Ad Widget .

ಮೋದಿ ಹುಟ್ಟುಹಬ್ಬ – ರಸ್ತೆ ಬದಿ ಪಕೋಡ ಮಾರಿ ಯೂತ್‌ ಕಾಂಗ್ರೆಸ್‌ನಿಂದ ಪ್ರತಿಭಟನೆ

Ad Widget . Ad Widget .

ಮಂಗಳೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳರವರ ಅಧ್ಯಕ್ಷತೆಯಲ್ಲಿ ಮೋದಿಯ ಜನ್ಮದಿನಾಚರಣೆ ಅಂಗವಾಗಿ ವಿದ್ಯಾವಂತರೆಲ್ಲ ರಸ್ತೆ ಬದಿಯಲ್ಲಿ ಪಕೋಡ ಮಾರಿ ನಿರುದ್ಯೋಗ ನಿವಾರಣೆ ಆಗಲಿ ಎಂದು ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, ಮಾಜಿ ಶಾಸಕ ಮೊಯ್ದೀನ್ ಬಾವಾ, ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಗಣೇಶ್ ಪೂಜಾರಿ, ಶಾಹುಲ್ ಹಮೀದ್, ಸುದರ್ಶನ್ ಜೈನ್, ಡಾ.ಶೇಖರ್ ಪೂಜಾರಿ, ಪ್ರಕಾಶ್ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ, ಸಂಶುದ್ದೀನ್ ಬಂದರ್, ಆಶೀತ್ ಪಿರೇರಾ, ಸರ್ಫಾಝ್ ನವಾಝ್ ಬಾಳ, ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಸುರೇಶ್ ಜೋರಾ ಬಂಟ್ವಾಳ, ಶಾಹುಲ್ ಹಮೀದ್ ಸುಳ್ಯ, ಅನಿಲ್ ಪೈ ಬೆಳ್ತಂಗಡಿ, ಅಶೋಕ್ ಕುಮಾರ್ ಮುಲ್ಕಿ, ಜಯ ಕುಮಾರ್ ಮೂಡಬಿದ್ರೆ, ಸಿದ್ದೀಕ್ ಅಕ್ಬರ್ ಉಪ್ಪಿನಂಗಡಿ, ಶ್ರೀಪ್ರಸಾದ್ ಪುತ್ತೂರು, ಇಬ್ರಾಹೀಂ ನವಾಝ್ ಪಾಣೆಮಂಗಳೂರು, ಫೈಝಲ್ ಕಡಬ, ರಮಾನಂದ ಪೂಜಾರಿ, ದೀಪ್ತಿ ಕೋಟ್ಯಾನ್, ಸೌಮ್ಯ ಲತಾ, ರೋಶನ್ ರೈ, ದಿನೇಶ್ ಪಿ.ಎಸ್, ಟಿ.ಹೊನ್ನಯ್ಯ, ಪ್ರಸಾದ್ ಗಾಣಿಗ, ಶೈಲಜಾ ಅಮರ್ ನಾಥ್, ಉಮೈ ಬಾನು, ಇರ್ಷಾದ್ ಗೂಡಂಗಡಿ, ಹರ್ಷಾದ್ ಮುಲ್ಕಿ, ಶೋಭಾ ಪಡೀಲ್, ಶಕುಂತಲಾ ಶೆಟ್ಟಿ, ತೌಸೀಫ್ ಫರಂಗಿಪೇಟೆ, ಮೀನಾ ಟೆಲ್ಲಿಸ್, ಹಸನ್ ಫಳ್ನೀರ್, ಅಲ್ಫಾಝ್, ಯೂಸುಫ್ ಉಚ್ಚಿಲ್, ಮನ್ಸೂರ್ ಕುದ್ರೋಳಿ, ಕೌಶಿಕ್ ಬೋಳಾರ, ಫಯಾಝ್ ಅಮ್ಮೆಮ್ಮಾರ್, ನಾಗೇಂದ್ರ ಉಜ್ಜೋಡಿ, ಪ್ರತೀಕ್ ಕೊಟ್ಟಾರಿ, ಆಸಿಶ್ ನಾಯ್ಕ್ ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *