ಪೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಂ ಸರ್ವರ್ ಸ್ಥಗಿತ| ಬಳಕೆದಾರರು ಕಂಗಾಲು

ನವದೆಹಲಿ: ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಂ ಗಳು ಇಂದು ಸಂಜೆಯಿಂದ ಸ್ಥಗಿತಗೊಂಡಿದ್ದು, ಬಳಕೆದಾರರು ಯಾವುದೇ ರೀತಿಯ ಮಸೇಜ್ ಗಳನ್ನು ಕಳುಹಿಸಲು ಹಾಗೂ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ.

Ad Widget ... ..

ವೆಬ್‌ಸೈಟ್‌ಗಳು ಮತ್ತು ಸೇವೆಗಳ ಸ್ಥಿತಿಯ ಬಗ್ಗೆ ಮಾಹಿತಿ ಒದಿಗಿಸುವ ವೆಬ್‌ಸೈಟ್‌ ‘ಡೌನ್‌ ಡಿಟೆಕ್ಟರ್‌’ ಪ್ರಕಾರ ಫೇಸ್‌ಬುಕ್‌ ಒಡೆತನದ ಸಾಮಾಜಿಕ ಮಾಧ್ಯಮಗಳಲ್ಲಿ ಸಂಜೆ ಐದು ಗಂಟೆಯಿಂದಲೇ ಸಮಸ್ಯೆ ಎದುರಾಗಿದೆ.

Ad Widget

ನಂತರ ಸಮಸ್ಯೆಯು ವಿಶ್ವದೆಲ್ಲೆಡೆ ಕಾಣಿಸಿಕೊಂಡಿದೆ. ಸೇವೆಯಲ್ಲಿನ ವ್ಯತ್ಯಯದ ಕುರಿತು ಪ್ರತಿಕ್ರಿಯೆ ನೀಡಿರುವ ಫೇಸ್ ಬುಕ್ ಸಮಸ್ಯೆ ಅರಿವಿಗೆ ಬಂದಿದ್ದು, ಸಮಸ್ಯೆ ಸರಿಪಡಿಸಲ ತಾಂತ್ರಿಕ ಟೀಮ್ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದೆ.

Leave a Comment

Your email address will not be published. Required fields are marked *