Ad Widget .

ರಾಜ್ಯದಲ್ಲಿ ವಿಚಿತ್ರ ಜ್ವರ ಪತ್ತೆ| 170ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲು|

ದಾವಣಗೆರೆ : ರಾಜ್ಯದಲ್ಲಿ ಮಕ್ಕಳಿಗೆ ವಿಚಿತ್ರ ರೀತಿಯ ಜ್ವರ ಕಂಡುಬಂದಿದ್ದು, ನೂರಾರು ಮಕ್ಕಳನ್ನು ಬಾಧಿಸುತ್ತಿದ್ದು, 171 ಮಕ್ಕಳು ಆಸ್ಪತ್ರೆಗೆ ದಾಖಲಾಗುವಂತಾಗಿದೆ.

Ad Widget . Ad Widget .

ದಾವಣಗೆರೆ ಜಿಲ್ಲೆಯಲ್ಲಿ ಹೀಗೆ ಹೊಸ ಮಾದರಿಯ ಜ್ವರ ಕಾಣಿಸಿಕೊಂಡಿದ್ದು, ಇಲ್ಲಿ ಹೊಸ ಥರದ ಡೆಂಘೆ ಜ್ವರ ಕಂಡುಬಂದಿದೆ. 171 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾವಣಗೆರೆ ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಬಾಪೂಜಿ ಆಸ್ಪತ್ರೆ ಹಾಗೂ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಒಟ್ಟು 171 ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರಲ್ಲಿ 45 ಮಕ್ಕಳು ಶಂಕಿತ ಡೆಂಘೆ ಜ್ವರದಿಂದ ಬಳಲುತ್ತಿದ್ದಾರೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು ಪಾಲಕರು ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *