ಹೆಡ್ ಕಾನ್‍ಸ್ಟೇಬಲ್ ಸರಕ್ಕೆ ಕನ್ನ ಹಾಕಿದ ಖದೀಮರು
ಮೈಸೂರು: ಹೆಡ್ ಕಾನ್‍ಸ್ಟೇಬಲ್ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ. ಇಲಿಯಾಸ್ ಸರ ಕಳೆದುಕೊಂಡ ಹೆಡ್ ಕಾನ್‍ಸ್ಟೇಬಲ್. ಇವರು ಮಫ್ತಿಯಲ್ಲಿದ್ದಾಗ ಕಳ್ಳರು ಸರವನ್ನು ಕದ್ದು ಪರಾರಿಯಾಗಿದ್ದರು. 32 ಗ್ರಾಂ. ಚಿನ್ನದ ಸರ ಕಸಿದ ಕಳ್ಳರು, ನಂತರ ಓಡಲಾಗದೆ ಮಿಲಾದ್ ಪಾರ್ಕ್‍ನಲ್ಲಿ ಇಬ್ಬರು ಕಳ್ಳರು ಅಡಗಿದ್ದರು. ತಕ್ಷಣ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಸರ ಸಮೇತ ಪೆÇಲೀಸರ ವಶಕ್ಕೆ ನೀಡಿದ್ದಾರೆ.ಲಷ್ಕರ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಯನ್ನು ಪೆÇಲೀಸರು […]
ಹೆಡ್ ಕಾನ್‍ಸ್ಟೇಬಲ್ ಸರಕ್ಕೆ ಕನ್ನ ಹಾಕಿದ ಖದೀಮರು Read More »