Ad Widget .

ಮಂಗಳೂರು ನಗರದಲ್ಲಿ ಚಿರತೆಯ ಓಡಾಟ! ಬೆಚ್ಚಿಬಿದ್ದ ಕುಡ್ಲ ಜನತೆ

Ad Widget . Ad Widget .

ಮಂಗಳೂರು: ಮಂಗಳೂರು ನಗರದ ಮರೋಳಿ ಎಂಬಲ್ಲಿ ಚಿರತೆಯ ಓಡಾಟ ಕಂಡುಬಂದಿದ್ದು, ಮಂಗಳೂರಿನ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.

Ad Widget . Ad Widget .

ಮರೋಳಿಯ ಸೂರ್ಯನಾರಾಯಣ ದೇವಸ್ಥಾನದ ಬಳಿಯ ಖಾಲಿ ಜಾಗದಲ್ಲಿ ಚಿರತೆಯ ಓಡಾಟ ಕಂಡು ಬಂದಿದೆ. ಈ ಹಿನ್ನಲೆ ಮಂಗಳೂರು ಅರಣ್ಯ ವಲಯಾಧಿಕಾಧಿಕಾರಿ ಪ್ರಶಾಂತ್ ಪೈ ನೇತೃತ್ವದಲ್ಲಿ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆದಿದದೆ.

ಇನ್ನೂ ಇದು ಜನವಸತಿ ಇರುವ ಪ್ರದೇಶವಾಗಿರುವ ಕಾರಣ ಚಿರತೆಯ ಓಡಾಟ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Leave a Comment

Your email address will not be published. Required fields are marked *