Ad Widget .

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಸೆ.23ರಂದು ನಡೆದಿದೆ.

Ad Widget . Ad Widget .

ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ನಡುವೆ ರಕ್ಷಣಾ ಕಾರ್ಯಕ್ಕೆ ಆಗಮಿಸಿದ ಆಂಬ್ಯುಲೆನ್ಸ್ ನ ಚಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಆಂಬ್ಯುಲೆನ್ಸ್ ಚಾಲಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ

Ad Widget . Ad Widget .

Leave a Comment

Your email address will not be published. Required fields are marked *