August 2021

ಟೋಕಿಯೋ ಒಲಿಂಪಿಕ್: ಕಂಚಿಗೆ ಕೊರಳೊಡ್ಡಿದ ಸಿಂಧು

ಸ್ಟಾರ್ ಷಟ್ಲರ್ ಪಿ.ವಿ. ಸಿಂಧು ಟೊಕಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಚೀನಾದ ಹೀ ಬಿಂಗ್ಜಿಯಾವೊ ಅವರನ್ನು 21- 13, 21-15 ಅಂತರದಿಂದ ಸೋಲಿಸಿದ ಸಿಂಧು ಕಂಚಿನ ಪದಕ ಗೆದ್ದರು. ಇದರೊಂದಿಗೆ ಭಾರತ ಟೊಕಿಯೋ ಒಲಿಂಪಿಕ್ಸ್ ನಲ್ಲಿ ಎರಡು ಪದಕಗಳನ್ನು ಗಳಿಸಿದಂತಾಗಿದೆ. ವೇಟ್ ಲಿಫ್ಟರ್ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಪಡೆದಿದ್ದರು. ಸಿಂಧು ಅವರು ಸುಶೀಲ್ ಕುಮಾರ್ ನಂತರ 2 ವೈಯಕ್ತಿಕ ಒಲಿಂಪಿಕ್ ಪದಕಗಳನ್ನು ಗೆದ್ದ 2 ನೇ ಭಾರತೀಯರಾಗಿದ್ದಾರೆ. ಈ ಸಾಧನೆ ಮಾಡಿದ […]

ಟೋಕಿಯೋ ಒಲಿಂಪಿಕ್: ಕಂಚಿಗೆ ಕೊರಳೊಡ್ಡಿದ ಸಿಂಧು Read More »

ಪ್ರಜ್ವಲ್ ಹೊದ್ದೇಟ್ಟಿಗೆ ಆಸ್ಟ್ರೇಲಿಯಾದ ಬ್ರೀಸ್ಬನೆ ಕ್ಯಾಂಪಸ್ ನಿಂದ ಫೆಲೋಶಿಪ್

ಆಸ್ಟ್ರೇಲಿಯಾದ ಜೆಂಸ್ ಕುಕ್ಕ್ ಯುನಿವರ್ಸಿಟಿ ಯ ಸಿಂಗಾಪುರ್ ನ ಕ್ಯಾಂಪಸ್ ನಲ್ಲಿ ಬ್ಯಾಚುಲರ್ ಆಫ್ ಬ್ಯುಸಿನೆಸ್‌ ಮೇಜರಿಂಗ್ ಅಂತರಾಷ್ಟ್ರೀಯ ಬ್ಯುಸಿನೆಸ್ ಎರಡು ವರ್ಷಗಳ ವಿಧ್ಯಾಭ್ಯಾಸ ವನ್ನು, ಆಸ್ಟ್ರೇಲಿಯಾದ ಬ್ರೀಸ್ಬೆನೆ ಕ್ಯಾಂಪಸ್ ನಲ್ಲಿ ಎರಡು ವರ್ಷಗಳ ವಿಧ್ಯಾಭ್ಯಾಸ ವನ್ನು ಪೂರೈಸಿದ ಪ್ರಜ್ವಲ್ ಹೊದ್ದೇಟ್ಟಿ ಯವರು ಫೆಲೋಶಿಪ್ ಪಡೆದಿರುತ್ತಾರೆ.ಮಂಗಳೂರುನಲ್ಲಿ BSNL ಉದ್ಯೋಗಿ ಗೋವರ್ಧನ ಹೊದ್ದೇಟ್ಟಿ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪುತ್ರ

ಪ್ರಜ್ವಲ್ ಹೊದ್ದೇಟ್ಟಿಗೆ ಆಸ್ಟ್ರೇಲಿಯಾದ ಬ್ರೀಸ್ಬನೆ ಕ್ಯಾಂಪಸ್ ನಿಂದ ಫೆಲೋಶಿಪ್ Read More »

ಆಟೋ ಚಾಲಕರಿಗೆ ಶಾಕ್‌ : ಎಲ್‌ಪಿಜಿ ದರ ಏರಿಕೆ

ನವದೆಹಲಿ : ಕೊರೊನಾ ಸಂಕಷ್ಟದಿಂದ ಆಟೋ ಚಾಲಕರು ಸೇರಿದಂತೆ ಟ್ಯಾಕ್ಸಿ ಚಾಲಕರು ತತ್ತರಿಸಿದ್ದಾರೆ. ಈ ನಡುವಲ್ಲೇ ಎಲ್‌ಪಿಜಿ ಗ್ಯಾಸ್‌ ದರದಲ್ಲಿ ಭಾರೀ ಏರಿಕೆ ಕಂಡಿದ್ದು ಈ ಮೂಲಕ ಎಲ್‌ಪಿಜಿ ಗ್ಯಾಸ್‌ ಆಟೋ ಚಾಲಕರಿಗೆ ಶಾಕ್‌ ಕೊಟ್ಟಿದೆ. ಕಳೆದ ಎರಡು ವರ್ಷಗಳಿಂದಲೂ ದೇಶದಲ್ಲಿ ಕೊರೊನಾ ಹೆಮ್ಮಾರಿಯ ಆರ್ಭಟದ ಹಿನ್ನೆಲೆಯಲ್ಲಿ ಹೇರಿಕೆಯಾಗಿದ್ದ ಲಾಕ್‌ಡೌನ್‌ ಆಟೋ ಚಾಲಕರನ್ನು ಹಿಂಡಿ ಹಿಪ್ಪೆಯನ್ನಾಗಿಸಿತ್ತು. ಒಂದೆಡೆ ಆಟೋಗಳನ್ನು ರಸ್ತೆಗೆ ಇಳಿಸದೆ, ಇನ್ನೊಂದೆಡೆ ಸಾಲದ ಹೊರೆಯ ನಡುವಲ್ಲೇ ಕಳೆದೊಂದು ತಿಂಗಳಿನಿಂದ ಚಾಲಕರು ದುಡಿಮೆ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ

ಆಟೋ ಚಾಲಕರಿಗೆ ಶಾಕ್‌ : ಎಲ್‌ಪಿಜಿ ದರ ಏರಿಕೆ Read More »

ಮಳೆ ಹಾನಿಯಿಂದ ಮನೆಕಳೆದುಕೊಂಡವರಿಗೆ 5 ಲಕ್ಷ ಪರಿಹಾರ – ಸಿಎಂ

ಬೆಂಗಳೂರು : ಕಳೆದ ದಿನಗಳಲ್ಲಿ ವಿಪರೀತ ಮಳೆಯಿಂದಾಗಿ ಪ್ರಕೃತಿ ವಿಕೋಪ ಉಂಟಾಗಿ ಮನೆಮಠ ಕಳೆದುಕೊಂಡವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ನೆರೆ, ಪ್ರವಾಹ ಪೀಡಿತ ಜಿಲ್ಲೆಗಳ ಸಮಗ್ರ ನಿರ್ವಹಣಾ ಕಾರ್ಯದಲ್ಲಿ ಸರ್ಕಾರ ತೊಡಗಿದೆ. ನೆರೆ, ಪ್ರವಾಹದಿಂದಾಗಿ 13 ಜಿಲ್ಲೆಗಳು ಪೀಡಿತಗೊಂಡಿವೆ. ಈ ಜಿಲ್ಲೆಗಳಲ್ಲಿನ 466 ಗ್ರಾಮಗಳ ಜನರು ನೆರೆ, ಪ್ರವಾಹ ಪೀಡಿತರಾಗಿದ್ದಾರೆ. ಇವರಿಗೆ ತುರ್ತು ಪರಿಹಾರ ಕಾರ್ಯ ಕೈಗೊಳ್ಳೋದಕ್ಕಾಗಿ ಸರ್ಕಾರ 600 ಕೋಟಿಯನ್ನು ಬಿಡುಗಡೆ ಮಾಡಿರೋದಾಗಿ

ಮಳೆ ಹಾನಿಯಿಂದ ಮನೆಕಳೆದುಕೊಂಡವರಿಗೆ 5 ಲಕ್ಷ ಪರಿಹಾರ – ಸಿಎಂ Read More »

ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಅಥವಾ ನಾಳೆ ಸಂಪುಟ ರಚನೆ ಮಾಡಲಾಗುತ್ತದೆ. ಹೈಕಮಾಂಡ್ ಸಂದೇಶದ ನಿರೀಕ್ಷೆಯಲ್ಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಬಗ್ಗೆ ಸಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಎಲ್ಲಾ ಡಿಸಿಗಳಿಂದ ವರದಿ ತರಿಸಿಕೊಳ್ಳುತ್ತಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು. ಇತ್ತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು

ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ Read More »

ರಿಪೋರ್ಟರ್ ನ ಫೋನ್ ಕಿತ್ತುಕೊಂಡ ಪೊಲೀಸ್ ಪೇದೆ|ಯೂನಿಫಾರ್ಮ್ ಇಲ್ಲದೆ ವಾಹನಗಳನ್ನು ತಡೆದು ದೌರ್ಜನ್ಯ|

ವಿಜಯಪುರ: ದೇವರ ದರ್ಶನಕ್ಕೆ ಹೊರಟಿದ್ದ ಕುಟುಂಬಸ್ಥರಿಗೆ ಪೊಲೀಸರು ಟಾರ್ಚರ್ ನೀಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಪರಶುರಾಮ ಮತ್ತು ಅವರ ಕುಟುಂಬಸ್ಥರು ದೇವರ ದರ್ಶನಕ್ಕೆ ಬಸವನಬಾಗೇವಾಡಿ ತಾಲೂಕಿನ ಗೊಳಸಂಗಿ ಗ್ರಾಮದಿಂದ ವಿಜಯಪುರಕ್ಕೆ ತಮ್ಮ ಸ್ವಂತ ಲಾರಿ ತಗೆದುಕೊಂಡು ಹೊರಟಿದ್ದರು. ಆಗ ಕೂಡಗಿ ಗ್ರಾಮದ ಹತ್ತಿರ ಪೊಲೀಸರು ಅವರನ್ನು ತಡೆದಿದ್ದಾರೆ. ಲಾರಿಯಲ್ಲಿ ಏನು ಇಲ್ಲದಿದ್ದರೂ ಅವರನ್ನು ದಬಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ಪರಶುರಾಮನ ಸಹೋದರ ಅವರ ದಬ್ಬಾಳಿಕೆಯನ್ನು ಫೋನ್‍ನಲ್ಲಿ ಸೆರೆ ಹಿಡಿಯಲೂ ಪ್ರಾರಂಭಿಸಿದ್ದಾರೆ. ಪೊಲೀಸರು ಸಿಟ್ಟಾಗಿ ಫೋನ್ ಕಸಿದುಕೊಂಡು

ರಿಪೋರ್ಟರ್ ನ ಫೋನ್ ಕಿತ್ತುಕೊಂಡ ಪೊಲೀಸ್ ಪೇದೆ|ಯೂನಿಫಾರ್ಮ್ ಇಲ್ಲದೆ ವಾಹನಗಳನ್ನು ತಡೆದು ದೌರ್ಜನ್ಯ| Read More »

ಮೀನು, ಚಿಕನ್, ಮಟನ್‍ಗಿಂತ ಜಾಸ್ತಿ ಗೋಮಾಂಸವನ್ನೇ ತಿನ್ನಿ: ಬಿಜೆಪಿ ಸಚಿವ

ಶಿಲ್ಲಾಂಗ್: ಮೀನು, ಚಿಕನ್, ಮಟನ್‍ಗಳಿಗಿಂತ ಜಾಸ್ತಿ ಗೋಮಾಂಸವನ್ನು ತಿನ್ನಿ ಎಂದು ರಾಜ್ಯದ ಜನರಿಗೆ ಮೇಘಾಲಯದ ಬಿಜೆಪಿ ಸಚಿವ ಸ್ಯಾನ್ಬೋರ್ ಶುಲ್ಲೈ ಪ್ರೋತ್ಸಾಹಿಸಿದ್ದಾರೆ. ಕಳೆದವಾರವಷ್ಟೇ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಬೆನ್ನಲೇ ಶುಲ್ಲೈ, ಇದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಪ್ರತಿಯೊಬ್ಬರಿಗೂ ಬೇಕಾದನ್ನು ತಿನ್ನಲ್ಲು ಸ್ವಾತಂತ್ರ್ಯವಿದೆ. ನಾನಂತೂ ಜನರಿಗೆ ಚಿಕನ್, ಮಟನ್, ಮೀನಿಗಿಂತಲೂ ಜಾಸ್ತಿ ಗೋಮಾಂಸ ತಿನ್ನಿ ಎಂದೇ ಪ್ರೋತ್ಸಾಹಿಸುತ್ತೇನೆ. ಬಿಜೆಪಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುತ್ತದೆಂಬ ಗ್ರಹಿಕೆ ತುಂಬ ಜನರಿಗೆ ಇದೆ. ಗೋಮಾಂಸ ತಿನ್ನಲು ಹೆಚ್ಚೆಚ್ಚು ಪ್ರೋತ್ಸಾಹ ನೀಡುವ

