Ad Widget .

ಹೀಗೊಂದು ವಿಚಿತ್ರ ರೇಪ್| ರೇಪಿಸ್ಟ್ ಅಂದರ್

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಳಗಾವಿ: ಬಸ್‌ಗಾಗಿ ಕಾಯುತ್ತಿದ್ದ ಯುವಕನೊಬ್ಬನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅನೈಸರ್ಗಿಕ ಲೈಂಗಿಕ ಸಂಪರ್ಕ ನಡೆಸಿರುವ ಘಟನೆ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget . Ad Widget . Ad Widget .

ಆ ಯುವಕ ಬಸ್‌ಗಾಗಿ ಕಾಯುತ್ತಿದ್ದು, ಅದೇ ರಸ್ತೆಯಾಗಿ ಬೈಕ್ ನಲ್ಲಿ ಬಂದ ರಾಜು ನೀಲವ್ವ ಆಚಾರಟ್ಟಿ ಎಂಬಾತ ಡ್ರಾಪ್ ಕೊಡುವುದಾಗಿ ನಂಬಿಸಿ ಬಸ್ ಗೆ ಕಾಯುತ್ತಿದ್ದ ಯುವಕನನ್ನು ಬೈಕ್ ಹತ್ತಿಸಿಕೊಂಡಿದ್ದಾನೆ.

ಬಳಿಕ ಬೈಕನ್ನು ನಿರ್ಜನ ಪ್ರದೇಶಕ್ಕೆ ಕೊಂಡು ಹೋಗಿದ್ದು, ಅಲ್ಲಿ ಯುವಕನ ಇಚ್ಛೆಗೆ ವಿರುದ್ಧವಾಗಿ ಅನೈಸರ್ಗಿಕ ಲೈಂಗಿಕ ಸಂಪರ್ಕ ನಡೆಸಿದ್ದಾನೆ ಎಂದು ಹೇಳಲಾಗಿದೆ. ಸಂತ್ರಸ್ತ ಯುವಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆರೋಪಿ ವಿರುದ್ದ ದೂರು ನೀಡಿದ್ದಾನೆ. ಕೇಸು ದಾಖಲಿಸಿಕೊಂಡ ಆಥಣಿ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *