ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ

. . ನವದೆಹಲಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಶಾಲೆಯ ಅವಧಿಯಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದ್ದು, ಈ ಯೋಜನೆಯನ್ನು ಹೊಸರೂಪದಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹೆಸರಿನಲ್ಲಿ ಯೋಜನೆ ಮುಂದುವರೆಯಲಿದೆ. . . ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಯೋಜನೆಯಡಿ ಅಂಗನವಾಡಿ ಮಕ್ಕಳಿಗೆ ಬಿಸಿಯೂಟ ವಿಸ್ತರಿಸಲಾಗಿದೆ. ವಿಶೇಷ ದಿನಗಳ ಸಂದರ್ಭದಲ್ಲಿ ಸಾರ್ವಜನಿಕರಿಂದಲೂ ಊಟ ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಪೌಷ್ಟಿಕ … Continue reading ಹೊಸರೂಪದ ಬಿಸಿಯೂಟ ಯೋಜನೆ ಜಾರಿಗೆ ಚಿಂತನೆ