ಭುಗಿಲೇಳುತ್ತಿದೆ ಭಿನ್ನಮತ| ಬೊಮ್ಮಾಯಿ ‘ಆನಂದ’ ಕಸಿದ ಸಿಂಗ್| ಪ್ರಭಾವಿ ಖಾತೆಗಾಗಿ ರಾಜೀನಾಮೆ ನಾಟಕ.
ಬೆಂಗಳೂರು: ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಪೋಟಗೊಳ್ಳುವ ಲಕ್ಷಣಗಳು ಕಂಡು ಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ನಂತರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದಲ್ಲಿದ್ದ ಶಾಸಕರ ಕಚೇರಿ ತೆರವುಗೊಳಿಸಿದ್ದಾರೆ. ಪ್ರಭಾವಿ ಖಾತೆ ಪಡೆಯಲು ಒತ್ತಡ ತಂತ್ರ ಅನುಸರಿಸಿದ್ದು, ರಾಜೀನಾಮೆ ಕೊಡುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ. ಸಚಿವಗಿರಿ ಮಾತ್ರವಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ಆನಂದ್ ಸಿಂಗ್ ಬಿಜೆಪಿ ಬಣಕ್ಕೆ ತಲೆನೋವಾಗಿ ಪರಿಣಮಿಸಿದೆ. ತಮಗೆ ಇಷ್ಟವಾದ ಖಾತೆ ಕೊಡದಿದ್ದರೆ […]
ಭುಗಿಲೇಳುತ್ತಿದೆ ಭಿನ್ನಮತ| ಬೊಮ್ಮಾಯಿ ‘ಆನಂದ’ ಕಸಿದ ಸಿಂಗ್| ಪ್ರಭಾವಿ ಖಾತೆಗಾಗಿ ರಾಜೀನಾಮೆ ನಾಟಕ. Read More »