Ad Widget .

ಇಂದು ಸಿಇಟಿ ಫಲಿತಾಂಶ ಪ್ರಕಟ

Ad Widget . Ad Widget .

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆದ ವಿದ್ಯಾರ್ಥಿಗಳ ಫಲಿತಾಂಶ ಇಂದು(ಸೆ.20) ಪ್ರಕಟವಾಗಲಿದೆ.

Ad Widget . Ad Widget .

2021 ನೇ ಸಾಲಿನ ಸಿಇಟಿ ಆಗಸ್ಟ್ 28 ರಿಂದ 30ರವರೆಗೆ ನಡೆದಿತ್ತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ 20 ದಿನಗಳಲ್ಲೇ ಸಿಇಟಿ ಫಲಿತಾಂಶ ಪ್ರಕಟಿಸಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರಾಧಿಕಾರದ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ.

ನಂತರ ಸಂಜೆ 4 ಗಂಟೆಗೆ https://cetonline.karnataka.gov.in/kea ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

Leave a Comment

Your email address will not be published. Required fields are marked *