‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ: ಐವರ ಮೇಲೆ FIR
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಸಂಭವಿಸಿದ ಘಟನೆ ಸಂಬಂಧ ಇದೀಗ ಐವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ. ನಿರ್ದೇಶಕ ಶಂಕರ್ ರಾಜ್, ಫೈಟ್ ಮಾಸ್ಟರ್ ವಿನೋದ್ ಹಾಗೂ ಜೆಸಿಬಿ ಡ್ರೈವರ್ ಸೇರಿ ಐವರ ಮೇಲೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಸ್ಯಾಂಡಲ್‍ವುಡ್‍ನಲ್ಲಿ ಮತ್ತೊಂದು ದೊಡ್ಡ ಅವಘಡ ಸಂಭವಿಸಿದೆ. 2016ರಲ್ಲಿ ‘ಮಾಸ್ತಿ ಗುಡಿ’ ಸಿನಿಮಾದ ವೇಳೆ ಫೈಟರ್ ಅನಿಲ್, ಉದಯ್ ಸಾವನ್ನಪ್ಪಿದ್ದರು. ಇದೀಗ ಅಂತದ್ದೇ ಇನ್ನೊಂದು ದುರ್ಘಟನೆ ಸಂಭವಿಸಿದೆ.‘ಲವ್ […]
‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ: ಐವರ ಮೇಲೆ FIR Read More »










