Ad Widget .

ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ| ವರದಕ್ಷಿಣೆ ಕಿರುಕುಳವೆಂದು ಆರೋಪಿಸಿದ ಪೋಷಕರು|

Ad Widget . Ad Widget .

ಕೊಡಗು: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯಂಗೇರಿ ಗ್ರಾಮದಲ್ಲಿ ನಡೆದಿದೆ‌.

Ad Widget . Ad Widget .

ನೇಣು ಬಿಗಿದುಕೊಂಡು ಅಮೀರ(20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಅಮೀರ ಪೋಷಕರಿಂದ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ.

11 ತಿಂಗಳ ಹಿಂದೆ ರುವೈಸ್ ಎಂಬಾತನನ್ನು ಅಮೀರ ವಿವಾಹವಾಗಿದ್ದರು. ಈ ಸಂಬಂಧ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

Leave a Comment

Your email address will not be published. Required fields are marked *