ಅಪ್ಘಾನ್ ಇನ್ನೂ ನಮ್ಮ ಕೈಯಲ್ಲಿದೆ| ತಾಲಿಬಾನ್ ಗೆ ಮಣಿಯಲ್ಲ – ಉಪಾಧ್ಯಕ್ಷ ಸಾಲೆಹ್
ಕಾಬೂಲ್: ತಾಲಿಬಾಲಿಗಳು ರಾಜಧಾನಿ ಕಾಬೂಲ್ ಸೇರಿದಂತೆ ಬಹುತೇಕ ಅಫ್ಘಾನಿಸ್ತಾನವನ್ನೇ ವಶಕ್ಕೆ ಪಡೆದುಕೊಂಡಿದೆ. ಕಾಬೂಲ್ನಿಂದ ಅಲ್ಲಿನ ಅಧ್ಯಕ್ಷ ಅಶ್ರಫ್ ಘನಿ ಸೇರಿದಂತೆ ಬಹುತೇಕ ನಾಯಕರು ಪಲಾಯನಗೈದಿದ್ದಾರೆ. ಅಶ್ರಫ್ ಘನಿ ದೇಶವನ್ನೇ ತೊರೆದಿದ್ದಾರೆ. ಇದೆಲ್ಲದರ ಬೆನ್ನಲ್ಲೇ ತಾಲಿಬಾನಿಗಳು ಸರ್ಕಾರ ರಚಿಸಲು ಮುಂದಾಗಿದ್ದಾರೆ. ಹೀಗಿರುವಾಗಲೂ ಅಫ್ಘಾನಿಸ್ತಾನದ ಉಪಾಧ್ಯಕ್ಷ ಅಮ್ರುಲ್ಲಾಹ್ ಸಾಲೆಹ್ ಈಗಲೂ ಸರ್ಕಾರ ನಮ್ಮ ಕೈನಲ್ಲಿದೆ ಎಂಬಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ಅಫ್ಘಾನಿಸ್ತಾನದ ಸಂವಿಧಾನದ ಪ್ರಕಾರ ಅಧ್ಯಕ್ಷರ ಗೈರು, ಪಲಾಯನ, ರಾಜೀನಾಮೆ ಅಥವಾ ಸಾವಿನ ನಂತರ ಉಪಾಧ್ಯಕ್ಷರು ಅಧ್ಯಕ್ಷರಾಗಿ […]
ಅಪ್ಘಾನ್ ಇನ್ನೂ ನಮ್ಮ ಕೈಯಲ್ಲಿದೆ| ತಾಲಿಬಾನ್ ಗೆ ಮಣಿಯಲ್ಲ – ಉಪಾಧ್ಯಕ್ಷ ಸಾಲೆಹ್ Read More »