Ad Widget .

ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಪ್ರಾತ್ಯಕ್ಷಿಕೆ – ಸಚಿವರು ಭಾಗಿ

Ad Widget . Ad Widget .

ಮಂಗಳೂರು: ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯನ್ನು ಸೆ. 3ರ ಶುಕ್ರವಾರದಂದು ಅಳಿವೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

Ad Widget . Ad Widget .

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಮೀನುಗಾರಿಕೆ ಇಲಾಖೆಯ ನಿರ್ದೇಶಕರು, ಅಧಿಕಾರಿಗಳು ಈ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.

ಸಚಿವರು ಈ ಸಂದರ್ಭದಲ್ಲಿ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ತಾಂತ್ರಿಕತೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ನೀರು ಕುಡಿದು ಸಂಭ್ರಮಿಸಿದರು.

Leave a Comment

Your email address will not be published. Required fields are marked *