ನಂಜನಗೂಡು ದೇಗುಲ ತೆರವು ಪ್ರಕರಣ| ತಹಶಿಲ್ದಾರ್ ತಲೆದಂಡ|
ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಲಾಗಿದೆ. ಹುಚ್ಚಗಣಿ ಮಹದೇವಮ್ಮ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿಯನ್ನು ವರ್ಗಾಣೆಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಚ್ಚಗಣಿ ದೇವಾಲಯ ತೆರವು ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು, ರಾಜ್ಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶದ ಕೂಗು ಕೇಳಿಬಂದಿತ್ತು, ಇದೀಗ ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಿ ರಾಜ್ಯ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.ಸುಪ್ರೀಂ […]
ನಂಜನಗೂಡು ದೇಗುಲ ತೆರವು ಪ್ರಕರಣ| ತಹಶಿಲ್ದಾರ್ ತಲೆದಂಡ| Read More »