ಮೀನು, ಚಿಕನ್, ಮಟನ್‍ಗಿಂತ ಜಾಸ್ತಿ ಗೋಮಾಂಸವನ್ನೇ ತಿನ್ನಿ: ಬಿಜೆಪಿ ಸಚಿವ Read More »

ದ.ಕ : ಅಗಸ್ಟ್ 10 ರವರೆಗೆ ಎಲ್ಲಾ ಸಭೆ ಸಮಾರಂಭಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾದ ಹಿನ್ನಲೆ, ಜಿಲ್ಲೆಯಲ್ಲಿ ಎಲ್ಲಾ ಸಭೆ ಸಮಾರಂಭಗಳು ಸೇರಿದಂತೆ ಇತರ ಚಟುವಟಿಕೆಗಳಿಗೆ ಕಠಿಣ ನಿಯಮ ವನ್ನು ಜಿಲ್ಲಾಡಳಿತ ಹೊರಡಿಸದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಠಿಣ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದ್ದು, ಅಗಸ್ಟ್ 10 ರವರೆಗೆ ಜಿಲ್ಲೆಯಲ್ಲಿ ಯಾವುದೇ ಸಭೆ ಸಮಾರಂಭ ನಡೆಸದಂತೆ ನಿಷೇಧ ಹೇರಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ. ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ

ದ.ಕ : ಅಗಸ್ಟ್ 10 ರವರೆಗೆ ಎಲ್ಲಾ ಸಭೆ ಸಮಾರಂಭಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ Read More »

ಮಂಗಳೂರು: ಪದವಿ ಪರೀಕ್ಷೆ ಬಗ್ಗೆ ಗೊಂದಲದಲ್ಲಿ ಇರುವ ವಿದ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಿದ ವಿ.ವಿ

ಮಂಗಳೂರು: ಕೋವಿಡ್ ಸೋಂಕು ಹಿನ್ನಲೆ ಮುಂದೂಡಲ್ಪಟ್ಟ ಪರೀಕ್ಷೆಗಳು ಆ. 2ರಿಂದ 14ವರೆಗೆ ಎಂದಿನಂತೆ ನಡೆಯಲಿದೆ ಎಂದು ಗೊಂದಲದಲ್ಲಿ ಇರುವ ವಿದ್ಯಾರ್ಥಿಗಳಿಗೆ ವಿವಿ ಸ್ಪಷ್ಟನೆ ನೀಡಿದೆ. ಕೊರೊನಾ ಸೋಂಕು ಹಿನ್ನಲೆಯಲ್ಲಿ ರದ್ದುಗೊಂಡಿದ್ದ ಪರೀಕ್ಷೆಗಳು ವೇಳಾ ಪಟ್ಟಿಯಂತೆ ಯಥಾಪ್ರಕಾರವಾಗಿ ನಡೆಯಲಿದೆ” ಎಂದು ಮಾಧ್ಯಮಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್‌. ಧರ್ಮ ಹೇಳಿಕೆ ನೀಡಿದ್ದಾರೆ. ಇನ್ನು ಕೇರಳದ ವಿದ್ಯಾರ್ಥಿಗಳು ಸೇರಿದಂತೆ ಯಾರೂ ಕೂಡ ಆತಂಕ ಪಡಬೇಕಿಲ್ಲ. ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ಇರುವವರಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಾಗುವುದು, ಅದಕ್ಕೆ ದಿನಾಂಕವನ್ನು

ಮಂಗಳೂರು: ಪದವಿ ಪರೀಕ್ಷೆ ಬಗ್ಗೆ ಗೊಂದಲದಲ್ಲಿ ಇರುವ ವಿದ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಿದ ವಿ.ವಿ Read More »

ಕೇರಳದಲ್ಲಿ ಕೊರೊನಾ ಸೋಂಕು ಏರಿಕೆ: ಇಂದಿನಿಂದ ಕರ್ನಾಟಕದಿಂದ ಸರ್ಕಾರಿ, ಖಾಸಗಿ ಬಸ್ ಸಂಚಾರ ಸ್ಥಗಿತ

ಮಂಗಳೂರು: ನೆರೆಯ ರಾಜ್ಯವಾದ ಕೆರಳದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಇಂದಿನಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು. ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ

ಕೇರಳದಲ್ಲಿ ಕೊರೊನಾ ಸೋಂಕು ಏರಿಕೆ: ಇಂದಿನಿಂದ ಕರ್ನಾಟಕದಿಂದ ಸರ್ಕಾರಿ, ಖಾಸಗಿ ಬಸ್ ಸಂಚಾರ ಸ್ಥಗಿತ Read More »