ಕೋರ್ಟ್ ಗೆ ಹಾಜರಾಗದ ಡಿಕೆಶಿ| ನ.6 ಕ್ಕೆ ಮತ್ತೆ ವಾರಂಟ್ ಜಾರಿ|
ಸುಳ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಕರ್ನಾಟಕದ ಇಂಧನ ಸಚಿವರಾಗಿದ್ದಾಗ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ಕೇಸಿನ ವಿಚಾರದಲ್ಲಿ ಸಾಕ್ಷ್ಯ ಹೇಳಲು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದ್ದು, ಅವರು ಹಾಜರಾಗದ ಹಿನ್ನಲೆಯಲ್ಲಿ ನ.06ಕ್ಕೆ ಮತ್ತೆ ವಾರೆಂಟ್ ಆಗಿದೆ 2016ನೆ ಇಸವಿಯಲ್ಲಿ ವಿದ್ಯುತ್ ಸಮಸ್ಯೆ ಕುರಿತಂತೆ ಬೆಳ್ಳಾರೆಯ ಸಾಯಿ ಗಿರಿಧರ ಎಂಬವರು ಅಂದು ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಗೆ ಫೋನ್ ಮಾಡಿ ಸುಳ್ಯದ ವಿದ್ಯುತ್ ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಕುಪಿತರಾದ ಶಿವಕುಮಾರ್, ಮೆಸ್ಕಾಂ ಎಂ.ಡಿ.ಗೆ ಹೇಳಿ […]
ಕೋರ್ಟ್ ಗೆ ಹಾಜರಾಗದ ಡಿಕೆಶಿ| ನ.6 ಕ್ಕೆ ಮತ್ತೆ ವಾರಂಟ್ ಜಾರಿ| Read More »