August 2021

ಕೆಜಿಎಫ್ ಬಿಡುಗಡೆಗೆ ದಿನಾಂಕ ಫಿಕ್ಸ್

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನೀರಿಕ್ಷಿತ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡಿಗಡೆಯ ದಿನಾಂಕವನ್ನು ನಟ ಯಶ್ ಟ್ವೀಟ್ ಮಾಡುವ ಮೂಲಕವಾಗಿ ತಿಸಳಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?ಇಂದಿನ ಅನಿಶ್ಚಿತತೆಗಳು ನಮ್ಮ ಸಂಕಲ್ಪವನ್ನು ವಿಳಂಬಗೊಳಿಸುತ್ತವೆ. ಆದರೆ ನಾವು ಈ ಮೊದಲೇ ಭರವಸೆ ನೀಡಿದಂತೆ 2022ರ ಏಪ್ರಿಲ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಮಾಡುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಕೆಜಿಎಫ್ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲಿ ಸಹ ಸದ್ದು ಮಾಡಿದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ. ಕೆಜಿಎಫ್ ಮೊದಲ ಭಾಗವನ್ನು ನೋಡಿದ ಅಭಿಮಾನಿಗಳು 2ನೇ […]

ಕೆಜಿಎಫ್ ಬಿಡುಗಡೆಗೆ ದಿನಾಂಕ ಫಿಕ್ಸ್ Read More »

ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ?

ಚಿಕ್ಕೋಡಿ: ಮಹಿಳೆಯರನ್ನು ಚುಡಾಯಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿ ಗ್ರಾಮಸ್ಥರು ಬುದ್ಧಿ ಕಲಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದ್ದರೆ, ಇನ್ನೊಂದೆಡೆ ಮಹಿಳೆಯನ್ನು ಕೊಲೆ ಮಾಡಿ ರಸ್ತೆ ಬದಿಗೆ ಬೀಸಾಕಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿ ನಡೆದಿದೆ. ವಾಟ್ಸಪ್ ನಲ್ಲಿ ಅಸಹ್ಯವಾಗಿ ಮೆಸೇಜ್ ಮಾಡುತ್ತಿದ್ದ ಸುಧಾಕರ್ ಡುಮ್ಮಗೋಳ ಎಂಬಾತನಿಗೆ ಗ್ರಾಮಸ್ಥರೆಲ್ಲರೂ ಸೇರಿ ಧರ್ಮದೇಟು ನೀಡಿ ತಲೆ ಬೋಳಿಸಿ ಪಾಠ ಕಲಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಖಯಾಲಿ

ಮಹಿಳೆಯರನ್ನು ಚುಡಾಯಿಸುತ್ತಿದ್ದವನಿಗೆ ಗ್ರಾಮಸ್ಥರು ಕೊಟ್ಟ ಶಿಕ್ಷೆ ಏನ್ ಗೊತ್ತ? Read More »

ಕಾಸರಗೋಡು: ಬೈಕ್, ಓಮ್ನಿ ಅಪಘಾತ – ಯುವಕ ಮೃತ್ಯು

ಕಾಸರಗೋಡು: ಬೈಕ್ ಮತ್ತು ಓಮ್ನಿ ಯ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಆ.22 ಮಧ್ಯಾಹ್ನ ಪೈವಳಿಕೆ ಸಮೀಪದ ಬಾಯಿಕಟ್ಟೆಯಲ್ಲಿ ನಡೆದಿದೆ. ಚಿಪ್ಪಾರ್ ಸೋಕೆಯ ಮುಝಾಮ್ಮಿಲ್(19) ಅಪಘಾತದಲ್ಲಿ ಮೃತಪಟ್ಟವರು ಬಾಯಿಕಟ್ಟೆ ಚೆಕ್ ಪೋಸ್ಟ್ ಬಳಿ ಅಪಘಾತ ನಡೆದಿದ್ದು, ಮೃತ ದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ಬೈಕ್, ಓಮ್ನಿ ಅಪಘಾತ – ಯುವಕ ಮೃತ್ಯು Read More »

ಅಫ್ಘಾನ್‍ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ|

ಶ್ರೀನಗರ: ತಾಲಿಬಾನ್ ಅಧಿಕಾರ ವಶಪಡಿಸಿಕೊಂಡು, ಅಮೆರಿಕವನ್ನು ಅಫ್ಘಾನಿಸ್ತಾನದಿಂದ ಪಲಾಯನ ಮಾಡುವಂತೆ ಮಾಡಿದೆ. ಕೇಂದ್ರ ಸರ್ಕಾರ ಅಫ್ಘಾನಿಸ್ತಾನದಿಂದ ಪಾಠ ಕಲಿಯಲಿ. ಅಲ್ಲದೆ 2019ರಲ್ಲಿ ರದ್ದು ಮಾಡಿರುವ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರು ಸ್ಥಾಪಿಸಲಿ ಎಂದು ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಮ್‍ನಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಶಪಡಿಸಿಕೊಂಡಿರುವುದನ್ನು ಉಲ್ಲೇಖಿಸಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ನಮ್ಮನ್ನು ಪರೀಕ್ಷಿಸಬೇಡಿ. ಸರ್ಕಾರ ಮಾರ್ಗಗಳನ್ನು ಸರಿಪಡಿಸಿಕೊಂಡು, ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ನಿಮ್ಮ ಪಕ್ಕದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿ ಎಂದು

ಅಫ್ಘಾನ್‍ ಕೇಂದ್ರ ಸರ್ಕಾರಕ್ಕೆ ಪಾಠವಾಗಬೇಕು| ನಮ್ಮನ್ನು ಪರೀಕ್ಷಿಸಿದರೆ ತೊಂದರೆಯಾದೀತು- ಉಗ್ರರಿಗೆ ಪರೋಕ್ಷ ಬೆಂಬಲ ನೀಡಿದ ಮೆಹಬೂಬ ಮುಫ್ತಿ| Read More »

ರೈತರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸೋಮಶೇಖರ್| ಮತ್ತೊಮ್ಮೆ ಅವಳು ರೈತರ ಬಾಗಿಲಿಗೆ ಬರಲುದ್ದಾಳೆ…!

ಚಾಮರಾಜನಗರ : ರಾಜ್ಯದ ಜನತೆಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ವಿಮಾ ಯೋಜನೆಯನ್ನು ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಯಶಸ್ವಿನಿ ಯೋಜನೆಯನ್ನು ಆಯುಷ್ಮಾನ್ ಯೋಜನೆ ಜೊತೆ ವಿಲೀನಗೊಳಿಸಲಾಗಿದೆ. ಈಗ ಅದನ್ನು ಪ್ರತ್ಯೇಕಿಸಲು 300 ಕೋಟಿ ರೂ ಬೇಕಾಗಿರುವುದರಿಂದ ಇಲಾಖೆಯವರು ಒಪ್ಪಿರಲಿಲ್ಲ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಬಾರಿ ಬಜೆಟ್ ನಲ್ಲಿ ಸೇರಿಸಲು ಪ್ರಯತ್ನಿಸಿದ್ದೆ, ಕಾರಣಾಂತರಗಳಿಂದ ಆಗಿರಲಿಲ್ಲ ಈಗ

ರೈತರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸೋಮಶೇಖರ್| ಮತ್ತೊಮ್ಮೆ ಅವಳು ರೈತರ ಬಾಗಿಲಿಗೆ ಬರಲುದ್ದಾಳೆ…! Read More »

ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು -ವಾಟ್ಸಪ್ ನಲ್ಲಿಯೇ ಡೀಲ್ – ಆಂಟಿಗಳ ರೇಟ್ ಎಷ್ಟು ಗೊತ್ತ??

ಪಾಟ್ನಾ: ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ 16 ಜನರನ್ನು ಪೊಲೀಸರು ವಶಕ್ಕೆ ಪಡೆದು ಪ್ರೊಫೈಲ್ ಸೆಕ್ಸ್ ದಂಧೆಯನ್ನು ಬಯಲಿಗೆಳೆದ ಘಟನೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿಯ ಗರ್ದನಾಬಾಗಿ ಇಲಾಖೆಯ ಹೋಟೆಲ್ ನಲ್ಲಿ ನಡೆದಿದೆ. ಹೋಟೆಲ್ ನಲ್ಲಿ ಸಿಕ್ಕಿರುವ ಮಹಿಳೆಯರು ಕೋಲ್ಕತ್ತಾ ಮತ್ತು ಬನಾರಸ ಮೂಲದವರು ಎಂದು ತಿಳಿದು ಬಂದಿದೆ. ಎಸ್.ಪಿ. ಅಂಬರೀಶ್ ರಾಹುಲ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆದ್ರೆ ಸ್ಥಳೀಯ ಪೊಲೀಸರಿಗೆ ದಾಳಿಯ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ದಾಳಿ

ಹೈಪ್ರೊಫೈಲ್ ಸೆಕ್ಸ್ ದಂಧೆ ಬಯಲು -ವಾಟ್ಸಪ್ ನಲ್ಲಿಯೇ ಡೀಲ್ – ಆಂಟಿಗಳ ರೇಟ್ ಎಷ್ಟು ಗೊತ್ತ?? Read More »

ಪೈಲಟ್ ಲುಕ್‍ನಲ್ಲಿ ಕಾಣಿಸಿಕೊಂಡ ಕಂಗನಾ ರಣಾವತ್

ಮುಂಬೈ: ಬಾಲಿವುಡ್‍ನಲ್ಲಿ ಹಲವು ವಿವಾದದ ಮೂಲಕ ಸುದ್ದಿಯಾದ ನಟಿ ಕಂಗನಾ ರಣಾವತ್ ಇದೀಗ ವಾಯುಸೇನೆ ಸಮವಸ್ತ್ರದಲ್ಲಿ ಮಿಂಚುತ್ತಿರುವ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಭಾರೀ ವೈರಲ್ ಆಗುತ್ತಿದೆ. ಕಂಗನಾ ರಣಾವತ್ ಕೆಲ ದಿನಗಳ ಹಿಂದೆಯಷ್ಟೇ ಯೂರೋಪ್‍ನಲ್ಲಿ ಧಾಕಡ್ ಸಿನಿಮಾದ ಶೂಟಿಂಗ್ ಮುಗಿಸಿ, ಅದೇ ಖುಷಿಯಲ್ಲಿ ಸಣ್ಣದೊಂದು ಪಾರ್ಟಿ ಮಾಡಿ ಕೆಲವೊಂದು ಹಾಟ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಇದರ ಬೆನ್ನೆಲ್ಲೇ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇನ್ನೂ ಈ ಸಿನಿಮಾದ ಚಿತ್ರೀಕರಣ ವೇಳೆ ಕಂಗನಾ ವಾಯುಸೇನೆ ಸಮವಸ್ತ್ರದಲ್ಲಿರುವ ಫೋಟೋವನ್ನು ಆ. 21ರಂದು

ಪೈಲಟ್ ಲುಕ್‍ನಲ್ಲಿ ಕಾಣಿಸಿಕೊಂಡ ಕಂಗನಾ ರಣಾವತ್ Read More »

ಮಂಗಳೂರು: ಅಳಿವೆ ಬಾಗಿಲಲ್ಲಿ ಪತ್ತೆಯಾಯ್ತು ಯುವಕನ ಹೆಣ| ಅಷ್ಟಕ್ಕೂ ಅಲ್ಲಿ ಸತ್ತವ ಯಾರು ಗೊತ್ತಾ?

ಮಂಗಳೂರು ಅಗಸ್ಟ್ 22: ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ

ಮಂಗಳೂರು: ಅಳಿವೆ ಬಾಗಿಲಲ್ಲಿ ಪತ್ತೆಯಾಯ್ತು ಯುವಕನ ಹೆಣ| ಅಷ್ಟಕ್ಕೂ ಅಲ್ಲಿ ಸತ್ತವ ಯಾರು ಗೊತ್ತಾ? Read More »

ದೇಶಾದ್ಯಂತ ರಕ್ಷಾಬಂಧನ ಸಂಭ್ರಮ| ಗಣ್ಯರಿಂದ ಶುಭಾಶಯ

ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್​ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, ಜನತೆಗೆ ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ

ದೇಶಾದ್ಯಂತ ರಕ್ಷಾಬಂಧನ ಸಂಭ್ರಮ| ಗಣ್ಯರಿಂದ ಶುಭಾಶಯ Read More »

ದ್ವಾದಶ ರಾಶಿಗಳ ವಾರಭವಿಷ್ಯ. ಆ.22ರಿಂದ 28ರವರೆಗೆ

ಜಗತ್ತಿನ ಪ್ರತೀ ಚಲನೆಗೂ ಗ್ರಹಗತಿಗಳೇ ಕಾರಣ ಎಂಬುದು ಶಾಸ್ತ್ರಸಮ್ಮತ ನಂಬಿಕೆ. ಭಾರತೀಯ ಶಾಸ್ತ್ರಗಳ ಪ್ರಕಾರ ಗ್ರಹಚಾರಗಳು ವ್ಯಕ್ತಿಯ ರಾಶಿಗಳ ಚಲನೆಗೆ ಅನುಸಾರವಾಗಿ ನಡೆಯುತ್ತವೆ. ಒಬ್ಬ ವ್ಯಕ್ತಿ ಆತ ಏನೇ ಕೆಲಸ ಕಾರ್ಯ‌ಮಾಡಲು ಆತ ಹುಟ್ಟಿದ ಜನ್ಮ ನಕ್ಷತ್ರ, ರಾಶಿಗಳ ಪ್ರಭಾವ ಕಾರಣ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.ರಾಶಿ‌ ಮತ್ತು ಗ್ರಹಗಳ ಚಲನಗೆ ಅನುಸಾರವಾಗಿ ಆ.22ರಿಂದ 28ರವರೆಗಿನ ಒಂದಿಡೀ ವಾರದ ರಾಶಿಫಲವನ್ನು ನೀಡಲಾಗಿದೆ. ಜೊತೆಗೆ ದೋಷ ಪರಿಹಾರಗಳನ್ನು ತಿಳಿಸಲಾಗಿದೆ. ನಿಮ್ಮ ಈ ವಾರದ ರಾಶಿಭವಿಷ್ಯ ತಿಳಿದುಕೊಂಡು, ವಾರವನ್ನು ಉತ್ತಮಗೊಳಿಸಿಕೊಳ್ಳಿ. ಶುಭವಾಗಲಿ…

ದ್ವಾದಶ ರಾಶಿಗಳ ವಾರಭವಿಷ್ಯ. ಆ.22ರಿಂದ 28ರವರೆಗೆ Read More »