September 2021

ನಟನೆಗೂ ಸೈ ಎನಿಸಿಕೊಂಡ ನೀರಜ್| ಚಿನ್ನದ ಹುಡುಗನ‌ ಜಾಹೀರಾತು ಅ್ಯಕ್ಟಿಂಗ್ ಗೆ ಫುಲ್ ಫಿದಾ|

ನವದೆಹಲಿ: ಒಲಿಂಪಿಕ್ ನಲ್ಲಿ ಚಿನ್ನದ ಹುಡುಗನಾಗಿ ಮಿಂಚಿದ ಬಳಿಕ ನೀರಜ್ ಗೆ ಭಾರತೀಯರು ಹೇಗೆ ಕ್ರೇಜ್ ಆಗಿದ್ದರು ಎಂಬುದನ್ನು ಜಾಹೀರಾತಿನಲ್ಲಿ ತೋರಿಸಲಾಗಿದ್ದು ಇವರ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ. ಒಲಿಂಪಿಕ್ ಚಿನ್ನದ ಹುಡುಗ ನೀರಜ್‌ ಚೋಪ್ರಾ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದು, ಅದರ ವಿಡಿಯೋ ಭರ್ಜರಿ ವೈರಲ್‌ ಆಗಿದೆ. ಈ ಹೊಸ ಜಾಹೀರಾತಿನಲ್ಲಿ ನೀರಜ್ ಅವರ ನಟನಾ ಕೌಶಲ ಸಾಕಷ್ಟು ಗಮನ ಸೆಳೆದಿದೆ. ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಸುವ ವೇದಿಕೆಯಾಗಿರುವ ಬೆಂಗಳೂರು ಮೂಲದ ‘ಕ್ರೆಡ್’ (Cred) ಕಂಪನಿಯ ಹೊಸ ಜಾಹೀರಾತಿನಲ್ಲಿ […]

ನಟನೆಗೂ ಸೈ ಎನಿಸಿಕೊಂಡ ನೀರಜ್| ಚಿನ್ನದ ಹುಡುಗನ‌ ಜಾಹೀರಾತು ಅ್ಯಕ್ಟಿಂಗ್ ಗೆ ಫುಲ್ ಫಿದಾ| Read More »

ಕುಕ್ಕೆ: ಸರ್ಪಸಂಸ್ಕಾರ ಸೇರಿದಂತೆ ಎಲ್ಲಾ ಸೇವೆಗಳಿಗೂ ಅವಕಾಶ

ಸುಬ್ರಹ್ಮಣ್ಯ: ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲ ಸೇವೆಗಳನ್ನು ನಿಗದಿತ ಸಂಖ್ಯೆಯಲ್ಲಿ ನಡೆಸಲು ಮತ್ತು ಕೋವಿಡ್‌ ಮುಂಜಾಗ್ರತೆಯೊಂದಿಗೆ ಭಕ್ತರ ಮುಕ್ತ ಪ್ರವೇಶಕ್ಕೆ ಅನುಮತಿ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿನಕ್ಕೆ 100 ಸರ್ಪ ಸಂಸ್ಕಾರ, 20 ನಾಗಪ್ರತಿಷ್ಠೆ, 4 ಪಂಚಾಮೃತ ಅಭಿಷೇಕಕ್ಕೆ ಅವಕಾಶ ನೀಡಲಾಗಿದೆ. ಪ್ರತಿ ಸೇವೆಯಲ್ಲಿ ಇಬ್ಬರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಆಶ್ಲೇಷ ಬಲಿ ಸೇವೆಯು ಪ್ರತಿ ದಿನ ನಾಲ್ಕು ಪಾಳಿಗಳಲ್ಲಿ ನಡೆಯಲಿದ್ದು, ಒಂದು ಪಾಳಿಯಲ್ಲಿ 70

ಕುಕ್ಕೆ: ಸರ್ಪಸಂಸ್ಕಾರ ಸೇರಿದಂತೆ ಎಲ್ಲಾ ಸೇವೆಗಳಿಗೂ ಅವಕಾಶ Read More »

