ವರವ ಕೊಡೇ ವರಮಹಾಲಕ್ಷ್ಮೀ, ಹಬ್ಬ ಆಚರಣೆಯ ವೈದಿಕ ವಿಧಿವಿಧಾನಗಳು
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಹೆಣ್ಣು ಮಕ್ಕಳಿಗಂತೂ ಪ್ರಿಯವಾದ ಮಾಸ. ಪ್ರತಿಯೊಂದು ಹಬ್ಬದಲ್ಲೂ ಚೆನ್ನಾಗಿ ಅಲಂಕಾರ ಮಾಡಿಕೊಂಡು ಸಡಗರ ಸಂಭ್ರಮದಿಂದ ಖುಷಿಪಡುತ್ತಾರೆ. ಈ ಎಲ್ಲಾ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಎಂದರೆ ಎಲ್ಲರಿಗೂ ಬಹಳ ಪ್ರಿಯವಾದುದು. ಹಿಂದೂ ಸಂಪ್ರದಾಯದಲ್ಲಿ ಸಂಪತ್ತಿನದ ಅಧಿದೇವತೆ ಎಂದೇ ಕರೆಯಲ್ಪಡುವ ವರಮಹಾಲಕ್ಷ್ಮಿ ವ್ರತವನ್ನು ಶ್ರಾವಣ ಮಾಸದ ಶುಕ್ಲದಲ್ಲಿ ಮಾಡುವುದರಿಂದ ಲಕ್ಷ್ಮಿಯ ಕೃಪೆಗೆ ಪಾತ್ರರಾಗಬಹುದು, ಇದಕ್ಕೆ ಬಹಳ ವಿಶೇಷ ಮಹತ್ವವಿದೆ ಎನ್ನಲಾಗುತ್ತದೆ. ಸಂಪತ್ತು, ಸಮೃದ್ಧಿ, ಕುಟುಂಬದ ಶ್ರೇಯೋಭೀವೃದ್ಧಿಗಾಗಿ ಶ್ರಾವಣ ಮಾಸದ ಪೂರ್ಣಿಮೆಯ ಮುನ್ನ ಅಥವಾ […]
ವರವ ಕೊಡೇ ವರಮಹಾಲಕ್ಷ್ಮೀ, ಹಬ್ಬ ಆಚರಣೆಯ ವೈದಿಕ ವಿಧಿವಿಧಾನಗಳು Read More »