ಬಂಟ್ವಾಳ: ಟೀಂ ವೈಎಸ್ ಕೆ ವತಿಯಿಂದ ಆಯೋಜಿಸಲಾದ ‘ನಂದಕಿಶೋರ’ ಮಕ್ಕಳ ಕೃಷ್ಣ ವೇಷ ಸ್ಪರ್ಧೆಯ ಬಹುಮಾನವನ್ನು ಸಂಘದ ಪದಾಧಿಕಾರಿಗಳು ವಿತರಿಸಿದರು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಮಂಗಳೂರಿನ ರಕ್ಷಣ್, ದ್ವಿತೀಯ ಬಹುಮಾನವನ್ನು ಮಂಗಳೂರಿನ ಬ್ರಹ್ಮೀ, ತೃತೀಯ ಬಹುಮಾನವನ್ನು ಮಂಗಳೂರಿನಲ್ಲಿ ನೆಲೆಸಿರುವ ಶೌರ್ಯ ಕೊಲ್ಯರವರಿಗೆ ವಿಜೇತರ ಮನೆಗಳಿಗೆ ಸಂಘದ ಸದಸ್ಯರು ತೆರಳಿ ವಿತರಿಸಿದರು
ಯುವಶಕ್ತಿ ಬಂಟ್ವಾಳ ವತಿಯಿಂದ ‘ನಂದಕಿಶೋರ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
