ಭಾರತೀಯ ವಾಯುಸೇನೆಯಲ್ಲಿ ವಿವಿದ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, (ಸೆ.08): ಭಾರತೀಯ ವಾಯುಸೇನೆಯಲ್ಲಿ ಖಾಲಿ ಇರುವ 174 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

Ad Widget ... ..

ಕುಕ್, ಹೌಸ್ ಕೀಪಿಂಗ್, ಸ್ಟೋರ್ ಕೀಪರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 03ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

Ad Widget

ವಿದ್ಯಾರ್ಹತೆ:

  • ಕಾರ್ಪೆಂಟರ್: 10ನೇ ತರಗತಿ ಪಾಸ್
  • ಹೌಸ್ ಕೀಪಿಂಗ್: ಮೆಟ್ರಿಕ್ಯುಲೇಷನ್
  • ಕ್ಲರ್ಕ್: 12ನೇ ತರಗತಿ ಪಾಸ್
  • ಸ್ಟೋರ್ ಕೀಪರ್: 12ನೇ ತರಗತಿ ಪಾಸ್
  • ಪೈಂಟರ್: 10ನೇ ತರಗತಿ,

ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ 25 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಂಡಕ್ಕೆ 05 ವರ್ಷ ಹಾಗೂ ಹಿಂದುಳಿದ ವರ್ಗ ಅಭ್ಯರ್ಥಿಗಳಿಗೆ 03 ವಿನಾಯಿತಿ ಇದೆ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ಪ್ರಯೋಗಿಕ ಪರೀಕ್ಷೆ/ ಪಿಎಸ್ ಟಿ/ ಪಿಇಟಿ/ಪಿಎಂಟಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಈ ಬಗ್ಗೆ ಇನ್ನಷ್ಟು ಹೆಚ್ಚನ ಮಾಹಿತಿಗಾಗಿ ಸೇನೆಯ ವೆಬ್ ಸೈಟ್ ವೀಕ್ಷಿಸಬಹುದು https://indianairforce.nic.in/

Leave a Comment

Your email address will not be published. Required fields are marked *