September 2021

ಮೈಸೂರು ಗ್ಯಾಂಗ್ ರೇಪ್| ಏಳನೇ ಆರೋಪಿಯೂ ಅಂದರ್

ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 24 ರಂದು ಸಂಜೆ ಮೈಸೂರಿನ ಲೀಲಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಭಾರೀ ಸುದ್ದಿಯಾಗಿತ್ತು ಪ್ರಕರಣ ಸಂಬಂಧ ಈಗಾಗಲೇ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ತಲೆಮರೆಸಿಕೊಂಡಿದ್ದ ಪ್ರಕರಣದ 7 ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿಯೇ ಮೈಸೂರು ಪೊಲೀಸರು ಅತ್ಯಾಚಾರಣ ಪ್ರಕರಣದ 7 ನೇ ಆರೋಪಿಯನ್ನು […]

ಮೈಸೂರು ಗ್ಯಾಂಗ್ ರೇಪ್| ಏಳನೇ ಆರೋಪಿಯೂ ಅಂದರ್ Read More »

ಸುಳ್ಯ: ಸಂಬಂಧಿಕನೆಂದು ಬಂದವನು ಪತ್ನಿಯ ಜೊತೆ ಸಂಬಂಧ ಬೆಳೆಸಿ ಕರೆದೊಯ್ದ| ಅವನೊಂದಿಗೆ ಹೋದವಳು ಠಾಣೆಗೆ ಬಂದು ಹೇಳಿದ್ದೇನು? ಉಂಡೂಹೋದ ಕೊಂಡೂ ಹೋದ…!

ಸುಳ್ಯ: ಮಹಿಳೆಯೋರ್ವಳು ತನ್ನ ಮಕ್ಕಳೊಂದಿಗೆ ಪರಿಚಿತ ಯುವಕನೊಂದಿಗೆ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಸೋಮವಾರ ಸಂಜೆ ಸುಳ್ಯ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಪತಿಯೊಂದಿಗೆ ತೆರಳಲು ಅಸಮ್ಮತಿ ಸೂಚಿಸಿರುವುದಾಗಿ ತಿಳಿದುಬಂದಿದೆ. ಸುಳ್ಯ ಜಯನಗರ ಕೊಯಿಂಗೋಡಿ ಸಮೀಪದ ನಿವಾಸಿ ಸಮಿತ್(ಸಂಧ್ಯಾ) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಸಂಬಂಧಿಕನೆಂದು ಮನೆಗೆ ಬರುತ್ತಿದ್ದ ಪ್ರದೀಪ್ ಎಂಬ ಯುವಕನೊಂದಿಗೆ ಪರಾರಿಯಾಗಿದ್ದಾಳೆಂದು ಆಕೆಯ ಪತಿ ಮನೋಜ್ ಸುಳ್ಯ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ ಸುಳ್ಯ ಠಾಣಾ ಉಪನಿರೀಕ್ಷಕ ಎಂ.ಆರ್.ಹರೀಶ್‌ರವರು ಪ್ರದೀಪ್ ಹಾಗೂ ಸಂದ್ಯಾಳನ್ನು ಠಾಣೆಗೆ

ಸುಳ್ಯ: ಸಂಬಂಧಿಕನೆಂದು ಬಂದವನು ಪತ್ನಿಯ ಜೊತೆ ಸಂಬಂಧ ಬೆಳೆಸಿ ಕರೆದೊಯ್ದ| ಅವನೊಂದಿಗೆ ಹೋದವಳು ಠಾಣೆಗೆ ಬಂದು ಹೇಳಿದ್ದೇನು? ಉಂಡೂಹೋದ ಕೊಂಡೂ ಹೋದ…! Read More »

ಬಂಟ್ವಾಳ| ಅಪ್ರಾಪ್ತೆಯ ಗರ್ಭವತಿಯನ್ನಾಗಿಸಿ ವಿದೇಶಕ್ಕೆ ಪರಾರಿ| ಆರೋಪಿ ವಿರುದ್ದ ಫೋಕ್ಸೊ ಕೇಸ್ ದಾಖಲು|

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಆಕೆ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿರುವ ಸಂತಸ್ತ ಬಾಲಕಿ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದು, ಬಳಿಕ ಆತ

ಬಂಟ್ವಾಳ| ಅಪ್ರಾಪ್ತೆಯ ಗರ್ಭವತಿಯನ್ನಾಗಿಸಿ ವಿದೇಶಕ್ಕೆ ಪರಾರಿ| ಆರೋಪಿ ವಿರುದ್ದ ಫೋಕ್ಸೊ ಕೇಸ್ ದಾಖಲು| Read More »

ಗುಡ್ ನ್ಯೂಸ್| ನಿಟ್ಟುಸಿರು ಬಿಟ್ಟ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ‌ 2 ಕ್ಕಿಂತ ಕಡಿಮೆ|

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಿರುವ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಶೇ. 1.99 ಮತ್ತು ಕೊಡಗು ಜಿಲ್ಲೆಯಲ್ಲಿ ಶೇ. 1.95 ಕೊರೋನಾ ಪಾಸಿಟಿವಿಟಿ ದರ ದಾಖಲಾಗುವುದರೊಂದಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ದಕ್ಷಿಣ ಕನ್ನಡ ಮತ್ತು ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚು ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಈಗ

ಗುಡ್ ನ್ಯೂಸ್| ನಿಟ್ಟುಸಿರು ಬಿಟ್ಟ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ‌ 2 ಕ್ಕಿಂತ ಕಡಿಮೆ| Read More »

ಕೋವಿಡ್ ತಪಾಸಣೆ ಹೆಚ್ಚಿಸದಿದ್ದರೆ ಆರೋಗ್ಯಾಧಿಕಾರಿಗಳ ಮೇಲೆ ಕ್ರಮ- ಸಚಿವ ಅಂಗಾರ ಎಚ್ಚರಿಕೆ

ಮಂಗಳೂರು : ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ತಿಳಿಸಿದರು. ಸೆ. 6ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನಿರ್ಬಂಧಗಳ ಕುರಿತು ಚರ್ಚಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ

ಕೋವಿಡ್ ತಪಾಸಣೆ ಹೆಚ್ಚಿಸದಿದ್ದರೆ ಆರೋಗ್ಯಾಧಿಕಾರಿಗಳ ಮೇಲೆ ಕ್ರಮ- ಸಚಿವ ಅಂಗಾರ ಎಚ್ಚರಿಕೆ Read More »

ಟೆಸ್ಟ್ ಕ್ರಿಕೆಟ್ | ಮುನ್ನಡೆ ಕಾಯ್ದುಕೊಂಡ ಭಾರತ ತಂಡ, 157 ರನ್ ಗಳ ಭರ್ಜರಿ ಗೆಲುವು

ವೇಗ ಮತ್ತು ಸ್ಪಿನ್ ದಾಳಿಯ ಮೂಲಕ ಎದುರಾಳಿಗಳನ್ನು ಕಂಗೆಡಿಸಿದ ಭಾರತ ತಂಡ ಇಂಗ್ಲೆಂಡ್ ಎದುರಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 157 ರನ್‌ಗಳ ಗೆಲುವು ಸಾಧಿಸಿತು. ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಬಿಟ್ಟುಕೊಟ್ಟರೂ ಎರಡನೇ ಇನಿಂಗ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ಮಾಡಿದ ಭಾರತ ಮುಂದಿಟ್ಟ 368 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಆತಿಥೇಯ ತಂಡ 92.2 ಓವರ್‌ಗಳಲ್ಲಿ 210 ರನ್‌ಗಳಿಗೆ ಪತನಗೊಂಡಿತು. ಐದು ಪಂದ್ಯಗಳ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿತು. 147 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡು ಭೋಜನಕ್ಕೆ ತೆರಳಿದ

ಟೆಸ್ಟ್ ಕ್ರಿಕೆಟ್ | ಮುನ್ನಡೆ ಕಾಯ್ದುಕೊಂಡ ಭಾರತ ತಂಡ, 157 ರನ್ ಗಳ ಭರ್ಜರಿ ಗೆಲುವು Read More »

ದನದ ಕೊಟ್ಟಿಗೆಗೆ ನುಗ್ಗಿ ಲೈಂಗಿಕ ದೌರ್ಜನ್ಯ| ದನಗಳನ್ನೇ ಮಾರಾಟ ಮಾಡಿದ ರೈತರು…!?

ಕೊಲ್ಲಂ: ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಮಯ್ಯಾನಾಡ್​ನಲ್ಲಿ ಸುಮಾರು 20 ರೈತರು ವಿಚಿತ್ರವಾದ ಆರೋಪವೊಂದನ್ನು ಮಾಡಿದ್ದಾರೆ. ಆ ಊರಿನ ವ್ಯಕ್ತಿಯೊಬ್ಬ 2021ರ ಜನವರಿ ತಿಂಗಳಿನಿಂದ ತಾವು ಸಾಕಿರುವ ಹಸುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಹಸು ಸಾಕಾಣಿಕೆದಾರರು ಆರೋಪಿಸಿದ್ದಾರೆ. ಕಾಮುಕನ ಉಪಟಳ ತಾಳಲಾರದೆ ತಂಬಿ ಎಂಬ ರೈತ ತನ್ನ ಬಳಿಯಿದ್ದ 7 ಹಸುಗಳಲ್ಲಿ 4 ಹಸುಗಳನ್ನು ಮಾರಾಟ ಮಾಡಿದ್ದಾನೆ. ನನ್ನ ಕೊಟ್ಟಿಗೆಯಲ್ಲಿದ್ದ ಹಸುಗಳ ಮೇಲೆ ಜನವರಿಯಿಂದ 5 ಬಾರಿ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು ಎಂದು ಆತ ಆರೋಪಿಸಿದ್ದಾನೆ.

ದನದ ಕೊಟ್ಟಿಗೆಗೆ ನುಗ್ಗಿ ಲೈಂಗಿಕ ದೌರ್ಜನ್ಯ| ದನಗಳನ್ನೇ ಮಾರಾಟ ಮಾಡಿದ ರೈತರು…!? Read More »

ಸೆ.7ರಿಂದ ಕುವೈತ್ – ಭಾರತ ವಿಮಾನ ಸಂಚಾರಕ್ಕೆ ಅನುಮತಿ

ನವದೆಹಲಿ: ಕುವೈತ್ ಏರ್ವೇಸ್ ಸೆಪ್ಟೆಂಬರ್ 7 ರಿಂದ ಹಲವಾರು ಭಾರತೀಯ ಸ್ಥಳಗಳಿಗೆ ನೇರ ವಿಮಾನಯಾನದ ಬುಕಿಂಗ್ ತೆರೆಯಲಿದೆ. ಚೆನ್ನೈ ಮತ್ತು ಮುಂಬೈನಿಂದ ವಿಮಾನಗಳು ಹೊರಡಲಿದ್ದು, ಕುವೈಟ್‌ಗೆ ಏಕಮುಖ ಟಿಕೆಟ್‌ಗಾಗಿ ದರ 590 ದಿನಾರ್ ನಿಂದ ಆರಂಭವಾಗುತ್ತದೆ. ಕೊಚ್ಚಿನ್ ಮತ್ತು ದೆಹಲಿಯಿಂದ ವಿಮಾನಗಳು ಕೂಡ ಇದೇ ಶ್ರೇಣಿಯಲ್ಲಿವೆ, ಸೆಪ್ಟೆಂಬರ್ 8 ಮತ್ತು 9 ರಂದು ವಿಮಾನ ಹಾರಾಟ ನಡೆಯಲಿದೆ. ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್‌ನ ಕೋಟಾದ ಪ್ರಕಾರ ಭಾರತೀಯ ಸ್ಥಳಗಳಿಂದ ಒಟ್ಟು 768 ದೈನಂದಿನ ಆಗಮನಕ್ಕೆ ಭಾರತೀಯ

