September 2021

ಬಟ್ಟೆ‌ತೊಳೆಯಲು ಹೊಳೆಗೆ ಹೋದ ಮಹಿಳೆ ನಾಪತ್ತೆ

ಸುಳ್ಯ: ಬಟ್ಟೆ ತೊಳೆಯಲೆಂದು ಹೊಳೆಗೆ ತೆರಳಿದ್ದ ಮಹಿಳೆ ನಾಪತ್ತೆಯಾದ ಘಟನೆ ತಾಲೂಕಿನ ಅರಂತೋಡು ಗ್ರಾಮದ ಸಣ್ಣಮನೆ ಎಂಬಲ್ಲಿ ನಡೆದಿದೆ. ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿ ಯವರು ಸೆ.11 ರಂದು ಸಂಜೆ ಅರಂತೋಡಿನ ಮಾಡದಕಾನ ಎಂಬಲ್ಲಿ ಹೊಳೆಗೆ ಬಟ್ಟೆ ಒಗೆಯಲೆಂದು ಹೋದವರು ಮನೆಗೆ ಮರಳಿ ಬರಲಿಲ್ಲ. ಅನುಮಾನಗೊಂಡ ಮನೆಯವರು ರಾತ್ರಿಯಿಂದಲೇ ಗ್ರಾಮಸ್ಥರೊಂದಿಗೆ ಹುಡುಕಾಟ ನಡಸಿದರೂ ಪತ್ತೆಯಾಗಲಿಲ್ಲ. ಮರುದಿನ ಸುಳ್ಯ ಅಗ್ನಿಶಾಮಕದಳದವರು ಮತ್ತು ಊರವರು ಹುಡುಕಲು ಪ್ರಾರಂಭಿಸಿದರೂ ಸಂಜೆಯವರಗೆ ಮಹಿಳೆಯ ಶವ ಪತ್ತೆಯಾಗಲಿಲ್ಲ. ಭಾನುವಾರ ನಂತರ ಕಾರ್ಯಾಚರಣೆ ಮೊಟಕುಗೊಳಿಸಿ ಇಂದು […]

ಬಟ್ಟೆ‌ತೊಳೆಯಲು ಹೊಳೆಗೆ ಹೋದ ಮಹಿಳೆ ನಾಪತ್ತೆ Read More »

ಸುಳ್ಯ| ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ| ಆರೋಪಿ ಖಾಕಿ ಬಲೆಗೆ|

ಸುಳ್ಯ: ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ಎರಡು ದನಗಳನ್ನು ಸಾಗಾಟ ಮಾಡುತ್ತಿದ್ದಾಗ ಕಾರನ್ನು ಪೊಲೀಸರು ಅಡ್ಡಗಟ್ಟಿದ್ದು, ಓರ್ವ ಆರೋಪಿ ಪೊಲೀಸ್ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಾಗಾಟಗಾರರು ತಪ್ಪಿಸಿಕೊಳ್ಳಲೆತ್ನಿಸಿದ್ದು ಈ ವೇಳೆ ವಾಹನ ನಗರದ ಜಟ್ಟಿಪಳ್ಳ ಸಮೀಪ ಕಂಪೌಂಡಿಗೆ ಗುದ್ದಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಸುಳ್ಯ ಮತ್ತು ಎಸ್. ಐ.ಯವರು ಕಾರನ್ನು ತಡೆಗಟ್ಟಿ ಓರ್ವ ಆರೋಪಿಯನ್ನು ವಶಕೊಂಡಿದ್ದಾರೆ. ಮೂರು ಮಂದಿ ಕಾರಿನಲ್ಲಿ ದನಗಳನ್ನು ತುಂಬಿಸಿಕೊಂಡು ಹೋಗುತ್ತಿರುವ

ಸುಳ್ಯ| ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ| ಆರೋಪಿ ಖಾಕಿ ಬಲೆಗೆ| Read More »

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ|ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ. ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ, ಮನೆಯಿಂದಲೇ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ|ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ Read More »

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್

ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರು ಆಯ್ಕೆಯಾಗಿದ್ದಾರೆ. ನೂತನ ಸಿಎಂ ಆಯ್ಕೆ ಸಂಬಂಧ ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ನೂತನ ಸಿಎಂ ಆಯ್ಕೆಯನ್ನು ಘೋಷಿಸಿದರು. ಬಿಎಲ್ ಪಿ ಸಭೆಯಲ್ಲಿ ವಿಜಯ್ ರೂಪಾನಿ ಅವರು ಸಿಎಂ ಆಗಿ ಯಾರನ್ನು ಆಯ್ಕೆ ಮಾಡಬೇಕೆಂಬ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ Read More »

ಜೀಪ್- ಕ್ಯಾಂಟರ್ ಮುಖಾಮುಖಿ ಢಿಕ್ಕಿ| 8 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ: ಜೀಪ್, ಕ್ಯಾಂಟರ್​ ನಡುವೆ ಡಿಕ್ಕಿ ಆಗಿ 8 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ. ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್​ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್‌ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್​ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್‌ನಲ್ಲಿ

ಜೀಪ್- ಕ್ಯಾಂಟರ್ ಮುಖಾಮುಖಿ ಢಿಕ್ಕಿ| 8 ಮಂದಿ ದುರ್ಮರಣ Read More »

ಕಡಬ: ಉದನೆಯ ಗಣಪತಿ ಕಟ್ಟೆಗೆ ಹಾನಿಗೊಳಿಸಿದ ಆರೋಪಿಯ ಬಂಧನ

ಉಪ್ಪಿನಂಗಡಿ: ಇಲ್ಲಿನ ಸಮೀಪದ ಉದನೆಯ ಗಣಪತಿ ಕಟ್ಟೆಯನ್ನು ನಿನ್ನೆ ಧ್ವಂಸ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ರವೀಂದ್ರ ಕುಮಾರ್‌ ಎಂದು ಗುರುತಿಸಲಾಗಿದ್ದು, ಆತ ಪೊಲೀಸರ ವಶದಲ್ಲಿದ್ದಾನೆ. ಸೆ.10ರಂದು ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಉದನೆ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಆದರೆ, ರಾತ್ರಿ ವೇಳೆ ಆರೋಪಿ ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಉದನೆಯಲ್ಲಿ ಓಡಾಡಿಕೊಂಡಿದ್ದ ಆರೋಪಿ

ಕಡಬ: ಉದನೆಯ ಗಣಪತಿ ಕಟ್ಟೆಗೆ ಹಾನಿಗೊಳಿಸಿದ ಆರೋಪಿಯ ಬಂಧನ Read More »

ಹಾಡುಹಗಲೇ‌ ಮಹಿಳೆಯ ಸರ ಕಿತ್ತು ಪರಾರಿಯಾದ ಆಗಂತುಕ| ಮಹಿಳೆಯರೇ ಒಬ್ಬಂಟಿಯಾಗಿ ಹೊರಗಡೆ ಹೋಗುವಾಗ ಎಚ್ಚರ

ಮಂಗಳೂರು: ಮಹಿಳೆಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಆಗಂತುಕರು ಆಕೆಯ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆ ನಗರದ ಶಿವಭಾಗ್ ಬಳಿಯ ಆಗ್ನೆಸ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ರಿಟ್ಸ್ ಕಾರಿನಲ್ಲಿ ಬಂದ ಮೂವರು ನಗರದ ಆಗ್ನೆಸ್ ಕಾಲೇಜಿನ ಎದುರುಗಡೆಯಿಂದ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಆಕೆಯ ಕುತ್ತಿಗೆಯಿಂದ ಸರ ಕಿತ್ತು ಓಡಿದ್ದಾರೆ. ರಿಟ್ಸ್ ಕಾರಿನಿಂದ ಮೊದಲು ಮೂವರು ಇಳಿದಿದ್ದು ಇಬ್ಬರು ಬಾಗಿಲು ಹತ್ತಿರದಲ್ಲೇ ನಿಂತಿದ್ದರು. ಇನ್ನೊಬ್ಬಾತ ಮಹಿಳೆಯನ್ನು ಎಳೆದಾಡಿ ಸರ ಕೀಳಲು ಯತ್ನಿಸಿದ್ದಾನೆ. ಸಾಧಾರಣ

ಹಾಡುಹಗಲೇ‌ ಮಹಿಳೆಯ ಸರ ಕಿತ್ತು ಪರಾರಿಯಾದ ಆಗಂತುಕ| ಮಹಿಳೆಯರೇ ಒಬ್ಬಂಟಿಯಾಗಿ ಹೊರಗಡೆ ಹೋಗುವಾಗ ಎಚ್ಚರ Read More »

ಮೈಸೂರಿನ ಹಲವು ಅನಧಿಕೃತ ದೇಗುಲಗಳ ತೆರವಿಗೆ ಸುಪ್ರೀಂ ಅನುಮತಿ| ಅನಧಿಕೃತ ಮಸೀದಿ, ಚರ್ಚ್ ಗಳು ಕಾಣೋದಿಲ್ವೇ? – ಪ್ರತಾಪ್ ಸಿಂಹ ಆಕ್ರೋಶ

ಮೈಸೂರು (ಸೆ.12): ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆ ಮೈಸೂರಿನ ನಗರದ ಹಲವು ದೇವಾಲಯಗಳಿಗೆ ನೆಲಸಮ ಭೀತಿ ಎದುರಾಗಿದೆ.93 ದೇವಾಲಯಗಳನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೈಸೂರು ಮಹಾನಗರ ಪಾಲಿಕೆ ಪಟ್ಟಿ ಮಾಡಿದೆ. ಇದರಲ್ಲಿ ಪ್ರಸಿದ್ಧ ಅಗ್ರಹಾರದ ನೂರೊಂದು ಗಣಪತಿ ದೇವಾಲಯವೂ ಸೇರಿದೆ. ಇದೇ ತಿಂಗಳ 22ರಂದು ಮೈಸೂರು ನಗರದಲ್ಲಿರುವ 93 ದೇವಾಲಯಗಳ ತೆರವು ಕಾರ್ಯ ಆರಂಭವಾಗಲಿದೆ.ಚಾಮುಂಡೇಶ್ವರಿ ದೇವಾಲಯ, ವಿದ್ಯಾರಣ್ಯಪುರಂ ರಾಮಲಿಂಗೇಶ್ವರ ದೇವಾಲಯ, ಇಟ್ಟಿಗೆಗೂಡು ದುರ್ಗಾ ಪರಮೇಶ್ವರಿ, ನ್ಯೂ ಸಯ್ಯಾಜಿರಾವ್ ಪಂಚಮುಖಿ ಗಣಪತಿ ದೇವಾಲಯ, ವಿಜಯನಗರ ಚಾಮುಂಡೇಶ್ವರಿ ದೇವಾಲಯಗಳೂ ಸುಪ್ರೀಂಕೋರ್ಟ್

ಮೈಸೂರಿನ ಹಲವು ಅನಧಿಕೃತ ದೇಗುಲಗಳ ತೆರವಿಗೆ ಸುಪ್ರೀಂ ಅನುಮತಿ| ಅನಧಿಕೃತ ಮಸೀದಿ, ಚರ್ಚ್ ಗಳು ಕಾಣೋದಿಲ್ವೇ? – ಪ್ರತಾಪ್ ಸಿಂಹ ಆಕ್ರೋಶ Read More »

ಮಾಜಿ ಸಿಎಂ ಯಡಿಯೂರಪ್ಪರನ್ನು ದಿಢೀರ್ ಭೇಟಿಯಾದ ನಳಿನ್|

: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಳೆದ ರಾತ್ರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಈ ವಿದ್ಯಮಾನ ಕುತೂಹಲ ಮೂಡಿಸಿದೆ. ಕಳೆದ ರಾತ್ರಿ ಸರ್ಕಾರಿ ನಿವಾಸದಲ್ಲಿ ನಳಿನ್ ಕುಮಾರ್ ಕಟೀಲ್ ಮಾಜಿ ಸಿಎಂ ಬಿ.ಎಸ್ ವೈ ರನ್ನು ಭೇಟಿ ಮಾಡಿದ್ದಾರೆ. ಕೆಲ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಬಳಿಕ ಪಕ್ಷದ ಕೋರ್ ಕಮಿಟಿ ಸಭೆ ಇನ್ನೂ ನಡೆದಿಲ್ಲ. ಈ ಹಿನ್ನಲೆಯಲ್ಲಿ ಮುಂದಿನ ವಾರದಲ್ಲಿ ಕೋರ್ ಕಮಿಟಿ

ಮಾಜಿ ಸಿಎಂ ಯಡಿಯೂರಪ್ಪರನ್ನು ದಿಢೀರ್ ಭೇಟಿಯಾದ ನಳಿನ್| Read More »

ರಾಜಸ್ಥಾನ – ಮಹಿಳಾ ಕಾನ್ಸ್​ಟೇಬಲ್ ಜೊತೆ ಡಿಎಸ್ ಪಿ ರಾಸಲೀಲೆ ವಿಡಿಯೋ ವೈರಲ್ – ಪೋಕ್ಸೋ ಕಾಯ್ದೆಯಡಿ ಅಧಿಕಾರಿ ಆರೆಸ್ಟ್

ರಾಜಸ್ಥಾನ : ಮಹಿಳಾ ಕಾಸ್ಸ್ಟೇಬಲ್ ಜೊತೆ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರು ವರ್ಷದ ಮಗುವಿನ ಮುಂದೆಯೆ ನಡೆಸಿದ ರಾಸಲೀಲೆ ಹಿನ್ನಲೆ ಪೊಲೀಸ್ ಅಧಿಕಾರಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಅಜ್ಮೇರ್ ಜಿಲ್ಲೆಯ ಬೇವಾರ್ ನಲ್ಲಿ ಆರೋಪಿ ಅಧಿಕಾರಿ ಹೀರಾ ಲಾಲ್ ಸೈನಿ, ಸರ್ಕಲ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದು, ಇದೇ ಠಾಣೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ಸಹ ಕೆಲಸ ಮಾಡುತ್ತಿದ್ದರು. ಹೀರಾಲಾಲ್ ಸೈನಿ ಅವರನ್ನು

ರಾಜಸ್ಥಾನ – ಮಹಿಳಾ ಕಾನ್ಸ್​ಟೇಬಲ್ ಜೊತೆ ಡಿಎಸ್ ಪಿ ರಾಸಲೀಲೆ ವಿಡಿಯೋ ವೈರಲ್ – ಪೋಕ್ಸೋ ಕಾಯ್ದೆಯಡಿ ಅಧಿಕಾರಿ ಆರೆಸ್ಟ್ Read More »