ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಅಪಘಾತ, ಮಹಿಳೆ ಸಾವು

ಹಾಸನ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಹನುಮಂತ ನಗರದಲ್ಲಿ ನಡೆದಿದೆ.

Ad Widget ... ..

ಬೇಲೂರಿನತ್ತ ಬರುತ್ತಿದ್ದ ಶಾಸಕರ ಕಾರು ಚಾಲಕ ಅಪಘಾತವೆಸಗಿದ್ದು, 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಚಾಲಕನ ಪಾನಮತ್ತನಾಗಿ ಕಾರು ಚಾಲನೆ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಕಾರು ರಿಪೇರಿಗೆಂದು ಬೆಂಗಳೂರಿಗೆ ಹೊರಟಿದ್ದ ಎನ್ನಲಾಗಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget

Leave a Comment

Your email address will not be published. Required fields are marked *