Ad Widget .

ಮಂಗಳೂರು: ದೀಪಕ್ ರಾವ್ ಕೊಲೆ ಆರೋಪಿ ಅರೆಸ್ಟ್

Ad Widget . Ad Widget .

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ ಹಾಗೂ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಬಂಧಿತನನ್ನು ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂದು ಗುರುತಿಸಲಾಗಿದೆ. ಮಹಮ್ಮದ್ ನೌಶದ್ ವಿರುದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈತ ಮೂರು ವರ್ಷಗಳ ಹಿಂದೆ 2018 ರಲ್ಲಿ ಜ.3 ರಂದು ಮಂಗಳೂರಿನ ಕಾಟಿಪಳ್ಳದಲ್ಲಿ ಹಾಡಹಗಲೇ ನಡೆದ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

Leave a Comment

Your email address will not be published. Required fields are marked *