Ad Widget .

ಟಿ 20 ವಿಶ್ವಕಪ್ ಬಳಿಕ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೊಹ್ಲಿ

ನವದೆಹಲಿ : ದುಬೈನಲ್ಲಿ ಟಿ20 ವಿಶ್ವಕಪ್ ಬಳಿಕ ತಂಡದ ಟಿ20 ನಾಯಕ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ.

Ad Widget . Ad Widget .

ಈ ಕುರಿತಂತೆ ಟ್ವಿಟ್ ಮಾಡಿರುವಂತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯವರು, ತಾವು ಮುಂಬರುವಂತ ದುಬೈನಲ್ಲಿ ನಡೆಯುತ್ತಿರುವಂತ ಟಿ20 ವಿಶ್ವಕಪ್ ಆಟದ ನಂತ್ರ, ಟೀಂ ಇಂಡಿಯಾ ಕ್ರಿಕೆಟ್ ನಾಯಕತ್ವ ಸ್ಥಾನದಿಂದ ಕೆಳಗೆ ಇಳಿಯೋದಾಗಿ ಪ್ರಕಟಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *