ಬಂಟ್ವಾಳ : ಸ್ಕೂಟರ್,ಜೀಪ್ ಢಿಕ್ಕಿ- ಸವಾರ ಸಾವು

Ad Widget ... ..

ಬಂಟ್ವಾಳ: ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಮೃತ ಪಟ್ಟ ಘಟನೆ ನಾವೂರದಲ್ಲಿ ನಡೆದಿದೆ.
ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ. ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ ಎದುರಿನಲ್ಲಿ ಜೀಪ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಗಂಭೀರ ಗಾಯವಾಗಿದ್ದ ಸ್ಕೂಟರ್ ಸವಾರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೆ ಸವಾರ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

Ad Widget

Leave a Comment

Your email address will not be published. Required fields are marked *