ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ – ವಿಹಿಂಪದಿಂದ ಲವ್ ಜಿಹಾದ್ ಆರೋಪ

Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು: ನಗರದ ಬಲ್ಲಾಳ್‌ಬಾಗ್‌ನಿಂದ ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ ನಗದು ಸಹಿತ ನಾಪತ್ತೆಯಾದ ಘಟನೆಯೂ ಲವ್ ಜಿಹಾದ್ ಪ್ರಕರಣವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮೂಲತಃ ಗದಗ ನಿವಾಸಿಗಳಾಗಿದ್ದು, ಬರ್ಕೆ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಚ್‌ಮನ್‌ ಆಗಿರುವ ಯಶೋಧಾ ಎಂಬವರ ಪುತ್ರಿ ರೇಷ್ಮಾ ( 21) ಅವರ ನಿಶ್ಚಿತಾರ್ಥ ಆ. 21 ರಂದು ನಡೆದಿದ್ದು, ನಿಶ್ಚಿತಾರ್ಥ ಸಂದರ್ಭ ಗಂಡಿನ ಮನೆಯವರು ನೀಡಿದ ಚಿನ್ನಾಭರಣ ಸಮೇತ ನಾಪತ್ತೆಯಾಗಿದ್ದರು.

ಈ ಪ್ರಕರಣವನ್ನು ವಿಹಿಂಪ ಖಂಡಿಸುತ್ತದೆ. ಯುವತಿ ನಾಪತ್ತೆಯಾದ ಮನೆಗೆ ಭೇಟಿ ನೀಡಿ ಹೆತ್ತವರಿಗೆ ದೈರ್ಯ ತುಂಬಿದ್ದೇವೆ. ಆರೋಪಿಯನ್ನ ಕೂಡಲೇ ಬಂಧಿಸಬೇಕು ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *