Ad Widget .

ಸೈಯದ್ ಅಲಿ ಶಾ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ – ಕುಟುಂಬಸ್ಥರ ವಿರುದ್ಧ ಎಫ್‍ಐಆರ್

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಶ್ರೀನಗರ: ಕಾಶ್ಮೀರ ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಗೀಲಾನಿಯವರ ಮೃತದೇಹಕ್ಕೆ ಪಾಕಿಸ್ತಾನ ಧ್ವಜ ಹೊದಿಸಿ, ಕುಟುಂಬದವರ ವಿರುದ್ಧ ಬದ್ಗಾಂ ಪೆÇಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

Ad Widget . Ad Widget . Ad Widget .

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೈಯದ್ ಅಲಿ ಗೀಲಾನಿ(92)ಯವರು ಬುಧವಾರ ರಾತ್ರಿ ತಮ್ಮ ನಿವಾಸದ ಮೃತಪಟ್ಟಿದ್ದರು. ನಂತರ ಅವರ ಮೃತ ದೇಹವನ್ನು ಸಮೀಪದಲ್ಲಿರು ಮಸೀದಿಯ ಸ್ಮಶಾನದಲ್ಲಿ ಹೂಳುವ ಕಾರ್ಯವನ್ನು ಮಾಡಲಾಗಿತ್ತು. ಇದಕ್ಕೂ ಮುನ್ನ ಪಾಕಿಸ್ತಾನ ರಾಷ್ಟ್ರ ಧ್ವಜವನ್ನು ಹೊದಿಸಿ ದೇಶದ ವಿರುದ್ಧ ಘೋಷಣೆ ಕೂಗಲಾಗಿತ್ತು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೋಲೀಸರು ಕಾಶ್ಮೀರದಲ್ಲಿ ಶುಕ್ರವಾರ ರಾತ್ರಿ ಮೊಬೈಲ್ ಇಂಟರ್‍ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಈ ನಡುವೆ ಪುತ್ರ ನಸೀಮ್ ಗಿಲಾನಿ ನಮ್ಮ ತಂದೆಯ ಮೃತ ದೇಹವನ್ನು ಪೆÇಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಅಲ್ಲದೇ ಮನೆಯ ಮಹಿಳೆಯರಿಗೆ ಮತ್ತು ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಪೆÇಲೀಸರು ಸೈಯದ್ ಅಲಿ ಶಾ ಗೀಲಾನಿಯವರ ಅಂತ್ಯ ಕ್ರಿಯೆ ನಡೆಸಲು ಕುಟುಂಬಸ್ಥರಿಗೆ ಸಹಾಯ ಮಾಡಲಾಗಿದೆ ಎಂಬ ಮಾಹಿತಿ ಇದ್ದು, ಶ್ರೀನಗರದ ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಹೈದರ್ಪೋರಾದಲ್ಲಿ ಗೀಲಾನಿಯವರನ್ನು ಸಮಾಧಿ ಮಾಡಿಲಾಗಿದೆ. ಅಲ್ಲದೇ ಅಂತ್ಯಕ್ರಿಯೆಯಲ್ಲಿ ಗೀಲಾನಿಯವರ ಕೆಲ ಸಂಬಂಧಿಕರು ಕೂಡ ಪಾಲ್ಗೊಂಡಿದ್ದರು ಎಂದು ಪೋಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *