ಸಾರ್ವಜನಿಕ ಗಣೇಶೋತ್ಸವ ಕ್ಕೆ ಷರತ್ತುಬದ್ದ ಅನುಮತಿ
ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಕ್ಕೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು ಷರತ್ತುಬದ್ಧ ಅನುಮತಿ ನೀಡಲಾಗಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ.ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಈ ನಿರ್ಧಾರ ಕೈಗೊಂಡಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ […]
ಸಾರ್ವಜನಿಕ ಗಣೇಶೋತ್ಸವ ಕ್ಕೆ ಷರತ್ತುಬದ್ದ ಅನುಮತಿ Read More »