”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್

Ad Widget . Ad Widget . Ad Widget . Ad Widget . Ad Widget . Ad Widget .

ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ವಂಡರ್ ಲಾದಿಂದ ಈ ಬಾರಿ ಗಣೇಶ ಹಬ್ಬಕ್ಕೆ ಬಂಪರ್ ಆಫರ್ ನೀಡಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಶೇಷ ಕೊಡುಗೆ ನೀಡಲಾಗಿದೆ. ಭಗವಾನ್ ಶ್ರೀ ಗಣೇಶನ 108 ಹೆಸರುಗಳ ಪೈಕಿ ಯಾವುದೇ ಹೆಸರು ನೀವು ಇಟ್ಟುಕೊಂಡಿದ್ದರೆ, ಅವರಿಗೆ ಸೆಪ್ಟೆಂಬರ್ 10ರ ಗಣೇಶ ಹಬ್ಬದಂದು ಉಚಿತ ಪಾಸ್ ನೀಡುತ್ತಿದೆ. ಇಂಥ 100 ಪಾಸ್ ನೀಡಲು ನಿರ್ಧರಿಸಿದೆ.

ಶ್ರೀ ಗಣೇಶನ ವಿವಿಧ ಹೆಸರು ಹೊಂದಿರುವ ಜನರು ವಂಡರ್ ಲಾಗೆ ನೇರವಾಗಿ ಭೇಟಿ ನೀಡಿ ಉಚಿತ ಪಾಸ್ ಪಡೆಯಬಹುದು. ಈ ಕೊಡುಗೆ ಪಡೆಯಲು ಅರ್ಹರಾಗಿರುವವರು ನಿಮ್ಮ ಹೆಸರನ್ನು ಸೂಚಿಸುವ ಯಾವುದಾದರೂ ಗುರುತಿನ ಚೀಟಿ ತರುವುದು ಕಡ್ಡಾಯ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 080-37230333, 080-35073966.

Leave a Comment

Your email address will not be published. Required fields are marked *