Ad Widget .

ಪ್ಯಾರಾಲಂಪಿಕ್ ನಲ್ಲಿ ಭಾರತದ ಮುಡಿಗೆ ಐದನೇ ಚಿನ್ನ| ಪುರುಷರ ಹೆಚ್ ಎಸ್ ಬ್ಯಾಡ್ಮಿಂಟನ್ ನಲ್ಲಿ ಪರಾಕ್ರಮ ಮೆರೆದ ಕೃಷ್ಣ ನಗರ್

Ad Widget . Ad Widget .

ಟೋಕಿಯೊ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಪುರುಷರ ಬ್ಯಾಡ್ಮಿಂಟನ್ ಎಸ್​ಹೆಚ್​6 ವಿಭಾಗದ ಫೈನಲ್ ಪಂದ್ಯದಲ್ಲಿ ಕೃಷ್ಣ ನಗರ್ ಭರ್ಜರಿ ಗೆಲುವು ಸಾಧಿಸಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಹಾಂಕಾಂಗ್​ನ ಚು ಮನ್ ಕೈ ವಿರುದ್ಧ ನಡೆದ ಮೆಡಲ್ ಪಂದ್ಯದಲ್ಲಿ ಕೃಷ್ಣ 2-1 ಸೆಟ್​ಗಳ ಅಂತರದಿಂದ ಗೆದ್ದು ಭಾರತಕ್ಕೆ 5ನೇ ಚಿನ್ನ ತಂದುಕೊಟ್ಟಿದ್ದಾರೆ.

Ad Widget . Ad Widget .

ಸಾಕಷ್ಟು ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೃಷ್ಣ ನಗರ್ ಮೊದಲ ಸೆಟ್​ನಲ್ಲೇ 21-17 ಅಂಕಗಳ ಮುನ್ನಡೆ ಸಾಧಿಸಿದರು. ಎರಡನೇ ಸೆಟ್​ನಲ್ಲಿ ಕಮ್​ಬ್ಯಾಕ್ ಮಾಡಿದ ಚು ಮನ್ ಕೈ 21-16 ಅಂಕಗಳಿಂದ ಗೆದ್ದು ಸಮಬಲ ಸಾಧಿಸಿದರು. ಅಂತಿಮ ಸೆಟ್​ನಲ್ಲಿ ಊಹಿಸಲಾಗದ ರೀತಿ ಆಟವಾಡಿದ ಕೃಷ್ಣ ರೋಚಕ ಗೆಲುವು ಸಾಧಿಸಿ ಎರಡನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಹಾಮಕಾಂಗ್​ನ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

Leave a Comment

Your email address will not be published. Required fields are marked *