ಶಾಲಾ‌ಗ್ರೂಪ್ ನಲ್ಲಿ ಅಶ್ಲೀಲ ದೃಶ್ಯಾವಳಿ| ಪೋಷಕರು, ಮಕ್ಕಳು ಕಂಗಾಲು

ಚೆನ್ನೈ: ತಮಿಳುನಾಡಿನ ಆವಡಿ ಉಪನಗರದ 39 ವರ್ಷದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೊಂದು ವಿಚಿತ್ರ ಪ್ರಕರಣ ತನ್ನ 11 ವರ್ಷದ ಮಗನ ಶಾಲಾ ವಾಟ್ಸಾಪ್ ಗ್ರೂಪ್ ನಲ್ಲಿ ಅಶ್ಲೀಲ ಕಂಟೆಂಟ್ ಒಂದನ್ನು ಶೇರ್ ಮಾಡಿದ್ದರಿಂದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುವ ಬಿ ಮುನುಸಾಮಿ ಎಂಬುವರನ್ನು ಬಂಧಿಸಲಾಗಿದೆ. ಅವರ ಮಗ ಖಾಸಗಿ ಶಾಲೆಯ 6 ನೇ ತರಗತಿ ವಿದ್ಯಾರ್ಥಿ. ಆನ್‌ಲೈನ್ ಶಿಕ್ಷಣಕ್ಕಾಗಿ ಮಗುವಿನ ಶಾಲೆಯು ವಾಟ್ಸಾಪ್‌ನಲ್ಲಿ ಒಂದು ಗುಂಪನ್ನು ರಚಿಸಿತ್ತು. ವಾಟ್ಸಾಪ್ ಗುಂಪಿನಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು

ಶಾಲಾ‌ಗ್ರೂಪ್ ನಲ್ಲಿ ಅಶ್ಲೀಲ ದೃಶ್ಯಾವಳಿ| ಪೋಷಕರು, ಮಕ್ಕಳು ಕಂಗಾಲು Read More »

‘ನಮ್ಮ‌ಚಪ್ಪಲಿ ಹೆಕ್ಕಲಷ್ಟೇ ಅಧಿಕಾರಿಗಳು ಇರುವುದು’- ವಿವಾದಾತ್ಮಕ ಹೇಳಿಕೆ ನೀಡಿದ ಉಮಾಭಾರತಿ

ಭೋಪಾಲ್: ಅಧಿಕಾರಶಾಹಿಯನ್ನು ದುರ್ಬಲಗೊಳಿಸುವ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಹಿರಿಯ ಬಿಜೆಪಿ ನಾಯಕಿ ಉಮಾಭಾರತಿ, ಅಧಿಕಾರಿಗಳು ‘ನಮ್ಮ ಚಪ್ಪಲಿ ಹೆಕ್ಕಲು ಮಾತ್ರ’ ಇರುವುದು ಹಾಗೂ ಅವರಿಗೆ ‘ಯಾವುದೇ ನಿಲುವು (ಔಕತ್)’ ಇಲ್ಲ ಎಂದು ಹೇಳಿದ್ದಾರೆ. ಉಮಾಭಾರತಿಯ ಹೇಳಿಕೆಯ ವೀಡಿಯೊವನ್ನು ಶನಿವಾರದಿಂದ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಅಧಿಕಾರಶಾಹಿಗಳು ರಾಜಕಾರಣಿಗಳನ್ನು ನಿಯಂತ್ರಿಸುತ್ತಾರೆ ಎಂದು ನೀವು ಭಾವಿಸುತ್ತೀರಾ? ಇಲ್ಲ. ಮೊದಲು ಖಾಸಗಿಯಾಗಿ ಚರ್ಚೆಗಳು ನಡೆಯುತ್ತವೆ ಹಾಗೂ ನಂತರ ಅಧಿಕಾರಶಾಹಿ ಒಂದು ಕಡತವನ್ನು ತಯಾರಿಸಿ ಅದನ್ನು ಪಡೆಯುತ್ತದೆ. 11 ವರ್ಷಗಳ ಕಾಲ ನಾನು ಕೇಂದ್ರ ಸಚವೆ

‘ನಮ್ಮ‌ಚಪ್ಪಲಿ ಹೆಕ್ಕಲಷ್ಟೇ ಅಧಿಕಾರಿಗಳು ಇರುವುದು’- ವಿವಾದಾತ್ಮಕ ಹೇಳಿಕೆ ನೀಡಿದ ಉಮಾಭಾರತಿ Read More »

ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ

ಬೆಂಗಳೂರು: ಮರಗಳನ್ನೇ ತನ್ನ ಮಕ್ಕಳೆಂದು ಸಾಕಿ ಸಲಹುತ್ತಾ ಪರಿಸರಕ್ಕಾಗಿ ತಮ್ಮ ಬದುಕನ್ನೇ ಮುಡಿಪಿಟ್ಟ ವೃಕ್ಷಮಾತೆ 111 ವರ್ಷದ ಶತಾಯುಷಿ ಸಾಲುಮರದ ತಿಮ್ಮಕ್ಕರಿಗೆ ಅಂತರಾಷ್ಟ್ರೀಯ ಸಂಸ್ಥೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಫಲಕ ನೀಡಿ ಗೌರವಿಸಿದ್ದಾರೆ. 80 ವರ್ಷಗಳಲ್ಲಿ ಪರಿಸರ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿರುವ ಮಹಿಳೆ, 80 ವರ್ಷದಲ್ಲಿ 8 ಸಾವಿರ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಅವರು ನೆಟ್ಟ ಸಸಿಗಳು

ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ Read More »

ನೀರು ತರಲು ಹೋದ ಹಿಂದೂ ಸಮುದಾಯದ ಜನರಿಗೆ ಕಿರುಕುಳ| ಮಸೀದಿಯ ಪಾವಿತ್ರ್ಯತೆಗೆ ಧಕ್ಕೆ ಆರೋಪ|

ಇಸ್ಲಾಮಾಬಾದ್‌: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿನ ಮಸೀದಿಯೊಂದರಿಂದ ಕುಡಿಯುವ ನೀರು ತಂದಿದ್ದಕ್ಕಾಗಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಬಡ ರೈತ ಕುಟುಂಬ ತೊಂದರೆಗೆ ಸಿಲುಕಿದೆ. ಧಾರ್ಮಿಕ ಸ್ಥಳದ ಪಾವಿತ್ರ್ಯ ಹಾಳು ಮಾಡಲಾಗಿದೆ ಎಂದು ಆರೋಪಿಸಿ ಕೆಲವರು ಕುಟುಂಬ ಸದಸ್ಯರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡು ಕಿರುಕುಳ ನೀಡಿದ್ದಾರೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಕುಟುಂಬದ ಸದಸ್ಯರು ಸಮೀಪದ ಮಸೀದಿಯ ನೆಲ್ಲಿಯಿಂದ ನೀರು ತರಲು ಹೋದಾಗ ಸ್ಥಳೀಯರು ಅವರ ಮೇಲೆ ಹಲ್ಲೆ ಮಾಡಿರುವುದಾಗಿ ಅಲಾಂ ರಾಮ್‌ ಭೀಲ್‌ ಅವರು ಹೇಳಿರುವುದಾಗಿ ಡಾನ್‌ ಪತ್ರಿಕೆ ವರದಿ

ನೀರು ತರಲು ಹೋದ ಹಿಂದೂ ಸಮುದಾಯದ ಜನರಿಗೆ ಕಿರುಕುಳ| ಮಸೀದಿಯ ಪಾವಿತ್ರ್ಯತೆಗೆ ಧಕ್ಕೆ ಆರೋಪ| Read More »

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣ| ಶಿಲ್ಪಾ ಶೆಟ್ಟಿ ಪತಿ‌ ರಾಜ್ ಕುಂದ್ರಾಗೆ ಜಾಮೀನು|

ಮುಂಬೈ : ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣ ಸಂಬಂಧ, ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಒಂದೂವರೆ ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಎಸ್ ಪ್ಲನೇಡ್ ನ್ಯಾಯಾಲಯಕ್ಕೆ ತನಿಖೆ ಮುಂಬೈ ಅಪರಾಧ ವಿಭಾಗವು ಸಲ್ಲಿಸಿತ್ತು. ಇದೀಗ ಇಂತಹ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರ ಹಾಗೂ ಅವರ ಕಂಪನಿಯ ಉದ್ಯೋಗಿ ರಿಯಾನ್ ಥೋರ್ಪ್ ಗೆ

ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣ| ಶಿಲ್ಪಾ ಶೆಟ್ಟಿ ಪತಿ‌ ರಾಜ್ ಕುಂದ್ರಾಗೆ ಜಾಮೀನು| Read More »

ರಾಜ್ಯದಲ್ಲಿ ‘ಆಪರೇಷನ್ ಹಸ್ತ’ದ ದಾಳ ಉರುಳಿಸ್ತಿದೆ ಕಾಂಗ್ರೆಸ್| ಆತಂಕ ವ್ಯಕ್ತಪಡಿಸಿದ ಯಡಿಯೂರಪ್ಪ| ಡಿಕೆಶಿ ಕುರಿತು ಅಲರ್ಟ್ ಆಗಿರಲು ಮಾಜಿ ಸಿಎಂ ಸೂಚನೆ|

ಬೆಂಗಳೂರು: ಯಾರು ಕೂಡ ವಿಪಕ್ಷಗಳನ್ನ ಹಗುರವಾಗಿ ತಗೋಬೇಡಿ. ಕಾಂಗ್ರೆಸಿನವರು ಹೊಂಚು ಹಾಕಿ ಕುಳಿತಿದ್ದಾರೆ. ಕಾಂಗ್ರೆಸ್ ಮುಖಂಡರು ಬಿಜೆಪಿಯವರನ್ನು ಸಂಪರ್ಕಿಸುತ್ತಿದ್ದಾರೆ. ತಮ್ಮ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷವೂ ಬಲಗೊಳ್ಳಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಈ ಮಾತು ಹೇಳಿದ್ದಾರೆ. ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಬೇಕಿದೆ. ಅದಕ್ಕಾಗಿ ತಳಮಟ್ಟದಿಂದಲೇ ಕೆಲಸ ಆಗಬೇಕಾಗಿದೆ. ಹಿಂದುಳಿದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ ಮತಗಳನ್ನು ಸೆಳೆಯಲು ಅವರ ನಾಯಕರನ್ನು

ರಾಜ್ಯದಲ್ಲಿ ‘ಆಪರೇಷನ್ ಹಸ್ತ’ದ ದಾಳ ಉರುಳಿಸ್ತಿದೆ ಕಾಂಗ್ರೆಸ್| ಆತಂಕ ವ್ಯಕ್ತಪಡಿಸಿದ ಯಡಿಯೂರಪ್ಪ| ಡಿಕೆಶಿ ಕುರಿತು ಅಲರ್ಟ್ ಆಗಿರಲು ಮಾಜಿ ಸಿಎಂ ಸೂಚನೆ| Read More »

ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಾಡುಹಗಲೇ‌ ದುಷ್ಕರ್ಮಿಯಿಂದ ಮಹಿಳೆಯರ ಮೇಲೆ ಹಲ್ಲೆ

ಮಂಗಳೂರು: ಅಪರಿಚಿತ ದುಷ್ಕರ್ಮಿಯೊಬ್ಬ ಮೂವರು ಮಹಿಳೆಯರ ಮೇಲೆ ತಲ್ವಾರ್ ದಾಳಿ ನಡೆಸಿದ ಘಟನೆ ನಗರದ ಕರಂಗಲಪಾಡಿ ಬಳಿ ಸೆ.20ರಂದು ನಡೆದಿದೆ. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಒಳಗೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಮತ್ತು ತರಭೇತಿ ಸಂಸ್ಥೆಯಲ್ಲಿ ಕೆಲಸ ಮಾಡುವ ನಿರ್ಮಲಾ, ರಿನಾ ರಾಯ್, ಗುಣವತಿ ಮೇಲೆ ತಲ್ವಾರ್ ದಾಳಿ ಗೆ ಒಳಗಾದವರು .ಇವರ ಪೈಕಿ ನಿರ್ಮಲಾ ಅವರ ಸ್ಥಿತಿ ಗಂಭೀರವಾಗಿದ್ದು, ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ

ಮಂಗಳೂರಿನಲ್ಲಿ ಝಳಪಿಸಿದ ತಲ್ವಾರ್| ಹಾಡುಹಗಲೇ‌ ದುಷ್ಕರ್ಮಿಯಿಂದ ಮಹಿಳೆಯರ ಮೇಲೆ ಹಲ್ಲೆ Read More »

ಸುಳ್ಯ : ಶಾಲಾ ವಿದ್ಯಾರ್ಥಿಗಳನ್ನು ತಾಲಿಬಾನಿಗಳೆಂದು ನಿಂದಿಸಿದ ಎಸ್‌ಡಿ‌ಎಂಸಿ‌ ಅಧ್ಯಕ್ಷ ; ಕೇಸು ದಾಖಲು, ಪೋಷಕರಲ್ಲಿ ಭುಗಿಲೆದ್ದ ಆಕ್ರೋಶ

ಸುಳ್ಯ: ಇಲ್ಲಿನ ಕೋಲ್ಚಾರ್ ಶಾಲಾ ಮೈದಾನದಲ್ಲಿ ಆಟವಾಡುತ್ತಿರುವ ವಿದ್ಯಾರ್ಥಿಗಳನ್ನು ತಾಲಿಬಾನಿಗಳು ಎಂದು ಹೇಳಿದ ಎಸ್ ಡಿಎಂಸಿ ಅಧ್ಯಕ್ಷರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾದ ಘಟನೆ ನಡೆದಿದೆ. ಎಸ್ ಡಿಎಂಸಿ ಅಧ್ಯಕ್ಷರನ್ನು ಸುದರ್ಶನ ಪಾತಿಕಲ್ಲು ಎಂದು ಗುರುತಿಸಲಾಗಿದೆ. ಸುದರ್ಶನ್ ಶಾಲೆಗೆ ಬಂದ ವೇಳೆ ಮೈದಾನದಲ್ಲಿ ಆಟವಾಡುತಿದ್ದ ವಿದ್ಯಾರ್ಥಿಗಳಲ್ಲಿ ಒಂದು ಸಮುದಾಯದ ಮಕ್ಕಳನ್ನು ಟಾರ್ಗೆಟ್ ಮಾಡಿ ತಾಲಿಬಾನಿಗಳು ಇಲ್ಲಿ ಆಟ ಆಡುವುದು ಯಾಕೆ ಎಂದು ಏರುಧ್ವನಿಯಲ್ಲಿ ಹೇಳಿದ್ದಾರೆ. ಅದಲ್ಲದೆ ಆಟ ಆಡಲು ಬಿಡದೆ ನಿಂದಿಸಿ ಬೆದರಿಸಿರುವ ಘಟನೆ

ಸುಳ್ಯ : ಶಾಲಾ ವಿದ್ಯಾರ್ಥಿಗಳನ್ನು ತಾಲಿಬಾನಿಗಳೆಂದು ನಿಂದಿಸಿದ ಎಸ್‌ಡಿ‌ಎಂಸಿ‌ ಅಧ್ಯಕ್ಷ ; ಕೇಸು ದಾಖಲು, ಪೋಷಕರಲ್ಲಿ ಭುಗಿಲೆದ್ದ ಆಕ್ರೋಶ Read More »