ ಹಳೆಗೇಟು ಬಳಿ ಇರುವ ಮೀನಿನ ಅಂಗಡಿಯೊಂದಕ್ಕೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇದು ಅಶೋಕ್ ಎಂಬವರಿಗೆ ಸೇರಿದ ಮೀನಿನ ಅಂಗಡಿಯಾಗಿದೆ. ಭಾನುವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟ ಮೀನು ಸುಟ್ಟು ಹೋಗಿವೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು, ಪುತ್ತೂರು ತಾಲೂಕು ಶಾಸಕ ಸಂಜೀವ ಮಠಂದೂರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಬೆಳಗ್ಗೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಕಿಡಿಗೇಡಿಗಳ

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು Read More »

ಅಫ್ಘಾನಿಸ್ತಾನದಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಮಹಿಳೆಗೆ ಹೆರಿಗೆ – ಮತ್ತೇನಾಯಿತು ನೀವೇ ಓದಿ…. ¡¡¡

ವಾಷಿಂಗ್ಟನ್: ತಾಲಿಬಾನಿಯರ ವಶದಲ್ಲಿರುವ ಅಫ್ಘಾನಿಸ್ತಾನದ ಕಾಬೂಲ್‍ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿರುವುದಾಗಿ ಅಮೆರಿಕ ಮಿಲಿಟರಿ ಯಿಂದ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಸಿಲುಕಿರುವವರನ್ನು ರಕ್ಷಿಸುವ ವೇಳೆ ಈ ಘಟನೆಗೆ ಸಿ-17 ವಿಮಾನ ಸಾಕ್ಷಿಯಾಗಿದೆ. ಇದೇ ವಿಚಾರದ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ಕಾಬೂಲ್‍ನಿಂದ ಜರ್ಮನಿಗೆ ಹೊರಟಿದ್ದ ವಿಮಾನದಲ್ಲಿ ಶನಿವಾರದಂದು ಮಹಿಳಾ ಪ್ರಯಾಣಿಕರೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ವಾಯು ಒತ್ತಡವನ್ನು

ಅಫ್ಘಾನಿಸ್ತಾನದಿಂದ ಹೊರಟ ಮಿಲಿಟರಿ ವಿಮಾನದಲ್ಲಿ ಮಹಿಳೆಗೆ ಹೆರಿಗೆ – ಮತ್ತೇನಾಯಿತು ನೀವೇ ಓದಿ…. ¡¡¡ Read More »

ಭರವಸೆಯಲ್ಲೇ ಉಳಿದ ಹಳದಿ ರೋಗ ಪರಿಹಾರ| ಅಡಿಕೆ ಬೆಳೆಗಾರರ ಕೈ ಹಿಡಿಯುತ್ತಾರಾ ಕರಂದ್ಲಾಜೆ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳ ಅಡಿಕೆ ತೋಟಗಳಿಗೆ ಬಾಧಿಸಿರುವ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕ್ರಮ ಗಗನಕುಸುಮವೇ ಆಗಿದೆ. ಆದರೆ ಇದೇ ಕೃಷಿ ಕ್ಷೇತ್ರದ ಶೋಭಾ ಕರಂದ್ಲಾಜೆ ಇದೀಗ ಕೇಂದ್ರ ಕೃಷಿ ಮಂತ್ರಿಯಾಗಿರುವುದರಿಂದ ಕಂಗೆಟ್ಟ ರೈತರಿಗೆ ಆಶಾವಾದದ ಸೆಲೆಯಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ ಪರಿಸರದಲ್ಲಿ 47 ವರ್ಷಗಳ ಹಿಂದೆ ಅಡಿಕೆ ಕೃಷಿಗೆ ಕಾಣಿಸಿಕೊಂಡ ಹಳದಿ ಎಲೆ ರೋಗ ಹಬ್ಬುತ್ತಿದ್ದು, ರೋಗ ನಿಯಂತ್ರಣಕ್ಕೆ ಪರಿಹಾರ ಸಿಗದ ಕಾರಣ ಕೃಷಿ

ಭರವಸೆಯಲ್ಲೇ ಉಳಿದ ಹಳದಿ ರೋಗ ಪರಿಹಾರ| ಅಡಿಕೆ ಬೆಳೆಗಾರರ ಕೈ ಹಿಡಿಯುತ್ತಾರಾ ಕರಂದ್ಲಾಜೆ? Read More »

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ…

ಇ-ಕಾಮರ್ಸ್ ಶಾಪಿಂಗ್ ಸೈಟ್​ ​ಅಮೆಜಾನ್‌ ಆ್ಯಪ್​ನಲ್ಲಿ ಪ್ರತಿದಿನ ರಸಪ್ರಶ್ನೆಯನ್ನು ಕೇಳಲಾಗುತ್ತದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ್ರೆ ನಿಮಗೆ ಬಹುಮಾನ ನೀಡಲಾಗುತ್ತದೆ. ಇಲ್ಲಿ ಪ್ರತಿದಿನ ರಸ ಪ್ರಶ್ನೆಗಳಿರಲಿದ್ದು, ಅದರಂತೆ ಬಹುಮಾನ ಮೊತ್ತದಲ್ಲೂ ಬದಲಾವಣೆ ಇರುತ್ತದೆ. ಇಂದಿನ ಐದು ಪ್ರಶ್ನೆಗಳಿಗೆ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ. ಈ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದ ಗ್ರಾಹಕರನ್ನು ಅಮೆಜಾನ್ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಿದೆ. ಅಲ್ಲದೆ ಬಹುಮಾನ ಮೊತ್ತವನ್ನು ಅಮೆಜಾನ್ ಪೇ ಬ್ಯಾಲೆನ್ಸ್​ನಲ್ಲಿ ನೀಡಲಾಗುತ್ತದೆ. ಈ ರಸಪ್ರಶ್ನೆ ಅಮೆಜಾನ್

ಗ್ರಾಹಕರಿಗೆ ಸುವರ್ಣಾವಕಾಶ ನೀಡಿದ ಅಮೆಜಾನ್ ಶಾಪಿಂಗ್| ಪ್ರಶ್ನೆಗಳಿಗೆ ಉತ್ತರಿಸಿ 25 ಸಾವಿರವರೆಗೂ ಗೆಲ್ಲಿ… Read More »

ಹೆಣದೊಂದಿಗೂ ಲೈಂಗಿಕ ತೃಷೆ ತೀರಿಸಿಕೊಳ್ತಾರೆ ತಾಲಿಬಾನಿಗಳು| ಕುಕೃತ್ಯ ಬಿಚ್ಚಿಟ್ಟ ಮಹಿಳೆ…!

ಕಾಬೂಲ್ : ತಾಲಿಬಾನಿಗಳು ಮೃತ ದೇಹಗಳೊಂದಿಗೆ ಲೈಂಗಿಕ ಸಂಬಂಧ ಹೊಂದುತ್ತಾರೆ ಎಂದು ಹೇಳುವ ಮೂಲಕ ಉಗ್ರರ ಮತ್ತೊಂದು ಮುಖವಾಡವನ್ನು ಮಹಿಳೆಯೋರ್ವರು ಬಹಿರಂಗ ಪಡಿಸಿದ್ದಾರೆ. ಆಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಮಹಿಳೆ ಈ ವಿಚಾರ ಬಿಚ್ಚಿಟ್ಟಿದ್ದು, ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಅಭ್ಯಾಸವನ್ನು ನೆಕ್ರೊಫಿಲಿಯಾ ಎಂದು ಕರೆಯಲಾಗುತ್ತದೆ. ನಿನ್ನೆಯಷ್ಟೆ ಮಹಿಳೆಯೊಬ್ಬಳನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡಿತು ಎಂದು ಆಕೆ ಬಹಿರಂಗಪಡಿಸಿದ್ದಾರೆ. ಅವಳ ಪ್ರಕಾರ, ತಾಲಿಬಾನಿಗಳು ಅಲ್ಲಿನ ಪ್ರತಿ ಕುಟುಂಬದಿಂದ ಮಹಿಳೆಯರನ್ನು ಬಯಸುತ್ತಾರೆ. ಜಿಹಾದಿ ಗುಂಪು ಅವಳ ಜೀವಕ್ಕೆ ಬೆದರಿಕೆ ಒಡ್ಡಿತು, ಅದರ

ಹೆಣದೊಂದಿಗೂ ಲೈಂಗಿಕ ತೃಷೆ ತೀರಿಸಿಕೊಳ್ತಾರೆ ತಾಲಿಬಾನಿಗಳು| ಕುಕೃತ್ಯ ಬಿಚ್ಚಿಟ್ಟ ಮಹಿಳೆ…! Read More »

ನಾಳೆಯಿಂದ ಶಾಲೆಗಳು ಪ್ರಾರಂಭ| ಸಚಿವರು ಏನ್ ಹೇಳಿದ್ರು ಇಲ್ಲಿ ಓದಿ…

ರಾಜ್ಯಾದ್ಯಂತ ನಾಳೆಯಿಂದ 9 ರಿಂದ 12 ತರಗತಿಯವರೆಗಿನ ಶಾಲೆಗಳು ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಶಾಲಾರಂಭದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿನ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾರಂಭದ ಸಿದ್ಧತೆ ಹಾಗೂ ಕೈಗೊಂಡಿರುವ ಸೂಕ್ತ ಕ್ರಮಗಳ ಬಗ್ಗೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ತಾಂತ್ರಿಕ ಹಾಗೂ ಮತ್ತಿತರ ಕಾರಣಗಳಿಂದ ಮಕ್ಕಳಿಗೆ ಆನ್ಲೈನ್ ಮೂಲಕ ಉತ್ತಮ ಶಿಕ್ಷಣ

ನಾಳೆಯಿಂದ ಶಾಲೆಗಳು ಪ್ರಾರಂಭ| ಸಚಿವರು ಏನ್ ಹೇಳಿದ್ರು ಇಲ್ಲಿ ಓದಿ… Read More »