ಮೈಸೂರು: ದೇಗುಲಗಳ ತೆರವಿಗೆ ತಾತ್ಕಾಲಿಕ ಬ್ರೇಕ್

ಮೈಸೂರು : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ಮೈಸೂರು ಜಿಲ್ಲಾಡಳಿತವು ತಾತ್ಕಾಲಿಕ ಬ್ರೇಕ್ ಹಾಕಿದ್ದು, ರಾಜ್ಯ ಸರ್ಕಾರದ ಮುಂದಿನ ಆದೇಶ ಬರೋವರೆಗೆ ಯಾಥಾಸ್ಥಿತಿ ಮುಂದುವರೆಸಲು ಆದೇಶ ನೀಡಿದೆ.

Ad Widget ... ..

ನಂಜನಗೂಡು ದೇಗುಲ ತೆರುವು ಕಾರ್ಯ ವಿಚಾರಕ್ಕೆ ರಾಜ್ಯ ಸರ್ಕಾರ ನೋಟಿಸ್ ಬಂದಿದ್ದು, ಹೀಗಾಗಿ ಸದ್ಯಕ್ಕೆ ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

Ad Widget

ಸರ್ಕಾರದ ನಿರ್ದೇಶನ ಬರುವವರೆಗೆ ಯಾವುದೇ ದೇಗುಲಗಳ ತೆರವು ಕಾರ್ಯಾಚರಣೆ ಇರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಗೌತಮ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *