Ad Widget .

ಪಟಾಕಿ ಸಿಡಿಸುವುದಕ್ಕೆ ನಿಷೇದ ಹೇರುತ್ತೇವೆ, ಮಾರಾಟಗಾರರು ನಷ್ಟ ಮಾಡ್ಕೋಬೇಡಿ – ಕೇಜ್ರಿವಾಲ್

ನವದೆಹಲಿ: ಈ ಬಾರಿ ದೀಪಾವಳಿಗೆ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ದೆಹಲಿಯಲ್ಲಿ ಸಂಪೂರ್ಣವಾಗಿ ನಿಷೇಧ ಮಾಡಲಾಗುವುದು. ಆದ್ದರಿಂದ ಈ ಬಾರಿ ಯಾರೂ ಸ್ಟಾಕ್ ತಂದು ನಷ್ಟ ಮಾಡಿಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ ಮೂರು ವರ್ಷಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಪರಿಸ್ಥಿತಿ ನಿಯಂತ್ರಿಸುವ ದೃಷ್ಟಿಯಿಂದ ದೀಪಾವಳಿ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದ್ದು, ಈ ನಿರ್ಧಾರದಿಂದ ಜನರ ಜೀವ ಉಳಿಸಬಹುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

Ad Widget . Ad Widget . Ad Widget .

ಕಳೆದ ವರ್ಷ ವ್ಯಾಪಾರಿಗಳು ಪಟಾಕಿಗಳನ್ನು ಸಂಗ್ರಹಿಸಿದ ನಂತರ ಮಾಲಿನ್ಯದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಸಂಪೂರ್ಣ ನಿಷೇಧವನ್ನು ತಡವಾಗಿ ವಿಧಿಸಲಾಯಿತು. ಇದು ವ್ಯಾಪಾರಿಗಳಿಗೆ ನಷ್ಟವನ್ನು ಉಂಟುಮಾಡಿತು. ಈ ಬಾರಿ ಸಂಪೂರ್ಣ ನಿಷೇಧದ ದೃಷ್ಟಿಯಿಂದ, ಯಾವುದೇ ರೀತಿಯ ಶೇಖರಣೆಯನ್ನು ಮಾಡಬೇಡಿ ಎಂದು ಎಲ್ಲ ವ್ಯಾಪಾರಿಗಳಿಗೆ ಮನವಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *