August 2021

ಕಾಂಡೋಮ್, ಕಾಪರ್ ಟಿ‌ ಗೆ ಗುಡ್ ಬೈ| ಇನ್ಮುಂದೆ ಬರಲಿದೆ ಹೊಸ ಮದ್ದು|

ಸದ್ಯ ಗರ್ಭನಿರೋಧಕವಾಗಿ ಕಾಂಡೋಮ್, ಕಾಪರ್ ಟಿ ಸೇರಿದಂತೆ ಅನೇಕ ವಿಧಾನಗಳನ್ನು ಗರ್ಭನಿರೋಧಕವಾಗಿ ಬಳಸಲಾಗುತ್ತಿದೆ. ಆದರೆ ಶೀಘ್ರದಲ್ಲಿಯೇ ಇದೆಲ್ಲದಕ್ಕೂ ಬ್ರೇಕ್ ಬೀಳಲಿದೆ. ದೇಹದಲ್ಲಿ ಕಂಡುಬರುವ ವಿಶೇಷ ರೀತಿಯ ಪ್ರತಿಕಾಯದಿಂದ ಹೊಸ ಔಷಧಿ ಸಿದ್ಧವಾಗಲಿದೆ. ಇದು ಅನಗತ್ಯ ಗರ್ಭಧಾರಣೆಯನ್ನು ತಡೆಯಲು ನೆರವಾಗಲಿದೆ. ಈ ಪ್ರತಿಕಾಯವು ಗಂಡು ಮತ್ತು ಹೆಣ್ಣು ಇಬ್ಬರಲ್ಲೂ ಕಂಡುಬರುತ್ತದೆ. ವಿಜ್ಞಾನಿಗಳ ಪ್ರಕಾರ, ಈ ಪ್ರತಿಕಾಯಗಳು ಒಂದು ರೀತಿಯಲ್ಲಿ ವೀರ್ಯವನ್ನು ಬೇಟೆಯಾಡುತ್ತವೆ. ವೀರ್ಯವು ದೇಹದ ಅನಗತ್ಯ ಭಾಗವನ್ನು ಪ್ರವೇಶಿಸುವುದನ್ನು ತಡೆಯುವಲ್ಲಿ ಇದು ಪರಿಣಾಮಕಾರಿಯಾಗಿದೆ. ಗರ್ಭನಿರೋಧಕ ಔಷಧವನ್ನು ದೇಹದಲ್ಲಿರುವ ಪ್ರತಿಕಾಯಗಳಿಂದ […]

ಕಾಂಡೋಮ್, ಕಾಪರ್ ಟಿ‌ ಗೆ ಗುಡ್ ಬೈ| ಇನ್ಮುಂದೆ ಬರಲಿದೆ ಹೊಸ ಮದ್ದು| Read More »

ಅಯ್ಯಪ್ಪನ ದರ್ಶನಕ್ಕೆ ಅಪ್ರಾಪ್ತ ಬಾಲಕಿಯರಿಗೆ ಅವಕಾಶ| 9 ವರ್ಷದ ಬಾಲಕಿಯ ಮನವಿ ಸಮ್ಮತಿಸಿದ ಕೇರಳ ಹೈಕೋರ್ಟ್|

ಕೊಚ್ಚಿ: -ಶಬರಿಮಲೆ ಯಾತ್ರೆ ಕೈಗೊಳ್ಳುವ ಅಪ್ಪನೊಂದಿಗೆ ಅಪ್ರಾಪ್ತ ಬಾಲಕಿಯರು ದೇವರ ದರ್ಶನಕ್ಕೆ ತೆರಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಶಬರಿಮಲೆ ಯಾತ್ರೆ ಕೈಗೊಳ್ಳುವವರು ಕಡ್ಢಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡಿರಬೇಕು ಹಾಗೂ ಲಸಿಕೆ ಪಡೆಯಲು ಸಾಧ್ಯವಿಲ್ಲದ ಅಪ್ರಾಪ್ತ ಮಕ್ಕಳನ್ನು ಜತೆಯಲ್ಲಿ ಕರೆದುಕೊಂಡು ಹೋಗಬಾರದು ಎಂದು ಕೇರಳ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶದ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಿದ್ದ 9 ವರ್ಷದ ಬಾಲಕಿ ನಾನು ನಮ್ಮ ತಂದೆಯೊಂದಿಗೆ ಶಬರಿಮಲೆ ಯಾತ್ರೆ ಕೈಗೊಳ್ಳಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿಕೊಂಡಿದ್ದಳು.

ಅಯ್ಯಪ್ಪನ ದರ್ಶನಕ್ಕೆ ಅಪ್ರಾಪ್ತ ಬಾಲಕಿಯರಿಗೆ ಅವಕಾಶ| 9 ವರ್ಷದ ಬಾಲಕಿಯ ಮನವಿ ಸಮ್ಮತಿಸಿದ ಕೇರಳ ಹೈಕೋರ್ಟ್| Read More »

ಕುಶಾಲನಗರ: ಹೊತ್ತಿ ಉರಿದ ‘ಪೂರ್ವಿಕಾ ಮೊಬೈಲ್’ ಶೋರೂಂ| ಲಕ್ಷಾಂತರ ರೂ. ಮೊಬೈಲ್ ಸಾಮಾಗ್ರಿ ನಷ್ಟ|

ಕೊಡಗು : ಕುಶಾಲನಗರದ ಪೂರ್ವಿಕಾ ಮೊಬೈಲ್ ಮಳಿಗೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಬೆಲೆ ಬಾಳುವಂತ ಮೊಬೈಲ್ ಮತ್ತು ಇತರೆ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿರೋ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಕಂಡ ದಾರಿಹೋಕರು, ಅಗ್ನಿ ಶಾಮಕ ಅಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ತಂಡದ ಅಧಿಕಾರಿಗಳು 2 ಗಂಟೆಗೂ ಹೆಚ್ಚುಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್

ಕುಶಾಲನಗರ: ಹೊತ್ತಿ ಉರಿದ ‘ಪೂರ್ವಿಕಾ ಮೊಬೈಲ್’ ಶೋರೂಂ| ಲಕ್ಷಾಂತರ ರೂ. ಮೊಬೈಲ್ ಸಾಮಾಗ್ರಿ ನಷ್ಟ| Read More »

ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು

ಭೋಪಾಲ್ : ಮಧ್ಯಪ್ರದೇಶದ ಸಿಂಗ್ರಾಲಿ ಜಿಲ್ಲೆಯಲ್ಲಿ 60 ವರ್ಷ ವಯಸ್ಸಿನ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹದಿನೆಂಟು ವರ್ಷಕ್ಕಿಂತ ಕೆಳಗಿನ ಇಬ್ಬರು ಸೇರಿದಂತೆ ಐದು ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಿಂಗ್ರಾಲಿ ರೈಲ್ವೆ ಕ್ರಾಸಿಂಗ್ ಬಳಿ ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಪಾನಮತ್ತರಾಗಿದ್ದ ಐದು ಮಂದಿ ಮಹಿಳೆಯನ್ನು ಪೊದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದರು ಎಂದು ಆಪಾದಿಸಲಾಗಿದೆ. ಮಹಿಳೆ ಹತ್ತಿರದ ಪೊಲೀಸ್ ಠಾಣೆಗೆ ಬಂದು ವಿಷಯ ಮುಟ್ಟಿಸುವ

ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು Read More »

ಕಮಿಷನರ್ ಗೆ ಧ್ವನಿಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ – ಕೋವಿಡ್,ಬ್ಲ್ಯಾಕ್ ಫಂಗಸ್ ಗೆ ಹೆದರಿ ಜೀವತ್ಯಾಗ..!

ಮಂಗಳೂರು: ಕೋವಿಡ್ ತಗುಲಿದೆ ಎಂಬ ಭಯದಲ್ಲಿ ದಂಪತಿ, ನಗರ ಪೊಲೀಸ್ ಕಮಿಷನರ್‌ಗೆ ವಾಟ್ಸ್ ಆ್ಯಪ್‌ನಲ್ಲಿ ಧ್ವನಿ ಮುದ್ರಣ ಕಳುಹಿಸಿ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಉದ್ಯಮಿ ರಮೇಶ ಸುವರ್ಣ ತಾನು ಎಂದು ಆ ವ್ಯಕ್ತಿ ಹೇಳಿಕೊಂಡಿದ್ದಾರೆ. ‘ಕೋವಿಡ್ ಬಂದಿರುವ ಕಾರಣಕ್ಕೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಕಳುಹಿಸಿರುವ ಧ್ವನಿ ಮುದ್ರಣದಲ್ಲಿ ಅವರು ತಿಳಿಸಿದ್ದರು. ಆ ವ್ಯಕ್ತಿ ಕರೆಯನ್ನು ಸ್ವೀಕರಿಸುತ್ತಿಲ್ಲದ ಕಾರಣ ಪೊಲೀಸ್ ಕಮಿಷನರ್ ಪುನಃ ಧ್ವನಿ ಮುದ್ರಣ‌ ಕಳುಹಿಸಿ, ಆತ್ಮಹತ್ಯೆ ಮಾಡಿಕೊಳ್ಳದಂತೆ

ಕಮಿಷನರ್ ಗೆ ಧ್ವನಿಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾದ ದಂಪತಿ – ಕೋವಿಡ್,ಬ್ಲ್ಯಾಕ್ ಫಂಗಸ್ ಗೆ ಹೆದರಿ ಜೀವತ್ಯಾಗ..! Read More »

ಮಂಗಳೂರು: ಸಿಟಿ ಬಸ್ ಮೇಲೆ ಉರುಳಿ ಬಿದ್ದ ತೆಂಗಿನಮರ.! ಬೊಂಡ ಕಿತ್ತ ಸಾರ್ವಜನಿಕರು

ಮಂಗಳೂರು: ಸಿಟಿ ಬಸ್ ಮೇಲೆ ತೆಂಗಿನಮರವೊಂದು ಬಿದ್ದ ಘಟನೆ ಆ. 17 ರ ನಗರದ ಮಲ್ಲಿಕಟ್ಟೆ ವೃತ್ತದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಬೆಳಗ್ಗೆ ಸುಮಾರು ಹತ್ತುಗಂಟೆ ವೇಳೆ ಚಲಿಸುತ್ತಿದ್ದ 15 ನಂಬರ್ ನ ಸಿಟಿ ಬಸ್ ಮೇಲೆ ಬಿದ್ದಿದೆ. ತೆಂಗಿನ ಮರ ಬಸ್ ನ ಹಿಂಬಂದಿಗೆ ಬಿದ್ದ ಕಾರಣ ಸಂಭವನೀಯ ಅಪಾಯ ತಪ್ಪಿದೆ. ಸ್ಥಳಕ್ಕೆ ಮಾಜಿ ಎಮ್.ಎಲ್.ಸಿ ಐವನ್ ಡಿಸೋಜ್ ಅವರು ಹಾಗು ಮಾಜಿಮೇಯರ್ ಶಶಿಧರ ಹೆಗ್ಡೆಯವರು ಭೇಟಿ ನೀಡಿದರು ಬಿದ್ದ

ಮಂಗಳೂರು: ಸಿಟಿ ಬಸ್ ಮೇಲೆ ಉರುಳಿ ಬಿದ್ದ ತೆಂಗಿನಮರ.! ಬೊಂಡ ಕಿತ್ತ ಸಾರ್ವಜನಿಕರು Read More »

‘ನನ್ನ ಕೊಂದರೆ ದೇವರ ಸೇವೆ ಎಂದು ಪರಿಗಣಿಸುತ್ತೇನೆ’- ಅಪ್ಘಾನ್ ಬಿಡಲೊಪ್ಪದ ಹಿಂದೂ ಪೂಜಾರಿ ಮಾತು.

ಕಾಬೂಲ್ : ಅಶ್ರಫ್ ಘನಿ ಅವರ ಆಫ್ಘಾನಿಸ್ತಾನ ಸರ್ಕಾರ ಭಾನುವಾರ ತಾಲಿಬಾನ್ ಗೆ ಶರಣಾಗುತ್ತಿದ್ದಂತೆ, ಅಘಾನಿಸ್ತಾನದಿಂದ ಜನರು ಪರಾರಿಯಾಗುತ್ತಿದ್ದಾರೆ. ಆದರೆ ರತ್ತನ್ ನಾಥ್ ದೇವಾಲಯದ ಉಸ್ತುವಾರಿವಹಿಸಿರುವ ಹಿಂದೂ ಪೂಜಾರಿಯೊಬ್ಬರು ಕಾಬೂಲ್ ನಿಂದ ಸ್ಥಳಾಂತರಗೊಳ್ಳಲು ನಿರಾಕರಿಸಿದ್ದಾರೆ. ಕಾಬೂಲ್ ನ ರತ್ತನ್ ನಾಥ್ ದೇವಾಲಯದ ಪುರೋಹಿತ ಪಂಡಿತ್ ರಾಜೇಶ್ ಕುಮಾರ್ ಅವರು, ‘ಕೆಲವು ಹಿಂದೂಗಳು ನನ್ನನ್ನು ಕಾಬೂಲ್ ನಿಂದ ಹೊರಹೋಗುವಂತೆ ಒತ್ತಾಯಿಸಿದ್ದಾರೆ ಮತ್ತು ನನ್ನ ಪ್ರಯಾಣ ಮತ್ತು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲು ಮುಂದೆ ಬಂದಿದ್ದಾರೆ’ ಎಂದು ಹೇಳಿದರು. ಆದರೆ ನನ್ನ

‘ನನ್ನ ಕೊಂದರೆ ದೇವರ ಸೇವೆ ಎಂದು ಪರಿಗಣಿಸುತ್ತೇನೆ’- ಅಪ್ಘಾನ್ ಬಿಡಲೊಪ್ಪದ ಹಿಂದೂ ಪೂಜಾರಿ ಮಾತು. Read More »

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| ತಾಲಿಬಾನ್ ಗೆ ಆಘಾತ|

ಕಾಬೂಲ್: ತಾಲಿಬಾನ್ ಉಗ್ರರ ಹಿಡಿತಕ್ಕೆ ಸಿಲುಕಿದ ಆಫ್ಘಾನಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಉಗ್ರರ ಹಿಡಿತಕ್ಕೆ ಸಿಲುಕಿದಾಗಲೇ ನಿನ್ನೆ ಆಫ್ಘಾನಿಸ್ತಾನದ ಸೇನಾ ವಿಮಾನ ಪತನವಾಗಿತ್ತು. ಇಂದು ಬೆಳಗಿನ ಜಾವ ಆಫ್ಘಾನಿಸ್ತಾನದ ಫೈಜಾಬಾದ್ ಆಗ್ನೇಯ ಪ್ರದೇಶದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಫೈಜಾಬಾದ್ ಆಗ್ನೇಯಕ್ಕೆ 83 ಕಿಲೋಮೀಟರ್ ದೂರದ ಪ್ರದೇಶದಲ್ಲಿ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಆಗಸ್ಟ್ 15 ರಂದು ಆಫ್ಘಾನಿಸ್ತಾನ ಮತ್ತು ಕಜಕಿಸ್ತಾನ ಭಾಗದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇಂದು ಬೆಳಗ್ಗೆ 6 ಗಂಟೆಯ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| ತಾಲಿಬಾನ್ ಗೆ ಆಘಾತ| Read More »

ಲಾರ್ಡ್ ನಲ್ಲಿ ಲಾಡು ತಿಂದ ಇಂಡಿಯಾ| ತವರೂರಲ್ಲಿ ಇಂಗ್ಲೆಂಡ್ ಗೆ ಸೋಲಿನ ರುಚಿ ತೋರಿಸಿದ ಭಾರತ|

ಲಂಡನ್: ಇಂಗ್ಲೆಂಡ್ ಅಭಿಮಾನಿಗಳ ಟೀಕೆ, ಬಾಟಲಿ ಎಸೆತ, ರೂಟ್ ಸೈನ್ಯದ ಸ್ಲೆಡ್ಜಿಂಗ್ ಸೇರಿದಂತೆ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಹಲವು ಅಡೆತಡೆ ಎದುರಿಸಿದ ಟೀಂ ಇಂಡಿಯಾ ಭರ್ಜರಿ ಗೆಲುವಿನ ಮೂಲಕ ಉತ್ತರ ನೀಡಿದೆ. ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸೈನ್ಯ 151 ರನ್ ಗೆಲುವು ದಾಖಲಿಸಿದೆ. 3 ಹಾಗೂ ನಾಲ್ಕನೇ ದಿನದಾಟದಲ್ಲಿ ಹಿಡಿತ ಸಾಧಿಸಿದ್ದ ಇಂಗ್ಲೆಂಡ್ ಅಂತಿಮ ದಿನದಾಟದಲ್ಲಿ ಸುಲಭ ಗೆಲುವು ನಿರೀಕ್ಷಿಸಿತ್ತು. ಆದರೆ ಟೀಂ ಇಂಡಿಯಾದ ತಿರುಗೇಟಿಗೆ ಇಂಗ್ಲೆಂಡ್ ತಂಡಕ್ಕೆ ಕನಿಷ್ಠ ಪಂದ್ಯ ಉಳಿಸಿಕೊಳ್ಳಲು

ಲಾರ್ಡ್ ನಲ್ಲಿ ಲಾಡು ತಿಂದ ಇಂಡಿಯಾ| ತವರೂರಲ್ಲಿ ಇಂಗ್ಲೆಂಡ್ ಗೆ ಸೋಲಿನ ರುಚಿ ತೋರಿಸಿದ ಭಾರತ| Read More »

ಆ. 30ರವರೆಗೆ ದ.ಕದಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಡಿ.ಸಿ ಡಾ| ರಾಜೇಂದ್ರ ಕೆ.ವಿ ಆದೇಶ

ದ.ಕ. ಜಿಲ್ಲೆಯಲ್ಲಿ ಆಗಸ್ಟ್ 30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಆಗಸ್ಟ್ 30 ಬೆಳಗ್ಗೆ 6 ರ ತನಕ ಹೊಸ ಆದೇಶ ಅನ್ವಯವಾಗಲಿದೆ. ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ? ಜಿಲ್ಲೆಯಲ್ಲಿರುವ ಎಲ್ಲಾ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು. ಆದರೆ, ಸೋಮವಾರದಿಂದ ಶುಕ್ರವಾರವರೆಗೆ ರಾತ್ರಿ 7ರ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ

ಆ. 30ರವರೆಗೆ ದ.ಕದಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಡಿ.ಸಿ ಡಾ| ರಾಜೇಂದ್ರ ಕೆ.ವಿ ಆದೇಶ Read More »