ಅಮೇರಿಕಾದಲ್ಲಿ ಪ್ರಧಾನಿ ಮೋದಿಯವರಿಗೆ ಉಣಬಡಿಸಿದ್ದು ಮಂಗಳೂರಿನ ಮಗಳು..! ಆತಿಥ್ಯ ನೀಡಿದ ತಂಡದಲ್ಲಿ ಸುಮಲ್ ಸಂದೀಪ್
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಮೂರು ದಿನಗಳ ಕಾಲ ಹೋಟೆಲ್ನಲ್ಲಿ ತಂಗಿದ್ದ ನರೇಂದ್ರ ಮೋದಿ ಅವರಿಗೆ ಆತಿಥ್ಯ ನೀಡಿದ ತಂಡದ ನೇತೃತ್ವವನ್ನು ಮಂಗಳೂರಿನ ಯುವತಿ ಸುಮಲ್ ಸಂದೀಪ್ ಕೋಟ್ಯಾನ್ ವಹಿಸಿಕೊಂಡಿದ್ದರು. ನರೇಂದ್ರ ಮೋದಿ ಅವರ ಜೊತೆಗಿನ ಮೂರು ದಿನಗಳ ಅನುಭವವನ್ನು ಮನೆಯವರ ಮುಂದೆ ಸುಮಲ್ ತೆರೆದಿಟ್ಟಿದ್ದು ನರೇಂದ್ರ ಮೋದಿ ಅವರಿಗೆ ಎರಡನೇ ಬಾರಿ ಆತಿಥ್ಯ ನೀಡಿದ ಖುಷಿಯನ್ನು ಹಂಚಿಕೊಂಡಿದ್ದಾರೆ. ಸುಮಲ್ ಸಂದೀಪ್ ಕೋಟ್ಯಾನ್ […]