Ad Widget .

ಮೈಸೂರು ಗ್ಯಾಂಗ್ ರೇಪ್| ಏಳನೇ ಆರೋಪಿಯೂ ಅಂದರ್

Ad Widget . Ad Widget .

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಆಗಸ್ಟ್ 24 ರಂದು ಸಂಜೆ ಮೈಸೂರಿನ ಲೀಲಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಭಾರೀ ಸುದ್ದಿಯಾಗಿತ್ತು ಪ್ರಕರಣ ಸಂಬಂಧ ಈಗಾಗಲೇ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇದೀಗ ತಲೆಮರೆಸಿಕೊಂಡಿದ್ದ ಪ್ರಕರಣದ 7 ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿಯೇ ಮೈಸೂರು ಪೊಲೀಸರು ಅತ್ಯಾಚಾರಣ ಪ್ರಕರಣದ 7 ನೇ ಆರೋಪಿಯನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Comment

Your email address will not be published. Required fields are marked *