ಮಂಗಳೂರು: ಗುಂಪುಗಳ ನಡುವೆ ಘರ್ಷಣೆ – ಏಳು ಮಂದಿಯ ಅಂದರ್
ಮಂಗಳೂರು: ನಗರದ ಬಳ್ಳಾಲ್ಬಾಗ್ನಲ್ಲಿ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ದ್ವೇಷದಿಂದ ಮಾತಿಗೆ ಮಾತು ಬೆಳೆದು ಘರ್ಷಣೆಯಾಗಿದ್ದು, ಘರ್ಷಣೆಯ ವೇಳೆ ಏಳು ವಾಹನಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿ, ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ. ಬರ್ಕೆ […]
ಮಂಗಳೂರು: ಗುಂಪುಗಳ ನಡುವೆ ಘರ್ಷಣೆ – ಏಳು ಮಂದಿಯ ಅಂದರ್ Read More »