Ad Widget .

ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ| ಇದು ಮೂರನೇ ಅಲೆ ಸೂಚನೆಯೇ?

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಕಳೆದ 24 ಗಂಟೆಯಲ್ಲಿ 47,092 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,28,57,937ಕ್ಕೆ ಏರಿಕೆಯಾಗಿದೆ.

Ad Widget . Ad Widget . Ad Widget .

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 509 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 439529 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 389583 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35181 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 32028825 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 16,84,441 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 81,09,244 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 66,30,37,334 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Leave a Comment

Your email address will not be published. Required fields are marked *