Ad Widget .

ರಾಜ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ಮುಂದೂಡಿಕೆ

Ad Widget . Ad Widget .

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್‌ ಇನ್ಸ್​ಪೆಕ್ಟರ್​ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ.

Ad Widget . Ad Widget .

545 ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ ಪತ್ರಿಕೆ-2 ನಡೆಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *