September 2021

ದೇವಾಲಯ ಧ್ವಂಸ ಪ್ರಕರಣ – ರಾಜ್ಯ ಸರಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ ಸೆಪ್ಟೆಂಬರ್ 17: ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇವಸ್ಥಾನಗಳನ್ನು ಕೆಡವಿದರೆ ನಮಗೆ ಒಳ್ಳೆದಾಗಲ್ಲ ಎಂದು ರಾಜ್ಯ ಸರಕಾರದ ಕ್ರಮದ ವಿರುದ್ದ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರದ್ಧಾಕೇಂದ್ರಗಳ ಬಗ್ಗೆ ಜನರ ನಂಬಿಕೆ ಜಾಸ್ತಿ ಇರುತ್ತದೆ. ಭಕ್ತಿ ಭಾವ ಪ್ರೀತಿ ಜಾಸ್ತಿ ಇರುವ ಕೇಂದ್ರಗಳನ್ನು ಕೆಡವಿದಾಗ ಭಕ್ತರ ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ, ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ […]

ದೇವಾಲಯ ಧ್ವಂಸ ಪ್ರಕರಣ – ರಾಜ್ಯ ಸರಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read More »

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್ – ಬೃಹತ್ ಪ್ರತಿಭಟನಾ ಜಾಥ ಆಯೋಜನೆ

ಬೆಂಗಳೂರು: ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟಕ್ಕೆ ದೂಡಿರುವ, ಅತಿ ಹೆಚ್ಚು ನಿರುದ್ಯೋಗ ಸೃಷ್ಟಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧ ಪ್ರದೇಶ ಯುವ ಕಾಂಗ್ರೆಸ್ಸಿನಿಂದ ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಲಾಯಿತು. ನರೇಂದ್ರ ಮೋದಿ ಅವರ ಜನ್ಮ ದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಯುವ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್ – ಬೃಹತ್ ಪ್ರತಿಭಟನಾ ಜಾಥ ಆಯೋಜನೆ Read More »

ಮೋದಿ ಹುಟ್ಟುಹಬ್ಬ – ರಸ್ತೆ ಬದಿ ಪಕೋಡ ಮಾರಿ ಯೂತ್‌ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಂಗಳೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳರವರ ಅಧ್ಯಕ್ಷತೆಯಲ್ಲಿ ಮೋದಿಯ ಜನ್ಮದಿನಾಚರಣೆ ಅಂಗವಾಗಿ ವಿದ್ಯಾವಂತರೆಲ್ಲ ರಸ್ತೆ ಬದಿಯಲ್ಲಿ ಪಕೋಡ ಮಾರಿ ನಿರುದ್ಯೋಗ ನಿವಾರಣೆ ಆಗಲಿ ಎಂದು ಪ್ರತಿಭಟನೆ ನಡೆಸಿದ್ದಾರೆ.ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, ಮಾಜಿ ಶಾಸಕ ಮೊಯ್ದೀನ್ ಬಾವಾ, ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಗಣೇಶ್ ಪೂಜಾರಿ, ಶಾಹುಲ್ ಹಮೀದ್, ಸುದರ್ಶನ್ ಜೈನ್, ಡಾ.ಶೇಖರ್ ಪೂಜಾರಿ, ಪ್ರಕಾಶ್ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ, ಸಂಶುದ್ದೀನ್ ಬಂದರ್, ಆಶೀತ್

ಮೋದಿ ಹುಟ್ಟುಹಬ್ಬ – ರಸ್ತೆ ಬದಿ ಪಕೋಡ ಮಾರಿ ಯೂತ್‌ ಕಾಂಗ್ರೆಸ್‌ನಿಂದ ಪ್ರತಿಭಟನೆ Read More »

ಶುಭಾಶಯಗಳ ಜೊತೆಗೆ ಉದ್ಯೋಗ ಕೇಳಿದ ದೇಶವಾಸಿಗಳು| ಟ್ವಿಟರ್ ನಲ್ಲಿ ನಿರುದ್ಯೋಗ ಹ್ಯಾಷ್ ಟ್ಯಾಗ್ ಟ್ರೆಂಡ್|

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾಚರಣೆಯ ಹಿನ್ನೆಲೆ ಟ್ವಿಟರ್‌ನಲ್ಲಿ ಶುಭ ಕೋರಿದವರಿಗಿಂತ ಉದ್ಯೋಗ ಕೇಳಿದವರ ಸಂಖ್ಯೆ ಭಾರಿ ಹೆಚ್ಚಿದೆ. ರಾಷ್ಟ್ರೀಯ ಬೇರೋಜ್‌ಗಾರ್‌ ದಿವಸ, ನ್ಯಾಷನಲ್‌ ಅನ್‌ಎಂಪ್ಲಾಯ್ಮೆಟ್‌ ಡೇ, ಮೋದಿ ರೋಜ್‌ಗಾರ್‌ ದೋ ಎಂಬ ಹ್ಯಾಷ್‌ಟ್ಯಾಗ್‌ಗಳು ಸದ್ದು ಮಾಡಿವೆ. ಶುಕ್ರವಾರ, 17-09-2021, ಮಧ್ಯಾಹ್ನ 1 ಗಂಟೆ ವರೆಗಿನ ಟ್ವಿಟರ್‌ ಟ್ರೆಂಡಿಂಗ್‌ ಅಂಕಿಅಂಶ ಪ್ರಕಾರ #HappyBdayModiji ಎಂಬ ಹ್ಯಾಷ್‌ಟ್ಯಾಗ್‌ನಲ್ಲಿ ಸುಮಾರು 3.92 ಲಕ್ಷ ಮಂದಿ ಟ್ವೀಟ್‌ ಮಾಡಿದ್ದಾರೆ. #राष्ट्रीयबेरोजगारदिवस ಎಂಬ ಹಿಂದಿ ಹ್ಯಾಷ್‌ಟ್ಯಾಗ್‌ನಲ್ಲಿ ಸುಮಾರು 11.2 ಲಕ್ಷ

ಶುಭಾಶಯಗಳ ಜೊತೆಗೆ ಉದ್ಯೋಗ ಕೇಳಿದ ದೇಶವಾಸಿಗಳು| ಟ್ವಿಟರ್ ನಲ್ಲಿ ನಿರುದ್ಯೋಗ ಹ್ಯಾಷ್ ಟ್ಯಾಗ್ ಟ್ರೆಂಡ್| Read More »

ಎಲ್ಲಾ ಹಿಂದೂ ದೇವರ ಕೈಯಲ್ಲಿ ಆಯುಧಗಳಿವೆ, ನೆನಪಿರಲಿ – ಪ್ರಚೋದನಕಾರಿ ಭಾಷಣ ಮಾಡಿದ‌ ಮುತಾಲಿಕ್

ಧಾರವಾಡ: ಮತ್ತೆ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಕ್ಕೆ ಕಾರಣರಾಗಿದ್ದಾರೆ. ಎಲ್ಲಾ ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ, ದೇವರಿಗೆ ನಮಸ್ಕರಿಸುವಾಗ ಪ್ರತಿದಿನ ಶಸ್ತ್ರಾಸ್ತ್ರಗಳನ್ನು ನೋಡುತ್ತೇವೆ.ಆದರೆ ನಮ್ಮ ಮನೆಗಳಲ್ಲಿ ಈಗ ಒಂದೇ ಒಂದು ಶಸ್ತ್ರಗಳು ಇಲ್ಲದಂತಾಗಿದೆ. ನಮ್ಮ ರಕ್ಷಣೆಗಾಗಿ ತಲ್ವಾರ್, ಕತ್ತಿಯಂತಹ ಶಸ್ತ್ರಗಳನ್ನು ಇಡಬೇಕು ಎಂದು ಹೆಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಮುತಾಲಿಕ್ ಹೇಳಿಕೆ ಇದೀಗ ಭಾರಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ನಾಳೆ ಬೀದಿ ಕಾಳಗಗಳು ನಡೆಯುತ್ತೆ. ಅದನ್ನು ಎದುರಿಸಬೇಕಾದ ಸಂದರ್ಭ ಬರುತ್ತೆ.

ಎಲ್ಲಾ ಹಿಂದೂ ದೇವರ ಕೈಯಲ್ಲಿ ಆಯುಧಗಳಿವೆ, ನೆನಪಿರಲಿ – ಪ್ರಚೋದನಕಾರಿ ಭಾಷಣ ಮಾಡಿದ‌ ಮುತಾಲಿಕ್ Read More »

ಮೀನು ಪ್ರೀಯರೇ ಮಂಗಳೂರಿಗೆ ಹೊರಡಿ| ಅಗ್ಗವಾಗಿದೆ ಮೀನು ರೇಟ್, ಗ್ರಾಹಕ ಫುಲ್ ಖುಷ್|

ಮಂಗಳೂರು: ಕರಾವಳಿಗೆ ಹೋಗಿ ಸಖತ್ತಾಗಿ ಮೀನೂಟ ಮಾಡಬೇಕು ಅಂತಾ ನೀವೇನಾದರೂ ಪ್ಲ್ಯಾನ್ ಮಾಡಿದ್ರೆ ಇದುವೇ ರೈಟ್ ಟೈಮ್. ಮೀನೂಟ ಪ್ರಿಯರಿಗೆ ಸಂತಸದ ಸುದ್ದಿ ಮಂಗಳೂರಿನಲ್ಲಿ ಕಾಯುತ್ತಿದೆ.ಇಷ್ಟು ದಿನ ಗಗನೆಕ್ಕೆರಿದ ತಾಜಾ ಮೀನಿನ ದರದಲ್ಲಿ ಸದ್ಯ ಭಾರೀ ಇಳಿಕೆಯಾಗಿದೆ.ತಾಜಾ ಮೀನುಗಳು ಅಗ್ಗದ ದರದಲ್ಲಿ ಮಂಗಳೂರಿನಲ್ಲಿ ದೊರಕುತ್ತಿದೆ. ಮೀನು ಪ್ರಿಯರ ಜೊತೆಗೆ, ಮೀನು ಮಾರಾಟಗಾರರು, ಮೀನು ಖರೀದಿದಾರರು ಫುಲ್ ಖುಷ್ ಆಗಿದ್ದಾರೆ. ಮೀನು ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣವಿದೆ. ‘ಅಂಜಲ್, ಮಾಂಜಿ, ಮದಿಮಾಲ್, ಡಿಸ್ಕೋ, ಬಂಗುಡೆ. ಭಲೇ ಅಣ್ಣ, ಭಲೇ ಅಕ್ಕ.

ಮೀನು ಪ್ರೀಯರೇ ಮಂಗಳೂರಿಗೆ ಹೊರಡಿ| ಅಗ್ಗವಾಗಿದೆ ಮೀನು ರೇಟ್, ಗ್ರಾಹಕ ಫುಲ್ ಖುಷ್| Read More »

ವೃದ್ಧೆಯನ್ನು ಕೊಂದು‌ ಹೆಣವನ್ನು ಸಂಭೋಗಿಸಿದ 19 ವರ್ಷದ ವಿಕೃತಕಾಮಿ…!

ಜೈಪುರ: ಅತ್ಯಾಚಾರಕ್ಕೆ ಯತ್ನಿಸಿ ವಿಫಲವಾಗಿದ್ದರಿಂದ ಆಕ್ರೋಶಗೊಂಡ 19 ವರ್ಷದ ಯುವಕನೊಬ್ಬ 60 ವರ್ಷದ ವೃದ್ಧೆಯನ್ನು ಕೊಂದು ಮೃತದೇಹವನ್ನೇ ಸಂಭೋಗಿಸಿದ ವಿಕೃತ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಹನುಮನಗರ್ ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಹೊರರಾಜ್ಯದಿಂದ ಬಂದಿದ್ದ ಯುವಕ ಮನೆಯೊಳಗೆ ನುಗ್ಗಿ ಈ ವಿಕೃತಿ ಮೆರೆದಿದ್ದಾನೆ. ಮನೆಯೊಳಗೆ ನುಗ್ಗಿ ಏಕಾಂಗಿಯಾಗಿದ್ದ ವೃದ್ದೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸಾಧ್ಯವಾಗದ ಕಾರಣ ವೃದ್ಧೆಯನ್ನು ಕೊಂದು ಪಾರ್ಥಿವ ಶರೀರದ ಜೊತೆ ಸಂಭೋಗ ಮಾಡಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ.

ವೃದ್ಧೆಯನ್ನು ಕೊಂದು‌ ಹೆಣವನ್ನು ಸಂಭೋಗಿಸಿದ 19 ವರ್ಷದ ವಿಕೃತಕಾಮಿ…! Read More »

‘ಅಪ್ಘಾನಿಸ್ತಾನದ ಪುನರ್ ಸ್ಥಾಪನೆಗೆ ಜಗತ್ತೇ ಒಂದಾಗಬೇಕಿದೆ’ 21ನೇ ಶೃಂಗಸಭೆಯಲ್ಲಿ ‌ಮೋದಿ‌ ಅಭಿಮತ

ನವದೆಹಲಿ: ಇಂದು ವಿಶ್ವದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿರುವುದು ಶಾಂತಿ ಮತ್ತು ಸುರಕ್ಷೆ. ಇದಕ್ಕಾಗಿ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಸದ್ಯ ನಮ್ಮ ಕಣ್ಣಮುಂದೆ ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಬೆಳವಣಿಗೆ ಇದೆ. ಅಲ್ಲಿ ಶಾಂತಿ, ನೆಮ್ಮದಿಯನ್ನು ಪುನರ್‌ಸ್ಥಾಪಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶಾಂಘೈ ಸಹಕಾರ ಸಂಘಟನೆಯ (SCO) 21ನೇ ಶೃಂಗಸಭೆ ತಜಕಿಸ್ತಾನದ ರಾಜಧಾನಿ ದುಶಾಂಬೆಯಲ್ಲಿ ನಡೆಯುತ್ತಿದ್ದು, ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ ಪ್ರಧಾನಿ ಮಾತನಾಡಿದರು. ಈ ಬಾರಿ ಎಸ್‌ಇಒ ಸಂಘಟನೆಗೆ ಹೊಸದಾಗಿ

‘ಅಪ್ಘಾನಿಸ್ತಾನದ ಪುನರ್ ಸ್ಥಾಪನೆಗೆ ಜಗತ್ತೇ ಒಂದಾಗಬೇಕಿದೆ’ 21ನೇ ಶೃಂಗಸಭೆಯಲ್ಲಿ ‌ಮೋದಿ‌ ಅಭಿಮತ Read More »

ಸ್ವಯಂ ನಿವೃತ್ತಿ ಗಾಗಿ ಪತ್ರ ಬರೆದ ಎಡಿಜಿಪಿ ಭಾಸ್ಕರ ರಾವ್| ಈ ನಿರ್ಧಾರದ ಹಿಂದಿನ‌ ಅಸಲಿಯತ್ತೇನು?

ಬೆಂಗಳೂರು : ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿರುವ ಭಾಸ್ಕರ್ ರಾವ್ ಅವರು ಸೇವೆಯಿಂದ ಸ್ವಯಂ ನಿವೃತ್ತಿ ಬಯಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಭಾಸ್ಕರ ರಾವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಾನು ಸ್ವಯಂನಿವೃತ್ತಿ ಪಡೆಯುತ್ತಿದ್ದೇನೆ. ಈ ಸಂಬಂಧ ನನ್ನ ಕೋರಿಕೆಯನ್ನು ಪರಿಗಣಿಸಬೇಕು ಎಂದು ಕೋರಿರುವ ಪತ್ರವನ್ನು ರಾಜ್ಯ ಸರಕಾರಕ್ಕೆ ನೀಡಿರುವುದಾಗಿ ಹೇಳಲಾಗುತ್ತಿದೆ. ಸ್ವಯಂ ನಿವೃತ್ತಿ ಪಡೆದ ಬಳಿಕ ಭಾಸ್ಕರ್ ರಾವ್ ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ರಾಜಕೀಯ ಪ್ರವೇಶದ ಬಳಿಕ ಬಸವನಗುಡಿ ಅಥವಾ ಮಲ್ಲೇಶ್ವರ

ಸ್ವಯಂ ನಿವೃತ್ತಿ ಗಾಗಿ ಪತ್ರ ಬರೆದ ಎಡಿಜಿಪಿ ಭಾಸ್ಕರ ರಾವ್| ಈ ನಿರ್ಧಾರದ ಹಿಂದಿನ‌ ಅಸಲಿಯತ್ತೇನು? Read More »

ಎಲ್ಲಿ‌ ಹೋದರು‌ ಮುಜರಾಯಿ ‌ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ? ದೇವಾಲಯದ ಧ್ವಂಸದ ಬಗ್ಗೆ ಜಾಣಮೌನ|

ಮಂಗಳೂರು: ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲು ಅವಕಾಶ ಒದಗಿಸಿಕೊಟ್ಟ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಹಲವು ನಗರಗಳಲ್ಲಿ ಪ್ರತಿಭಟನೆಗಳನ್ನು ಕೈಗೊಂಡು ಆಕ್ರೋಶವನ್ನು ಹೊರಹಾಕುತ್ತಿದೆ. ಮಂಗಳೂರು, ಮೈಸೂರು ದಾವಣಗೆರೆ ಸೇರಿದಂತೆ ಹಲವೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು ಏತನ್ಮಧ್ಯೆ ರಾಜ್ಯ ಮುಖ್ಯಮಂತ್ರಿ ಅವಸರ ಅವಸರವಾಗಿ

ಎಲ್ಲಿ‌ ಹೋದರು‌ ಮುಜರಾಯಿ ‌ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ? ದೇವಾಲಯದ ಧ್ವಂಸದ ಬಗ್ಗೆ ಜಾಣಮೌನ| Read More »