ಕಡಬ: ಹೊಳೆಯಲ್ಲಿ ತೇಲಿಬಂತು ಮಾನವನ ತಲೆಬುರುಡೆ| ಕಾರಣ ನಿಗೂಢ..!

Ad Widget ... ..

ಕಡಬ: ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಕೊಳೆತ ತಲೆಬುರುಡೆಯೊಂದು ಹೊಳೆಯೊಂದರಲ್ಲಿ ತೇಲಿಬಂದಿರುವ ಘಟನೆ ತಾಲೂಕಿನ ಪೆರಾಬೆ ಗ್ರಾಮದ ಅನ್ನಡ್ಕ ಎಂಬಲ್ಲಿ ನಡೆದಿದೆ.

Ad Widget

ಅನ್ನಡ್ಕದಲ್ಲಿರುವ ತೋಡಿನಲ್ಲಿ ಪತ್ತೆಯಾಗಿರುವ ಕೊಳೆತ ತಲೆ ಬುರುಡೆ,ಕಾಡಿನಿಂದ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಈ ಕುರುತಂತೆ ತನಿಖೆ ನಡೆಸುತ್ತಿದ್ದಾರೆ. ಯಾವೊಂದೂ ಸುಳಿವು ಇಲ್ಲದೇ ಪತ್ತೆಯಾಗಿರುವ ತಲೆಬುರುಡೆಯಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

Leave a Comment

Your email address will not be published. Required fields are marked *