ಸೆ.7ರಿಂದ ಕುವೈತ್ – ಭಾರತ ವಿಮಾನ ಸಂಚಾರಕ್ಕೆ ಅನುಮತಿ Read More »

ಪಂಚಾಯತ್ ಗಳಲ್ಲಿ ‘ಸರ್’, ‘ಮೇಡಂ’ ಪದಬಳಕೆ ಸಲ್ಲದು – ಕೆಪಿಸಿಸಿ ಆದೇಶ

ತಿರುವನಂತಪುರಂ: ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಯಾವ ಪಂಚಾಯತ್​ಗಳ ಕಾಂಗ್ರೆಸ್ ಕಚೇರಿಗಳಲ್ಲೂ ಸರ್ ಮತ್ತು ಮೇಡಂ ಎಂಬ ಪದಗಳನ್ನು ಬಳಸುವಂತಿಲ್ಲ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಕೆ. ಸುಧಾಕರನ್ ಆದೇಶ ನೀಡಿದ್ದಾರೆ. ಕೇರಳ ರಾಜ್ಯದ ಪಲಕ್ಕಾಡ್ ಜಿಲ್ಲೆಯ ಮಥೂರ್ ಗ್ರಾಮ ಪಂಚಾಯತ್​ನಿಂದ ಆರಂಭವಾಗಿರುವ ಈ ಸಂಪ್ರದಾಯ ಕಾಂಗ್ರೆಸ್ ಅಧಿಕಾರದಲ್ಲಿರುವ ಕೇರಳದ ಎಲ್ಲ ಪಂಚಾಯತ್​ಗಳಿಗೂ ಅನ್ವಯವಾಗಲಿದೆ. ಈ ಮೊದಲು ಮಥೂರ್ ಗ್ರಾಮ ಪಂಚಾಯಿತಿಯಲ್ಲಿ ಮಾತ್ರ ಸರ್ ಮತ್ತು ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿತ್ತು. ಆದರೆ, ಕಾಂಗ್ರೆಸ್

ಪಂಚಾಯತ್ ಗಳಲ್ಲಿ ‘ಸರ್’, ‘ಮೇಡಂ’ ಪದಬಳಕೆ ಸಲ್ಲದು – ಕೆಪಿಸಿಸಿ ಆದೇಶ Read More »

ಜೋಕಾಲಿ ಬಿಗಿದು ಬಾಲಕ ಸಾವು

ಹಾಸನ: ಆಟವಾಡುತ್ತಿದ್ದಾಗ ಕುತ್ತಿಗೆಗೆ ಜೋಕಾಲಿ ಬಿಗಿದು ಬಾಲಕನೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ತೆಂಡೆಕೆರೆ ಎಂಬಲ್ಲಿ ನಡೆದಿದೆ. ಗ್ರಾಮದ ಲೋಕೇಶ್​-ನೇತ್ರಾವತಿ ದಂಪತಿಯ ಪುತ್ರ ಮನೋಜ್ ಎಂಬ ಎಂಟರ ವಯಸ್ಸಿನ ಬಾಲಕ ಆಟ ಆಡುತ್ತಲೇ ಪ್ರಾಣ ಕಳೆದುಕೊಂಡ ದುರ್ದೈವಿ. ನಾಲ್ಕನೆಯ ತರಗತಿಯ ವಿದ್ಯಾರ್ಥಿ ಆಗಿದ್ದ ಈತ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೋಕಾಲಿಯಲ್ಲಿ ಆಡಿದ್ದಾನೆ. ಈ ಸಂದರ್ಭದಲ್ಲಿ ಜೋಕಾಲಿ ಹಗ್ಗ ಉರುಳಾಗಿ ಈತ ಸಿಲುಕಿಕೊಂಡಿದ್ದಾನೆ. ಬಾಲಕ ಆಟ ಆಡುವ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ

ಜೋಕಾಲಿ ಬಿಗಿದು ಬಾಲಕ ಸಾವು Read More »