August 2021

ಕಾರಿಂಜ ಭಿನ್ನಮತೀಯರ ಜೊತೆ ಕಂಡುಬಂದಿದ್ದ ಹಿಂದೂ ಯುವತಿಯರ ಪ್ರಕರಣಕ್ಕೆ ಟ್ವಿಸ್ಟ್| ಐವರು ಹಿಂಜಾವೇ ಕಾರ್ಯಕರ್ತರ ವಿರುದ್ದ ಯುವತಿ ದೂರು

ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಅನ್ಯಕೋಮಿನ ಯುವಕರೊಂದಿಗೆ ಪತ್ತೆಯಾದ ಹಿಂದೂ ಯುವತಿಯರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದೇವಸ್ಥಾನಕ್ಕೆ ಪುವಾಸಕ್ಕೆಂದು ಬಂದ ತಮ್ಮನ್ನು ತಡೆದು ಹಿಂದೂ ಸಂಘಟನೆಯ ಕಾರ್ಯಕರ್ತರ ತಂಡದವರು ಗೂಂಡಾಗಿರಿ ನಡೆಸಿದ್ದಾರೆಂದು ಆರೋಪಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಸಂತ್ರಸ್ತ ವಿದ್ಯಾರ್ಥಿನಿಯೊಬ್ಬಳು ದೂರು ನೀಡಿದ್ದಾಳೆ. ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳು ಗುರುವಾರ ಸಂಜೆ ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ವಿದ್ಯಾರ್ಥಿಗಳು ದೇವಸ್ಥಾನದ ಪರಿಸದಲ್ಲಿ […]

ಕಾರಿಂಜ ಭಿನ್ನಮತೀಯರ ಜೊತೆ ಕಂಡುಬಂದಿದ್ದ ಹಿಂದೂ ಯುವತಿಯರ ಪ್ರಕರಣಕ್ಕೆ ಟ್ವಿಸ್ಟ್| ಐವರು ಹಿಂಜಾವೇ ಕಾರ್ಯಕರ್ತರ ವಿರುದ್ದ ಯುವತಿ ದೂರು Read More »

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಲಾರಿ

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಯ ಡಿವೈಡರ್‍ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‍ಲ್ಲಿ ನಡೆದಿದೆ. ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ಇದಾಗಿದ್ದು. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹೋಗಿ ನಿಂತಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಕಾಪು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಲಾರಿ Read More »

ಕಾರ್ಕಳ: ಎಟಿಎಮ್ ಮೆಷಿನ್ ಒಡೆದು ಕಳ್ಳತನಕ್ಕೆ ಯತ್ನ

ಕಾರ್ಕಳ: ತಾಲೂಕಿನ ಕಾಂಜರಕಟ್ಟೆಯಲ್ಲಿರುವ ಕೆನರಾ ಬ್ಯಾಂಕಿನ ಎಟಿಎಮ್‍ನಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಆ.26ರ ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಎಟಿಎಮ್ ಮೆಷಿನ್ ಒಡೆದು ಹಾಕಿದ್ದು ನಗದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಈ ಬಗ್ಗೆ ಪಡುಬಿದ್ರೆ ಪೋಲೀಸರಿಂದ ತನಿಖೆ ನಡೆಯುತ್ತಿದೆ.

ಕಾರ್ಕಳ: ಎಟಿಎಮ್ ಮೆಷಿನ್ ಒಡೆದು ಕಳ್ಳತನಕ್ಕೆ ಯತ್ನ Read More »

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೋವಿಡ್ ಹಿನ್ನಲೆ ಸೆ.5ರಂದು ನಡೆವುವ ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷಾ ದೃಷ್ಠಿಯಿಂದ ಸರ್ಕಾರವು ಈ ಸಾಲಿನ ಶಿಕ್ಷಕರ ದಿನಾಚರಣೆಯನ್ನು ಈ ಕೆಳಕಂಡ ಮಾರ್ಗಸೂಚಿಯಂತೆ ಸರಳವಾಗಿ ಮತ್ತು ಸುರಕ್ಷಿತವಾಗಿ ಆಚರಿಸಲು ಸೂಚಿಸಿದೆ. 1.ಜಿಲ್ಲಾ ಮಟ್ಟದ ವೇದಿಕೆಯ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸತ್ ಸದಸ್ಯರು, ವಿಧಾನಸಭಾ, ಪರಿಷತ್

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ Read More »

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕ -ಐದೂವರೆ ಪವನ್ ಚಿನ್ನ ಕಳೆದುಕೊಂಡ ಗ್ರಾಂ. ಪಂ. ಸದಸ್ಯೆ

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕನಿಗೆ ಕೊಟ್ಟು 5 ಪವನ್‍ನ ಚಿನ್ನಾಭರಣವನ್ನು ಕಳೆದುಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾ.ಪಂ. ಸದಸ್ಯೆಯಾಗಿರುವ ಪೆರ್ನಾಜೆ ನಿವಾಸಿ ಇಂದಿರಾ ವಂಚನೆ ಒಳಗಾದವರು. ಚಿನ್ನಾಭರಣವನ್ನು ಹೊಳೆಯುವಂತೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿ ಪಡೆದುಕೊಂಡ ಆರೋಪಿ ಮಾಂಗಲ್ಯ ಸರ ಸೇರಿದಂತೆ ಸುಮಾರು ಐದೂವರೆ ಪವನ್ ಚಿನ್ನಾಭರಣವನ್ನು ಅನುಮಾನ ಬಾರದಂತೆ ಆಕೆಯ ಕಣ್ಣೆದುರೇ ವಂಚಿಸಿ ಪರಾರಿಯಾಗಿದ್ದಾನೆ. ಬೆಳ್ಳಿ, ಬಂಗಾರದ ಆಭರಣಗಳು ಸೇರಿದಂತೆ ಮನೆಯ ಶೋಕೇಸ್, ಟಿವಿ ಹಾಗೂ ಹಲವು ವಸ್ತುಗಳನ್ನು ಸ್ವಚ್ಛಗೊಳಿಸಿ

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕ -ಐದೂವರೆ ಪವನ್ ಚಿನ್ನ ಕಳೆದುಕೊಂಡ ಗ್ರಾಂ. ಪಂ. ಸದಸ್ಯೆ Read More »

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹಾಗಾಘಿ ಈ ಪ್ರಕರಣದ ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ. ಈ ರೀತಿ ಘಟನೆ ಆದಾಗ ವಿಪಕ್ಷದವರು ಟೀಕೆ ಮಾಡೋದು ಸಹಜ. ಹಾಗಂತ ಏನೋ ಮಾತಾಡಿ, ಗೊಂದಲ ಮಾಡ್ಕೊಳ್ಳೋದು ಬೇಡ. ಅತ್ಯಾಚಾರ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಹೇಳಿದ್ದಾರೆ. ಬಳಿಕ ಅವರು ನಿಮ್ಮ

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ Read More »

ಮೈಸೂರು ಅತ್ಯಾಚಾರ ಪ್ರಕರಣಕ್ಕೆ ‘ಮಾನಿನಿ‘ ಎಂದು ಹೆಸರಿಟ್ಟ ಇಂದ್ರಜಿತ್ ಲಂಕೇಶ್

ಮೈಸೂರು: ಮೈಸೂರಿನಲ್ಲಿ ಗ್ಯಾಂಗ್ ರೇಪ್ ಹಾಗೂ ದರೋಡೆ ಪ್ರಕರಣಗಳ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಹಳ ಬೇಸರ ವ್ಯಕ್ತಪಡಿಸಿ, ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅವರು, ಮೈಸೂರಿನಲ್ಲಾದ ಅತ್ಯಾಚಾರ ಪ್ರಕರಣಕ್ಕೆ ಹೊಸ ನಾಮಕರಣ ಮಾಡಿದ್ದಾರೆ. ನಿರ್ಭಯಾ ನಂತರದ ಮೈಸೂರಿನ ಈ ಪ್ರಕರಣಕ್ಕೆ ‘ಮಾನಿನಿ‘ ಎಂದು ಇಂದ್ರಜಿತ್ ಲಂಕೇಶ್ ಹೆಸರಿಟ್ಟಿದ್ದಾರೆ. ಮೈಸೂರು ನೆಚ್ಚಿನ ತಾಣವಾಗಿತ್ತು. ನನ್ನ ಕೊನೆಯ ಹುಟ್ಟುಹಬ್ಬ ಸಹ ಇಲ್ಲೇ ಆಚರಣೆ ಆಗಿದ್ದು. ಇಂತಹ ಸ್ಥಳ ಹೀಗಾಯ್ತಲ್ಲ ಅಂತಾ ಬೇಜಾರಾಗ್ತಿದೆ. ಘಟನೆ ಬಗ್ಗೆ

ಮೈಸೂರು ಅತ್ಯಾಚಾರ ಪ್ರಕರಣಕ್ಕೆ ‘ಮಾನಿನಿ‘ ಎಂದು ಹೆಸರಿಟ್ಟ ಇಂದ್ರಜಿತ್ ಲಂಕೇಶ್ Read More »

ಇವನೇ ನೋಡಿ ಕಾಬೂಲ್‍ನ ಆತ್ಮಾಹುತಿ ಬಾಂಬರ್ – ಆತನ ಫೋಟೋ ರಿಲೀಸ್

ಅಫ್ಘಾನಿಸ್ತಾನ: ಕಾಬೂಲ್‍ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಣೆ ಹೊತ್ತುಕೊಂಡಿರುವ ಐಸಿಸ್-ಕೆ ಸಂಘಟನೆ ಆತ್ಮಾಹುತಿ ಬಾಂಬರ್ ಫೋಟೋವನ್ನು ಪ್ರಕಟಿಸಿದೆ. ಆತನ ಹೆಸರು ಅಬ್ದುಲ್ ರೆಹಮಾನ್ ಅಲ್-ಲೊಘ್ರಿ. ಈತ ತನ್ನನ್ನೇ ತಾನು ಸ್ಫೋಟಿಸಿಕೊಂಡು ಬೇರೆಯವರ ಸಾವಿಗೂ ಕಾರಣವಾಗಿದ್ದು, ಆತನ ಚಿತ್ರವನ್ನು ಐಸಿಸ್ ಸಂಘಟನೆ ಪ್ರಕಟಿಸಿದೆ. ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ ನಿನ್ನೆ ಸಂಭವಿಸಿದ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕಂತ್ಯದ ಹೊಣೆಯನ್ನು ಹೊತ್ತುಕೊಂಡ ಐಸಿಸ್?-ಕೆ ಸಂಘಟನೆ ಟೆಲಿಗ್ರಾಂ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಕಾಬೂಲ್‍ನಲ್ಲಿ ನಡೆದ ಎರಡೂ ಸ್ಫೋಟಗಳ

ಇವನೇ ನೋಡಿ ಕಾಬೂಲ್‍ನ ಆತ್ಮಾಹುತಿ ಬಾಂಬರ್ – ಆತನ ಫೋಟೋ ರಿಲೀಸ್ Read More »

ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣ: ಪ್ರಜ್ಞೆಬಂದಾಗ ಸ್ನೇಹಿತೆಯನ್ನು ಪಕ್ಕದ ಪೊದೆಯಿಂದ ಕರೆತಂದರು| ಭೀಕರ ದೃಶ್ಯದ ಬಗ್ಗೆ ಹೇಳಿದ ಸ್ನೇಹಿತ|

ಮೈಸೂರು: ಇಲ್ಲಿನ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸೇಹಿತ ಆ ಭೀಕರ ದೃಶ್ಯದ ಬಗ್ಗೆ ಹೇಳಿಕೆ ನೀಡಿದ್ದಾನೆ. ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ನನ್ನ ತಂದೆಗೆ ಕರೆ ಮಾಡಿ 3 ಲಕ್ಷ ರೂ. ಹಣ ತರಿಸುವಂತೆ ಒತ್ತಾಯಿಸಿದರು ಎಂದಿದ್ದಾನೆ. ಅದು ನಾನು ವಾಕಿಂಗ್ ಮಾಡುವ ಸ್ಥಳ. ಅಲ್ಲಿಗೆ ನನ್ನ ಸ್ನೇಹಿತೆ ಜೊತೆ ಹೋಗಿ ಕುಳಿತಿದ್ದೆ. ಈ ವೇಳೆ ನಾಲ್ವರು ಏಕಾಏಕಿ ಅಲ್ಲಿಗೆ ಬಂದು ಹಲ್ಲೆ ನಡೆಸಿದರು. ದೊಣ್ಣೆಗಳಿಂದ ಹಲ್ಲೆ ಮಾಡಿದರು. ನನ್ನ

ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣ: ಪ್ರಜ್ಞೆಬಂದಾಗ ಸ್ನೇಹಿತೆಯನ್ನು ಪಕ್ಕದ ಪೊದೆಯಿಂದ ಕರೆತಂದರು| ಭೀಕರ ದೃಶ್ಯದ ಬಗ್ಗೆ ಹೇಳಿದ ಸ್ನೇಹಿತ| Read More »

ಕಾಸರಗೋಡು: ಆನ್‍ಲೈನ್ ತರಗತಿಗಾಗಿ ಮರವೇರಿದ ವಿದ್ಯಾರ್ಥಿ ಕೆಳಕ್ಕೆ ಬಿದ್ದು ಗಂಭೀರ| ಇದು ನೆಟ್‍ವರ್ಕ್ ಹುಡುಕಾಡುತ್ತಿರುವ ವಿದ್ಯಾರ್ಥಿಗಳ ಪಾಡು

ಕಾಸರಗೋಡು: ಆನ್‍ಲೈನ್ ತರಗತಿಗೆ ವೇಳೆ ಮೊಬೈಲ್ ನೆಟ್‍ವರ್ಕ್ ಸಿಗದಿರುವ ಹಿನ್ನಲೆಯಲ್ಲಿ ಮರ ಹತ್ತಿದ ವಿದ್ಯಾರ್ಥಿ ಕೆಳಬಿದ್ದು ಗಂಭೀರ ಗಾಯಗೊಂಡ ಘಟನೆ ಕಣ್ಣೂರು ಕಣ್ಣವ ಬಳಿ ನಿನ್ನೆ ಸಂಜೆ ನಡೆದಿದೆ. ಅನಂತು ಬಾಬು ಗಾಯಗೊಂಡ ವಿದ್ಯಾರ್ಥಿ. ಪ್ಲಸ್‍ವನ್ ಅಲೋಟ್ ಮೆಂಟ್ ವೀಕ್ಷಿಸಲು ಈತ ಮನೆ ಸಮೀಪದ ಮರ ಏರಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಮೊಬೈಲ್ ರೇಂಜ್ ಲಭಿಸದಿರುವುದರಿಂದ ಮರವೇರಿ ರೆಂಬೆಯಲ್ಲಿ ಕುಳಿತು ವೀಕ್ಷಿಸುತ್ತಿದ್ದಾಗ ಆಕಸ್ಮಿಕವಾಗಿ ಕೆಳಬಿದ್ದು ಈ ಘಟನೆ ನಡೆದಿದೆ. ಸದ್ಯ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ

ಕಾಸರಗೋಡು: ಆನ್‍ಲೈನ್ ತರಗತಿಗಾಗಿ ಮರವೇರಿದ ವಿದ್ಯಾರ್ಥಿ ಕೆಳಕ್ಕೆ ಬಿದ್ದು ಗಂಭೀರ| ಇದು ನೆಟ್‍ವರ್ಕ್ ಹುಡುಕಾಡುತ್ತಿರುವ ವಿದ್ಯಾರ್ಥಿಗಳ ಪಾಡು Read More »